• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ ‘ಭ್ರಷ್ಟ ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ : ಮಲ್ಲಿಕಾರ್ಜುನ ಖರ್ಗೆ

September 24, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ ‘ಭ್ರಷ್ಟ ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ : ಮಲ್ಲಿಕಾರ್ಜುನ ಖರ್ಗೆ

by ಪ್ರಜಾಧ್ವನಿ ನ್ಯೂಸ್
September 24, 2025
in ರಾಜಕೀಯ, ರಾಷ್ಟ್ರೀಯ
0
ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ ‘ಭ್ರಷ್ಟ ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ : ಮಲ್ಲಿಕಾರ್ಜುನ ಖರ್ಗೆ
7
SHARES
19
VIEWS
ShareShareShare

ಪಾಟ್ನಾ: 2025ರ ಬಿಹಾರ ವಿಧಾನಸಭಾ ಚುನಾವಣೆಯು ಮೋದಿ ಸರ್ಕಾರದ “ಭ್ರಷ್ಟ ಮತ್ತು ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಬಿಹಾರದ ರಾಜಕೀಯ ಬೆಳವಣಿಗೆ ಕುರಿತು ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿದ್ದಾರೆ. ಕೇಂದ್ರದ ಆಡಳಿತಾರೂಢ ಎನ್’ಡಿಎ ಸರ್ಕಾರದಲ್ಲಿ ಬಿರುಕುಗಳು ಮೂಡುತ್ತಿದ್ದು, ಆಂತರಿಕ ಕಲಹ ಈಗಾಗಲೇ ಬಹಿರಂಗವಾಗಿದೆ ಎಂದು ಹೇಳಿದ್ದಾರೆ.

ಈ ಬಿರುಕಿಗೆ ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ನೋಡುತ್ತಿದೆ. ಬಿಹಾರ ಜನತೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿ, ಅಭಿವೃದ್ಧಿ ಪರ ಮತ ಹಾಕಲಿದ್ದಾರೆಂದು ತಿಳಿಸಿದರು.

ಇದೇ ವೇಳೆ ಪ್ರಧಾನಿ ಮೋದಿ ಮತ್ತು ಬಿಜೆಪಿ ನೇತೃತ್ವದ ಸರ್ಕಾರವನ್ನು ಟೀಕಿಸಿದ ಖರ್ಗೆ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ವಿಫಲಗೊಳಿಸಿದ್ದಾರೆಂದು ಆರೋಪಿಸಿದರು.

ಭಾರತವು ಹಲವು ಸವಾಲುಗಳನ್ನು ಎದುರಿಸುತ್ತಿದ್ದು, ರಾಜತಾಂತ್ರಿಕ ತಪ್ಪು ಹೆಜ್ಜೆಗಳು ಮೋದಿ ಆಡಳಿತದಲ್ಲಿ “ಆಡಳಿತದ ಸಂಪೂರ್ಣ ವೈಫಲ್ಯ”ವನ್ನು ಪ್ರತಿಬಿಂಬಿಸುತ್ತಿವೆ ಎಂದು ಹೇಳಿದ್ದಾರೆ.

ashwinistudioputtur

ಜಾಹೀರಾತು

ಪ್ರಧಾನಿ ಮೋದಿಯವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನನ್ನ ಸ್ನೇಹಿತ ಎಂದು ಹೆಮ್ಮೆಯಿಂದ ಹೇಳುತ್ತಾರೆ. ಆದರೆ, ಅದೇ ಸ್ನೇಹಿತ ಇದೀಗ ಭಾರತಕ್ಕೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಬಳಿಕ ಚುನಾವಣಾ ಆಯೋಗವನ್ನು ಟೀಕಿಸಿದ ಅವರು, ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

“ಚುನಾವಣಾ ಆಯೋಗದ ನಡವಳಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಬಹು ರಾಜ್ಯಗಳಿಂದ ವರದಿಯಾದ ಮತ ಕಳ್ಳತನದ ಬಗ್ಗೆ ಆರೋಪಗಳು ಕೇಳಿ ಬರುತ್ತಿದೆ. ಆದರೆ, ಆಯೋಗವು ಈ ಕಳವಳಗಳನ್ನು ಪರಿಹರಿಸುವ ಬದಲು, ನಮ್ಮಿಂದ ಅಫಿಡವಿಟ್‌ಗಳನ್ನು ಕೇಳುತ್ತಿದೆ. ಇದು ಪ್ರಶ್ನಿಸುವವರನ್ನು ಮೌನಗೊಳಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿ ನಿರುದ್ಯೋಗ, ಸಾಮಾಜಿಕ ಧ್ರುವೀಕರಣ ಮತ್ತು ಸಾಂವಿಧಾನಿಕ ಸಂಸ್ಥೆಗಳ ವ್ಯವಸ್ಥಿತ ದುರ್ಬಲಗೊಳಿಸುವಿಕೆ ಹೆಚ್ಚುತ್ತಿದ್ದು, ಮೋದಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳನ್ನು ರಕ್ಷಿಸಲು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

Muliya

ಜಾಹೀರಾತು

SendShare3Share
Previous Post

ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

Next Post

ಸಮಾರಂಭಗಳಲ್ಲಿ ಸಾಮೂಹಿಕ ಸಭೆ ಜನಸಂದಣಿ ನಿಯಂತ್ರಣ ಮಸೂದೆ ಪರಿಶೀಲನೆಗೆ 11 ಸದಸ್ಯರ ಸಮಿತಿ ರಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In