• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

October 18, 2025
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

by ಪ್ರಜಾಧ್ವನಿ ನ್ಯೂಸ್
October 18, 2025
in ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು
0
ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ
364
SHARES
1k
VIEWS
ShareShareShare

ಬೆಂಗಳೂರು: ಪ್ರೇಯಸಿ ಜೊತೆ ಲಾಡ್ಜ್​ ನಲ್ಲಿ  ತಂಗಿದ್ದ ಪ್ರಿಯಕರ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ  ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ನಲ್ಲಿ ಪುತ್ತೂರು ಮೂಲದ ತಕ್ಷಿತ್(20) ನಿಗೂಢವಾಗಿ ಸಾವನ್ನಪ್ಪಿದ್ದಾನೆ. 8 ದಿನದ ಹಿಂದೆ ಪ್ರೇಯಸಿ ಜತೆ ಬೆಂಗಳೂರಿಗೆ ಬಂದಿದ್ದ ತಕ್ಷಿತ್, ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ಹುಡುಗಿ ಜೊತೆ ವಾಸವಾಗಿದ್ದ. ಆದ್ರೆ, ನಿನ್ನೆ (ಅಕ್ಟೋಬರ್ 17) ಲಾಡ್ಜ್​ ನ ರೂಮಿನಲ್ಲಿ ತಕ್ಷಿತ್ ಶವವಾಗಿ ಪತ್ತೆಯಾಗಿದ್ದಾನೆ.

ಪುತ್ತೂರಿನಿಂದ ಬಂದಿದ್ದ ಯುವಕ ತಕ್ಷಿತ್ ವಿರಾಜಪೇಟೆಯ ರಕ್ಷಿತಾ ಎನ್ನುವ ಯುವತಿ ಜೊತೆ ಲಾಡ್ಜ್ ಮಾಡಿಕೊಂಡಿದ್ದ. ಯುವಕನ ಸಾವಿಗೂ ಮುನ್ನ ಯುವತಿ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾಳೆ ಎನ್ನಲಾಗಿದೆ. ಸ್ವಿಗ್ಗಿಯಿಂದ ಊಟ ಆರ್ಡರ್ ಮಾಡಿದ ಪ್ರೇಮಿಗಳು ಒಟ್ಟಿಗೆ ಊಟ ಮಾಡಿದ್ದರು. ನಂತರ ಇಬ್ಬರಿಗೆ ಫುಡ್ ಪಾಯ್ಸಿನ್ ಆಗಿ ಮಾತ್ರೆಗಳನ್ನು ತಿಂದಿದ್ದರು. ಸ್ವಲ್ಪ ಸುಧಾರಿಸಿಕೊಂಡ ಬಳಿಕ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾರೆ. ಆದರೆ ರೂಮಿನಲ್ಲಿ ಯುವಕ ತಕ್ಷಿತ್ ಮಾತ್ರ ಮೃತಪಟ್ಟಿದ್ದಾನೆ.

8 ದಿನವೂ ಊಟ ತರಿಸಿಕೊಂಡು ಊಟ ಮಾಡಿದ್ದರು. ನಂತರ ಮೆಡಿಕಲ್ ಗೆ ಹೋಗಿ ಇಬ್ಬರು ಮಾತ್ರೆಗಳನ್ನು ಸೇವಿಸಿದ್ದಾರೆ.ಸುಧಾರಿಸಿಕೊಂಡ ಬಳಿಕ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾರೆ. ಆದರೆ ತಕ್ಷಿತ್ ಮಾತ್ರ ಮಲಗಿದ್ದವನು ಮತ್ತೆ ಏಳಲೇ ಇಲ್ಲ. ಯುಡಿಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಯುವಕನ ಸಾವಿಗೆ ತನಿಖೆಯಿಂದಷ್ಟೇ ಕಾರಣ ತಿಳಿದು ಬರಬೇಕಿದೆ.

Muliya

ಜಾಹೀರಾತು

ಇನ್ನು ಈ ಪ್ರಕರಣ ಸಂಬಂಧ ಲಾಡ್ಜ್ ಸಿಬ್ಬಂದಿ ಅಬ್ದುಲ್ ಪ್ರತಿಕ್ರಿಯಿಸಿದ್ದು, ಅಕ್ಟೋಬರ್ 9 ರಂದು ಮಧ್ಯಾಹ್ನ ಚೆಕ್ ಇನ್ ಆಗಿದ್ದರು. ಕಾಲೇಜು ಕೆಲಸ ನಿಮಿತ್ತ ಬಂದಿದ್ದಾಗಿ ಹೇಳಿದ್ರು. ಇಬ್ಬರು ಒಂದೇ ಕಡೆ ಉಳಿದುಕೊಂಡಿದ್ದರು. ಟೈಮ್ ಟು ಟೈಮ್ ಪೇಮೆಂಟ್ ಮಾಡುತ್ತಿದ್ದರು. ಹೊರಗಡೆಯಿಂದ ಊಟ ತರಿಸಿಕೊಳ್ಳುತ್ತಿದ್ದರು. ಆದ್ರೆ, ನಿನ್ನೆ ರಾತ್ರಿ ಇವರು ಇದ್ದ ರೂಂನಲ್ಲಿ ಯುವಕ ಸಾವನ್ನಪ್ಪಿದ್ದಾನೆ. ಸದ್ಯ ಪೊಲೀಸರು ಬಂದು ಹೋಗಿದ್ದಾರೆ ಎಂದರು.

ashwinistudioputtur

ಜಾಹೀರಾತು

SendShare146Share
Previous Post

ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

Next Post

ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In