• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

November 5, 2025
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

by ಪ್ರಜಾಧ್ವನಿ ನ್ಯೂಸ್
November 5, 2025
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ
120
SHARES
344
VIEWS
ShareShareShare

ಪುತ್ತೂರು; ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ಸಕ್ರಮ ಮಾಡಬೇಕೆಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಹೋರಾಟಕ್ಕೆ ಮೊದಲ ಜಯ ದೊರಕಿದ್ದು, ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳ ಸಕ್ರಮಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಸರಕಾರ ಅನುಮೋದನೆ ಮಾಡಿದೆ.

ashwinistudioputtur

ಜಾಹೀರಾತು

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂರಾರು ದೇವಸ್ಥಾನಗಳು, ದೈವಸ್ಥಾನಗಳು, ಮಸೀದಿ, ಚರ್ಚ್ ಹಾಗೂ ಸಂಘ ಸಂಸ್ಥೆಗಳ ಕೇಂದ್ರಗಳಿದ್ದು ಇವುಗಳಿಗೆ ಯಾವುದೇ ದಾಖಲೆಗಳು ಇರುವುದಿಲ್ಲ. ದಾಖಲೆಗಳಿಲ್ಲದ ಕಾರಣ ಅವುಗಳಿಗೆ ಸರಕಾರದಿಂದ ಸಿಗುವ ಯಾವುದೇ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ನಿಟ್ಟಿನಲ್ಲಿ ಸರಕಾರಿ ಜಾಗದಲ್ಲಿರುವ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಸರಕಾರ ಸಕ್ರಮಗೊಳಿಸಬೇಕೆಂದು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಶಾಸಕ ಅಶೋಕ್ ರೈ ಕೆಲತಿಂಗಳ ಹಿಂದೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸರಕಾರ ಪ್ರಾಯೋಗಿಕವಾಗಿ ೯ ಧಾರ್ಮಿಕ ಕೇಂದ್ರಗಳ ಸಕ್ರಮಗೊಳಿಸಲು ಅನುಮೋದನೆಯನ್ನು ನೀಡಿದೆ, ಇದು ಶಾಸಕರ ಹೋರಾಟಕ್ಕೆ ಮೊದಲ ಜಯ ದೊರಕಿದಂತಾಗಿದೆ.

ಪ್ರಾಯೋಗಿಕವಾಗಿ ಆಯ್ಕೆಯಾದ ಧಾರ್ಮಿಕ ಕೇಂದ್ರಗಳು

Poorna squash

ಜಾಹೀರಾತು

ಮೊದಲ ಹಂತದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೯ ಧಾರ್ಮಿಕ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ಈ ಆಯ್ಕೆ ನಡೆದಿದೆ.

ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್, ದುರ್ಗಾಪರಮೇಶ್ವರಿ ಭಜನಾ ಮಂದಿರ ಪೆರಿಯಡ್ಕ,  ಶ್ರೀ ಆದಿಮೊಗೆರ್ಕಳ ಸೇವಾ ಸಮಿತಿ ತೆಂಕಿಲ, ಪುತ್ತೂರು,  ಶ್ರೀ ಶಾರದಾಂಬ ಭಜನಾಮಂದಿರ ಕುಳ,  ಇಡ್ಕಿದು, ನಲಿಕೆಯವರ ಸಮಾಜ ಸೇವಾ ಸಂಘ ಕಬಕ,   ಸಾರ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಸಾರ್ಯ ,   ಬಲ್ನಾಡು, ಮಾತೃಭೂಮಿ ಯುವ ವೇದಿಕೆ ಮಾಣಿಲ,   ಶ್ರೀ ಮಾರಿಯಮ್ಮ ದೇವಸ್ಥಾನ ವಜ್ರಮೂಲೆ ಮೇನಾಲ ನೆಟ್ಟಣಿಗೆ ಮುಡ್ನೂರು,   ಶ್ರೀ ಮಾರಿಯಮ್ಮ ಮತ್ತು ಸ ಪರಿವಾರ ದೈವಗಳ ದೇವಸ್ಥಾನ ನೆಟ್ಟಣಿಗೆ ಮುಡ್ನೂರು,   ಶ್ರೀ ಆದಿ ನಾಗಬ್ರಹ್ಮ ಮೊಗೆರ್ಕಳ ಸೇವಾ ಸಮಿತಿ ಶಾಂತಿಗೋಡು ಮೊದಲ ಹಂತದಲ್ಲಿ ಸಕ್ರಮ ಗೊಳ್ಳಲಿರುವ ಧಾರ್ಮಿಕ ಕೇಂದ್ರ ಹಾಗೂ ಸಂಘ ಸಂಸ್ಥೆಗಳು.

