• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಗ್ ಬಾಸ್ ಕನ್ನಡ ಸೀಸನ್ 12 : ‘ಬಲೆ ಬಲೆ ಗಾಯ್ಸ್’ ಖ್ಯಾತಿಯ ಕರಾವಳಿ ಕುವರಿ ರಕ್ಷಿತಾ ಶೆಟ್ಟಿ, ಅರೆಬರೆ ಕನ್ನಡದಿಂದ ಸುದೀಪ್ ಕನ್ಫ್ಯೂಸ್

September 29, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಬಿಗ್ ಬಾಸ್ ಕನ್ನಡ ಸೀಸನ್ 12 : ‘ಬಲೆ ಬಲೆ ಗಾಯ್ಸ್’ ಖ್ಯಾತಿಯ ಕರಾವಳಿ ಕುವರಿ ರಕ್ಷಿತಾ ಶೆಟ್ಟಿ, ಅರೆಬರೆ ಕನ್ನಡದಿಂದ ಸುದೀಪ್ ಕನ್ಫ್ಯೂಸ್

by ಪ್ರಜಾಧ್ವನಿ ನ್ಯೂಸ್
September 29, 2025
in ಮಂಗಳೂರು, ಮನೋರಂಜನೆ, ಲೈಫ್ ಸ್ಟೈಲ್, ಸಿನಿಮಾ
0
ಬಿಗ್ ಬಾಸ್ ಕನ್ನಡ ಸೀಸನ್ 12 : ‘ಬಲೆ ಬಲೆ ಗಾಯ್ಸ್’ ಖ್ಯಾತಿಯ ಕರಾವಳಿ ಕುವರಿ ರಕ್ಷಿತಾ ಶೆಟ್ಟಿ, ಅರೆಬರೆ ಕನ್ನಡದಿಂದ ಸುದೀಪ್ ಕನ್ಫ್ಯೂಸ್
32
SHARES
91
VIEWS
ShareShareShare

‘ಬಿಗ್ ಬಾಸ್ ಕನ್ನಡ ಸೀಸನ್ 12’  ಆರಂಭ ಆಗಿದೆ. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನು ನೋಡಿ ಖುಷಿಪಟ್ಟರು. ಅದೇ ರೀತಿ ಕರಾವಳಿ ಮೂಲದ ರಕ್ಷಿತಾ ಶೆಟ್ಟಿ ಕೂಡ ಸುದೀಪ್ ಅವರನ್ನು ನೋಡಿ ಸಾಕಷ್ಟು ಭಯಗೊಂಡರು. ಈ ವೇಳೆ ಅವರ ಕೈ ನಡುಗುತ್ತಾ ಇತ್ತು. ಅವರು ತಾವು ಕನ್​ಫ್ಯೂಸ್ ಆಗುವುದು ಅಲ್ಲದೆ, ಸುದೀಪ್ ಅವರನ್ನೂ ಕನ್​ಫ್ಯೂಸ್ ಮಾಡಿದರು.

ರಕ್ಷಿತಾ ಶೆಟ್ಟಿ ಅಡುಗೆ ಮಾಡೋ ಹುಡುಗಿ. ಕರಾವಳಿಯ ಈ ಪುಟ್ಟ ಬೆಡಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಎಂಟ್ರಿ ಅಲ್ಲಿಯೇ ಕಿಚ್ಚನಿಗೆ ನಗು ಬರೋ ರೀತಿನೇ ಮಾತನಾಡಿದ್ದಾರೆ.

ರಕ್ಷಿತಾ ಶೆಟ್ಟಿ ಅವರು ಕರಾವಳಿ ಮೂಲದವರು. ಅವರು ಮುಂಬೈನಲ್ಲಿ ಹುಟ್ಟಿ ಬೆಳೆದವರು. ಅವರಿಗೆ ಕನ್ನಡ ಅಷ್ಟು ಸ್ಪಷ್ಟವಾಗಿ ಮಾತನಾಡೋಕೆ ಬರಲ್ಲ. ತಮ್ಮ ಅರೆಬರೆ ಕನ್ನಡದಲ್ಲೇ ಅವರು ಕುಕಿಂಗ್ ವಿಡಿಯೋ ಮಾಡುತ್ತಿದ್ದರು. ಈ ಕಾರಣಕ್ಕೆ ಅವರು ಟ್ರೋಲ್ ಆಗಿದ್ದರು. ಆದರೆ, ಈಗ ಅವರು ಬಿಗ್ ಬಾಸ್​ ಸ್ಪರ್ಧಿಯಾಗುವ ಅವಕಾಶ ಪಡೆದಿದ್ದಾರೆ.

