• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

October 22, 2025
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

by ಪ್ರಜಾಧ್ವನಿ ನ್ಯೂಸ್
October 22, 2025
in ಧಾರ್ಮಿಕ, ಪುತ್ತೂರು
0
ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ
65
SHARES
187
VIEWS
ShareShareShare

ಪುತ್ತೂರು: ರಥೋತ್ಸವ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಹೆಸರಿನಲ್ಲಿ ರಶೀದಿ ಮಾಡಿಸಿ,ಪೂಜೆ ಮಾಡಿಸಿ ಪ್ರಸಾದ ತೆಗೆದುಕೊಂಡು ಹೋದ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಶೀದಿ ಮಾಡಿಸಿದ 25 ಸಾವಿರ ಹಣವನ್ನು ಕೊಡದೆ ಮಹಾಲಿಂಗೇಶ್ವರನಿಗೆ ವಂಚನೆ ಮಾಡಿ ಇದೀಗ ದೇವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಅಶೋಕ್ ರೈ ಆರೋಪಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು ಅಶೋಕ ಜನಮನ ಯಶಸ್ವಿಯಾಗಿ ನಡೆದಿದೆ. ಮಳೆ ಬಂದು ಸ್ವಲ್ಪ ಅಡಚಣೆಯಾಗಿದೆ.

ನಿರೀಕ್ಷೆಗೂ ಮೀರಿ ಜನ ಸೇರಿದ ಕಾರಣ ಸ್ವಲ್ಪ ಸಮಸ್ಯೆಯಾಗಿದೆ ಅದನ್ನು ಪರಿಹರಿಸಲಾಗಿದೆ. ಸೇರಿದ ಜನರನ್ನು ಕಂಡು ಮಠಂದೂರಿಗೆ ಸಹಿಸಲು ಸಾಧ್ಯವಾಗದೆ ಸುದ್ದಿಗೋಷ್ಟಿ ನಡೆಸಿ‌ಸುಳ್ಳುಗಳ ಸರಮಾಲೆಯನ್ನೇ ಹೇಳಿದ್ದಾರೆ. ಮುಖ್ಯಮಂತ್ರಿಗಳು ರಾಜಕೀಯ‌ಮಾತನಾಡಿಲ್ಲ. ಪಂಚ ಗ್ಯಾರಂಟಿಯನ್ನು ಜಾರಿಗೆ ಮಾಡಿದ್ದು ಸಿದ್ದರಾಮಯ್ಯ ಅವರು ಅದನ್ನು ಸಭೆಯಲ್ಲಿ ಹೇಳಿದ್ದಾರೆ.

ಸರಕಾರದ ಯೋಜನೆಯನ್ನು ಸಾರ್ವಜನಿಕ ಸಭೆಯಲ್ಲಿ ಹೇಳುವುದು ತಪ್ಪಲ್ಲ ಅಷ್ಟು ತಿಳುವಳಿಕೆ ಇಲ್ಲದ ಮಠಂದೂರು ದೇವರಿಗೆ ವಂಚನೆ ಮಾಡಿದ್ದು ಯಾಕೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಹೇಳಿದರು.
ಚುನಾವಣೆಯ ಸಮಯದಲ್ಲಿ ಕೋಮು ವಿಷ ಬೀಜ ಬಿತ್ತಿ ಅಧಿಕಾರ ಪಡೆಯುವ ಬಿಜೆಪಿಗೆ ಅಭಿವೃದ್ದಿ ಬೇಕಿಲ್ಲ. ಇಲ್ಲಿ ಧರ್ಮಗಳ ನಡುವೆ ಹೊಡೆದಾಟ ನಡೆಸಿ ಅಮಾಯಕ ಬಡ ಕುಟುಂಬದ ಯುವಕರನ್ನು ಜೈಲಿಗೆ ಕಳುಹಿಸಿ ಅವರ ಜೀವನವನ್ನೇ ಹಾಳು ಮಾಡುತ್ತಾ ತಮ್ಮ ರಾಜಕೀಯ ಬೇಳೆ ಬೇಯಿಸುತ್ತಿರುವ ಬಿಜೆಪಿ, ಮಾಜಿ ಶಾಸಕರಿಗೆ ಸಿ ಎಂ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ಹೇಳಿದರು.

ಗೆರಟೆ ಕೊಂಡು ಹೋಗಿದ್ದೆ ದುಡ್ಡು ಕೊಟ್ಟಿದ್ದೇನೆ:
ಅಶೋಕ ಜನಮ‌ನ ಕಾರ್ಯಕ್ರಮದಲ್ಲಿ ಅಡುಗೆ ಬಳಕೆಗೆ ದೇವಸ್ಥಾನದಿಂದ ತೆಂಗಿನ ಗೆರಟೆ ಕೊಂಡು ಹೋಗಿದ್ದೆ. ದುಡ್ಡು ಕೊಡದೆ ಕೊಂಡು ಹೋಗಿಲ್ಲ.‌ ದೇವಸ್ಥಾನದ ಸೊತ್ತು ಸಮಸ್ತರದ್ದು ಅದನ್ನು ಸ್ವಂತಕ್ಕೆ ಬಳಸುವ ಅಧಿಕಾರ ಯಾರಿಗೂ ಇಲ್ಲ ಎಂದು ಹೇಳಿದ ಶಾಸಕರು ದೇವಸ್ಥಾನದ ಜಾಗವನ್ನು ಒಳಗೆ ಹಾಕಿದ್ದು ಯಾರು ಎಂದು ಲೋಕಕ್ಕೆ ಗೊತ್ತಾಗಿದೆ. ದೇವರು, ಧರ್ಮಕ್ಕೆ ಅಪಚಾರ ಮಾಡಿ ಹಿಂದೂ ಧರ್ಮದ ಬಗ್ಗೆ ಮಾತನಾಡುತ್ತಾರೆ ಇವರಿಗೆ ನೈತಿಕತೆ ಎಂಬುದು ಇದೆಯೇ ಎಂದು ಶಾಸಕರು ಪ್ರಶ್ನಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಸ್ಪೋಟಕ ಸುದ್ದಿಗಳು ಇನ್ನೂ ಇದೆ:  ಮಾಜಿ ಶಾಸಕ ಮಠಂದೂರು ಅವರ ಇನ್ನಷ್ಟು ಸ್ಪೋಟಕ ವಿಚಾರಗಳು ನನ್ನಲ್ಲಿದೆ .ಸಮಯ ಸಂದರ್ಭ ಬಂದಾಗ ಅದನ್ನು ಹೊರಗೆ ಬಿಡುವೆ ಎಂದು‌ಶಾಸಕ ಅಶೋಕ್ ರೈ ಹೇಳಿದರು.

SendShare26Share
Previous Post

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

Next Post

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In