• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
October 15, 2025
in ಬೆಳ್ತಂಗಡಿ, ಮನೋರಂಜನೆ, ಸಾಂಸ್ಕೃತಿಕ
0
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ
48
SHARES
136
VIEWS
ShareShareShare

ಬೆಳ್ತಂಗಡಿ: ಅ.14: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು ಬಿಜೆಪಿ ಯುವ ಮೋರ್ಚಾ ತಿಳಿಸಿದೆ.
ದೇಶದ ಜನಪ್ರಿಯ ಪ್ರಧಾನಿ ಶ್ರೀ ನರೇಂದ್ರ ಮೋದೀಜಿಯವರು ಗುಜರಾತ್ ಹಾಗೂ ಭಾರತದ ಆಡಳಿತ ಚುಕ್ಕಾಣಿ ಹಿಡಿದು 25ನೇ ವರ್ಷ ಆರಂಭವಾಗುವ ಸವಿನೆನಪಿಗಾಗಿ ಅದೇ ದಿನ ಪೂರ್ವಾಹ್ನ 8.00 ಗಂಟೆಗೆ ನಮೋ‌ ಮ್ಯಾರಥಾನ್ ಓಟ ವಾಣಿ ಶಿಕ್ಷಣ ಸಂಸ್ಥೆಗಳ ಬಳಿಯಿಂದ ಆರಂಭಗೊಂಡು ಬಸ್ ನಿಲ್ದಾಣದವರೆಗೆ ನಡೆಯಲಿದೆ.

ಗಣ್ಯರ ಉಪಸ್ಥಿತಿಯಲ್ಲಿ ತಾಲೂಕಿನ ಮನೆ ಹಬ್ಬವಾದ ದೋಸೆಹಬ್ಬಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ ಸಾಯಂಕಾಲದವರೆಗೆ ನಡೆಯಲಿದ್ದು, ಮಕ್ಕಳ ಹುಲಿವೇಷ ಸ್ಪರ್ಧೆ ಬಾಲೆ ಪಿಲಿ ಸಂಜೆ 6ರ ಗೋಧೋಳಿ ಮುಹೂರ್ತದಲ್ಲಿ ಗೋ ಪೂಜಾ ಉತ್ಸವ, ದೀಪ ಪ್ರಜ್ವಲನೆ ಹಾಗೂ ರಾತ್ರಿ ಭಜರಂಗ ಬಲಿ ನಾಟಕ ಪ್ರದರ್ಶನವೂ ಜರಗಲಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು, ಜಿಲ್ಲಾ ಬಿಜೆಪಿ ಮುಖಂಡರು, ಸಂಸದರು, ಶಾಸಕರೂ ಸೇರಿದಂತೆ ಹಲವು ಗಣ್ಯರು ಭಾಗಿಯಾಗುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಆಗಮಿಸಿ ದೋಸೆ ಸವಿದು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

SendShare19Share
Previous Post

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

Next Post

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In