• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

by ಪ್ರಜಾಧ್ವನಿ ನ್ಯೂಸ್
November 4, 2025
in ರಾಜಕೀಯ
0
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!
21
SHARES
60
VIEWS
ShareShareShare

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್ ನಾಯಕರು ಕ್ಲಾಸ್ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ಆರ್‌ಎಸ್‌ಎಸ್ ಚಿಂತನ ವರ್ಗದ ಸಭೆಯಲ್ಲಿ ಭಾಗಿಯಾಗಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ನಾಯಕರು ಕಿವಿಮಾತು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್‌ ನಾಯಕರು ಸಂಘ ಪರಿವಾರ ಬಗ್ಗೆ ನಕಾರಾತ್ಮಕವಾಗಿ ಚಿತ್ರಿಸುತ್ತಿದ್ದಾರೆ. ಕಾಂಗ್ರೆಸ್‌‌ನವ್ರು ಸಂಘದ ಬಗ್ಗೆ ಕೆಟ್ಟ ನೆರೇಟಿವ್ ಸೃಷ್ಟಿಸ್ತಿದ್ದಾರೆ. ನೀವು ಈ ಬಗ್ಗೆ ಉದ್ವೇಗದ ಹೇಳಿಕೆಗಳನ್ನು ಕೊಡುವ ಕೆಲಸ ಮಾಡಬೇಡಿ. ಕಾಂಗ್ರೆಸ್ ನಾಯಕರು ಬೀಸಿರುವ ಈ ಜಾಲದಲ್ಲಿ ಸಿಕ್ಕಿಬೀಳಬೇಡಿ ಅಂತ ಕಿವಿಮಾತು ಹೇಳಿದ್ದಾರಂತೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷಗಳ ಇತಿಹಾಸ ಇದೆ, ಇಂಥ ಎಷ್ಟೋ ಸಂದರ್ಭಗಳನ್ನು ಸಂಘ ಎದುರಿಸಿದೆ, ಮೆಟ್ಟಿ ನಿಂತಿದೆ. ಮೂರು ಸಲ ಸಂಘ ನಿಷೇಧ ಮಾಡೋ ಅವರ ಪ್ರಯತ್ನಗಳೇ ವಿಫಲ ಆಗಿದೆ. ಈಗ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸಂಘದ ವಿಚಾರ ಕೆದಕಿದ್ದಾರೆ. ಈಗಿನ‌ ಸವಾಲಿನ ಪರಿಸ್ಥಿತಿಯನ್ನೂ ಸಂಘ ಯಶಸ್ವಿಯಾಗಿ ಎದುರಿಸುತ್ತೆ, ಇದೆಲ್ಲ ತಾತ್ಕಾಲಿಕ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನರೇಟಿವ್ ಸೆಟ್ ಮಾಡುವುದು, ಜನಾಭಿಪ್ರಾಯ ರೂಪಿಸುವುದು ಸಭೆಯ ಉದ್ದೇಶವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಬಗ್ಗೆ ಚರ್ಚೆ ನಡೆಯಿತು. ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಹೋರಾಟ ಬಗ್ಗೆಯೂ ಸಂಘದ ನಾಯಕರು ಅಸಮಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ನಾಯಕರು ಆತುರ ಪಡಬೇಡಿ, ತಕ್ಷಣದ ಪ್ರತಿಕ್ರಿಯೆಗಳನ್ನು ಕೊಡಬೇಡಿ. ಅದರ ಬದಲು ರಾಜ್ಯ ಸರ್ಕಾರದ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಜನರಿಗೆ ಮನವರಿಕೆ ಮಾಡಿಕೊಡಿ. ರಾಜ್ಯ ಕಾಂಗ್ರೆಸ್ ವಿರುದ್ಧ ರಾಜ್ಯದಲ್ಲಿ ಪರಿಣಾಮಕಾರಿ ಹೋರಾಟಗಳನ್ನು ಕೈಗೊಳ್ಳಿ ಅಂತ ಆರ್‌ಎಸ್‌ಎಸ್ ಸಭೆಯಲ್ಲಿ ಸಂಘದ ಮುಖಂಡರಿಂದ ಬಿಜೆಪಿ ನಾಯಕರಿಗೆ ನಿರ್ದೇಶನ ನೀಡಲಾಗಿದೆ.
ಇನ್ನು ಇಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಆರ್‌ಎಸ್‌ಎಸ್ ಚಿಂತನ ವರ್ಗದ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಆರ್‌ಎಸ್‌ಎಸ್ ಮುಖಂಡರು ಹಾಗೂ ಬಿಜೆಪಿ ನಾಯಕರು ಭಾಗಿಯಾಗಿದ್ದರು. ಆರ್‌ಎಸ್‌ಎಸ್ ಮುಖಂಡರಾದ ತಿಪ್ಪೇಸ್ವಾಮಿ, ರಘುನಂದನ್, ವಾದಿರಾಜ್ ಸೇರಿದಂತೆ ಹಲವರು ಭಾಹಿಯಾಗಿದ್ದರು.
ಇತ್ತ ಬಿಜೆಪಿ ನಾಯಕರಾದ ಆರ್ ಅಶೋಕ್, ಬಿವೈ ವಿಜಯೇಂದ್ರ, ಸಿಟಿ ರವಿ, ಛಲವಾದಿ ನಾರಾಯಣ ಸ್ವಾಮಿ, ಅಶ್ವತ್ಥ್ ನಾರಾಯಣ, ಮಾಜಿ ಸಂಸದ ಪ್ರತಾಪ್ ಸಿಂಹ, ಸಂಸದರಾದ ಬಸವರಾಜ್ ಬೊಮ್ಮಾಯಿ, ಬ್ರಿಜೇಶ್ ಚೌಟ, ಶಾಸಕ ಜನಾರ್ದನ ರೆಡ್ಡಿ, ಎನ್ ರವಿಕುಮಾರ್, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಸಿರೋಯ, ಶಾಸಕ ಭರತ್ ಶೆಟ್ಟಿ, ಮಾಜಿ ಶಾಸಕ ಸಂಜಯ್ ಪಾಟೀಲ್ ಸೇರಿದಂತೆ ಹಲವು ಬಿಜೆಪಿ ಶಾಸಕರು, ಪರಿಷತ್ ಸದಸ್ಯರು, ಮಾಜಿ ಶಾಸಕರು ಭಾಗಿಯಾಗಿದ್ದರು.
ashwinistudioputtur

ಜಾಹೀರಾತು

Poorna squash

ಜಾಹೀರಾತು

Keshari Durga

ಜಾಹೀರಾತು

SendShare8Share
Previous Post

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In