• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

by ಪ್ರಜಾಧ್ವನಿ ನ್ಯೂಸ್
October 30, 2025
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ
269
SHARES
768
VIEWS
ShareShareShare

ದಕ್ಷಿಣ ಕನ್ನಡದ ಬಜ್ಪೆಯ ಕಿನ್ನಿಪದವು ಜಂಕ್ಷನ್ ಬಳಿ 2025ರ ಮೇ 1ರಂದು ಸುಹಾಸ್ ಶೆಟ್ಟಿ ಹತ್ಯೆಯಾಗಿತ್ತು. ಹಿಂದೂ ಕಾರ್ಯಕರ್ತ, ಬಜರಂಗ ದಳದ ಸದಸ್ಯ ಸುಹಾಸ್ ಶೆಟ್ಟಿ ಕಾರನ್ನು ಪಿಕಪ್ ಟ್ರಕ್‌ನಿಂದ ಹೊಡೆದು ಅಟ್ಟಿಸಿಕೊಂಡು ಹೋದ ದುಷ್ಕರ್ಮಿಗಳು, ಚೂರಿ, ಕತ್ತಿ ಸಹಿತ ಬರ್ಬರವಾಗಿ ಕೊಂದಿದ್ದರು. ಇತರೇ 5 ಸಹಚರರಲ್ಲಿ ಒಬ್ಬರು ಗಾಯಗೊಂಡಿದ್ದರು.

ಬಜರಂಗ ದಳದ  ಕಾರ್ಯಕರ್ತರಾಗಿ ಗೋರಕ್ಷಣೆ, ಲವ್ ಜಿಹಾದ ವಿರುದ್ಧ ಹೋರಾಗಳನ್ನು ಮಾಡಿಕೊಂಡ ಸುಹಾಸ್, 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಝಿಲ್ ಕೊಲೆಯ ಮುಖ್ಯ ಆರೋಪಿಯಾಗಿ ಜೈಲಿನಿಂದ ಬೇಲ್‌ ಮೇಲೆ ಬಿಡುಗಡೆಯಾಗಿದ್ದರು. ಫಝಿಲ್ ಕೊಲೆಯು ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿತ್ತು. ಈ ಸುದೀರ್ಘ ಸಂಘರ್ಷದಲ್ಲಿಗುರಿಯಾಗಿದ್ದು ಸುಹಾಸ್.

Sathyasayi Hospital

ಜಾಹೀರಾತು

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹನ್ನೊಂದು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ. 2023ರ ಮೇ 1 ರಂದು ಮಂಗಳೂರು ಬಳಿ ನಡೆದ ಈ ಭೀಕರ ಕೊಲೆ ಪ್ರಕರಣವು ರಾಜ್ಯವ್ಯಾಪಿ ಸಂಚಲನ ಸೃಷ್ಟಿಸಿತ್ತು. NIA ತನಿಖೆ ಪ್ರಕಾರ, ಈ ಕೊಲೆ ಯಾವುದೇ ತುರ್ತು ಕೃತ್ಯವಲ್ಲ, ಬದಲಿಗೆ ಪೂರ್ವಯೋಜಿತ ಸಂಚಾಗಿದ್ದು, ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದಲೇ ನಡೆದಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ತನಿಖೆಯಲ್ಲಿ ಹಂತಕರು ಹಲವಾರು ತಿಂಗಳುಗಳ ಕಾಲ ಸುಹಾಸ್ ಶೆಟ್ಟಿ ವಾಚ್ ಮಾಡ್ತಿದ್ದರಂತೆ. ಬಳಿಕ ಅವರ ಕಾರು ಹಿಂಬಾಲಿಸಿ ಕೊಲೆ ನಡೆಸಿದ್ದ ವಿಚಾರ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿದಾಗ ಸುಹಾಸ್ ಶೆಟ್ಟಿ ಪ್ರಾಣ ಉಳಿಸಿಕೊಳ್ಳಲು ಓಡಿದ್ದರು. ಈ ವೇಳೆ ಅವರನ್ನು ಅಟ್ಟಾಡಿಸಿಕೊಂಡರೂ ಕೊಲೆಗಾರರು ಯಾವುದೇ ದಯೆ ತೋರಿಲ್ಲ ಎಂದು ದಾಖಲೆಗಳು ಹೇಳುತ್ತವೆ.

ಚಾರ್ಜ್‌ಶೀಟ್ ಪ್ರಕಾರ, ಈ ಸಂಚು ಪಿಎಫ್‌ಐ  ಸಂಘಟನೆಯ ಸದಸ್ಯರ ನೇತೃತ್ವದಲ್ಲಿ ಸಂಚು ರೂಪಿಸಲಾಗಿತ್ತು. ಆರೋಪಿಗಳ ಪೈಕಿ ಶಫಿ, ನಾಗ, ಅಪ್ಪು, ರಂಜಿತ್, ರಿಜ್ವಾನ್, ಅಜರ್, ಖಾದರ್ ಹಾಗೂ ಅಬ್ದುಲ್ ರಜಾಕ್ ಸೇರಿ ಹನ್ನೊಂದು ಮಂದಿಯ ಹೆಸರುಗಳು ಉಲ್ಲೇಖಗೊಂಡಿವೆ.

NIA ಅಧಿಕಾರಿಗಳ ಪ್ರಕಾರ, ಕೊಲೆಯ ಹಿಂದಿನ ಉದ್ದೇಶ ಕೇವಲ ವೈಯಕ್ತಿಕವಾಗಿರದೇ, ದೊಡ್ಡ ಪಿತೂರಿಯ ಭಾಗವಾಗಿರುವ ಸಾಧ್ಯತೆ ಇದೆ. ಈ ಘಟನೆಯು ಸಮಾಜದಲ್ಲಿ ಅಶಾಂತಿ ಮತ್ತು ಭೀತಿಯ ವಾತಾವರಣ ಸೃಷ್ಟಿಸುವ ಪ್ರಯತ್ನಕ್ಕೆ ಸಾಕ್ಷಿಯಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಮೂಲಗಳು ತಿಳಿಸಿವೆ.

Muliya

ಜಾಹೀರಾತು

Keshari Durga

ಜಾಹೀರಾತು

SendShare108Share
Previous Post

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

Next Post

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In