ashwinistudioputtur

ಜಾಹೀರಾತು

ಬಿಗ್ ಬಾಸ್ ವೇದಿಕೆ ಏರಿ ಸುದೀಪ್ ಎದುರು ನಿಂತಾಗ ಅವರಿಗೆ ಏನು ಮಾತನಾಡಬೇಕು ಎಂಬುದೇ ಗೊತ್ತಾಗುತ್ತಾ ಇರಲಿಲ್ಲ. ಅವರು ಭಯದಲ್ಲೇ ಏನೇನೋ ಮಾತನಾಡಿದರು. ‘ಏಡಿ ತಿಂತೀರಾ’ ಎಂದು ಸುದೀಪ್ ಕೇಳಿದರು. ‘ಹೌದು ತಿಂತೇನೆ’ ಎಂದರು. ‘ಇಲ್ಲಿ ಏಡಿ ಕೊಡೋಕೆ ಆಗಲ್ಲ’ ಎಂದು ಸುದೀಪ್ ಹೇಳಿದರು.

‘ನಾನು ರಕ್ಷಿತಾ ಶೆಟ್ಟಿ, ಹುಟ್ಟಿದ್ದು ಬೆಳೆದಿದ್ದು ಮುಂಬೈಲ್ಲಿ, ಶಾಲಾ-ಕಾಲೇಜ್ ಓದಿದ್ದು ಮುಂಬೈನಲ್ಲಿ. ಶಾಲಾ ಕಾಲೇಜು ಆದ್ಮೇಲೆ ಉಡುಪಿಗೆ ಬಂದೆ. ಶಾಲೆ-ಕಾಲೇಜು ಸಮಯದಲ್ಲಿ ರಜೆ ಸಿಕ್ಕಾಗ ಬರುತ್ತಿದೆ. ಕಾಲೇಜು ಮುಗಿದ ಬಳಿಕ ನಾನು ಸಂಪುರ್ಣವಾಗಿ ಅಜ್ಜಿ ಮನೆಗೆ ಶಿಫ್ಟ್ ಆದೆ. ಕೊರೊನಾ ಬಳಿಕ ಯೂಟ್ಯೂಬ್​ನೇ ವೃತ್ತಿಯಾಗಿ ಆಯ್ಕೆ ಮಾಡಿಕೊಂಡೆ’ ಎಂದರು. ಇದು ಸುದೀಪ್​ಗೆ ಸರಿಯಾಗಿ ಅರ್ಥ ಆಯಿತು.

‘ಕೊರೊನಾ ಟೈಮ್​ನಲ್ಲಿ ಮೂರು ತಿಂಗಳು ಊರಿಗೆ ಹೋಗಿ ಬಂದಿದೀವಿ’ ಎಂದರು ರಕ್ಷಿತಾ. ‘ಉಡುಪಿ ಹೋಗಿ ಮುಂಬೈಗೆ ಬಂದಿದೀವಿ’ ಎಂದರು ರಕ್ಷಿತಾ. ಇದೆಲ್ಲ ಕೇಳಿ ಸುದೀಪ್ ಸಖತ್ ಕನ್​ಫ್ಯೂಸ್ ಆದರು. ಆ ಬಳಿಕ ಅವರು ಹೇಳಿದ ಒಂದಷ್ಟು ವಿಚಾರವನ್ನು ಹೇಗೋ ಅರ್ಥ ಮಾಡಿಕೊಂಡರು.

Muliya

ಜಾಹೀರಾತು

SendShare13Share
Previous Post

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ನನಗೆ ಹೇಳಲಾಗದಷ್ಟು ದುಃಖವನ್ನು ತಂದಿದೆ – ವಿಜಯ್

Next Post

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಖಜಾಂಜಿಯಾಗಿ ಪುತ್ತೂರು ಮೂಲದ ಅಡ್ವಾಯಿ ರಘುರಾಮ ಭಟ್ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In