ಸಕ್ರಮಗೊಂಡಲ್ಲಿ ಏನು ಲಾಭ

ಸರಕಾರಿ ಜಾಗದಲ್ಲಿ ನಿರ್ಮಾಣವಾದ ಧಾರ್ಮಿಕ ಕೇಂದ್ರ ಹಾಗೂ ಸಂಘ ಸಂಸ್ಥೆಗಳ ಕೇಂದ್ರಗಳು ಸಕ್ರಮಗೊಂಡಲ್ಲಿ ಅಂಥಹ ಧಾರ್ಮಿಕ ಕೇಂದ್ರಗಳು ದೇವರ ಹೆಸರಿನಲ್ಲಿ ಅಥವಾ ಧಾರ್ಮಿಕ ಕೇಂದ್ರಗಳ ಹೆಸರಿನಲ್ಲಿ ದಾಖಲೆಗಳನ್ನು ಪಡೆಯಲಿದೆ. ಇದುವರೆಗೂ ಯಾವುದೇ ದಾಖಲೆ ಇಲ್ಲದ ಕಾರಣಕ್ಕೆ ಸರಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಕಂದಾಯ ಇಲಾಖೆಯ ಮೂಲಕ ಇವುಗಳು ಸಕ್ರಮಗೊಂಡಲ್ಲಿ ಮುಂದಿನ ದಿನಗಳಲ್ಲಿ ಸರಕಾರದಿಂದ ದೊರೆಯುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

Muliya

ಜಾಹೀರಾತು

ಚುನಾವಣೆ ಸಮಯದಲ್ಲಿ ಆಶ್ವಾಸನೆ ಕೊಟ್ಟಿದ್ದ ಅಶೋಕ್ ರೈ

Keshari Durga

ಜಾಹೀರಾತು

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಧಾರ್ಮಿಕ ಕೇಂದ್ರಗಳನ್ನು ಸಕ್ರಮಗೊಳಿಸುತ್ತೇನೆ ಎಂದು ಶಾಸಕ ಅಶೋಕ್ ರೈ ಜನತೆಗೆ ಭರವಸೆ ನೀಡಿದ್ದರು. ಶಾಸಕರು ಜನತೆಗೆ ಕೊಟ್ಟ ಭರವಸೆಯನ್ನು ಈಡೇರಿಸಿದಂತಾಗಿದೆ. ಪ್ರಾಯೋಗಿಕವಾಗಿ ೯ ಧಾರ್ಮಿಕ ಕೇಂದ್ರಗಳನ್ನು ಸಕ್ರಮಗೊಳಿಸಿದ ಬಳಿಕ ಸರಕಾರಿ ಜಾಗದಲ್ಲಿರುವ ಎಲ್ಲಾ ಧರ್ಮಿಯವರ ಧಾರ್ಮಿಕ ಕೇಂದ್ರಗಳ ಸಕ್ರಮಗೊಳ್ಳಲಿದೆ. ಇದು ಬಹುಕಾಲದ ಬೇಡಿಕೆಯಾಗಿದ್ದು ಮಾತ್ರವಲ್ಲದೆ ಜನರ ಭಾವನೆಗೆ ಶಾಸಕರು ಮತ್ತು ಸರಕಾರ ಗೌರವ ಕೊಟ್ಟಂತೆಯೂ ಆಗಿದೆ.

camera center ad

ಜಾಹೀರಾತು

ಮಾತುಕೊಟ್ಟಿದ್ದೆ ಅದರಂತೆ ನಡೆದುಕೊಂಡಿದ್ದೇನೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರಕಾರಿ ಜಾಗದಲ್ಲಿರುವ ಎಲ್ಲಾ ಧರ್ಮದವರ ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ದೈವಸ್ಥಾನ, ಮಸೀದಿ,ಚರ್ಚ್ ಹಾಗೂ ಸಂಘ ಸಂಸ್ಥೆಗಳನ್ನು ಸಕ್ರಮಗೊಳಿಸುವ ಕೆಲಸ ನಡೆಯಲಿದೆ. ಪ್ರಾಯೋಗಿಕವಾಗಿ ೯ ಕೇಂದ್ರಗಳ ಸಕ್ರಮ ನಡೆಯಲಿದೆ. ಇದು ಜನರ ಬಹುಕಾಲದ ಬೇಡಿಕೆಯಾಗಿದೆ. ಸೂಕ್ತ ದಾಖಲೆಯಿಲ್ಲದ ಕಾರಣ ಅದೆಷ್ಟೋ ಧಾರ್ಮಿಕ ಕೇಂದ್ರಗಳು, ಸಂಘ ಸಂಸ್ಥೆಗಳು ಸರಕಾರದ ಸೌಭಲಭ್ಯದಿಂದ ವಂಚಿತವಾಗಿದ್ದವು. ಮುಂದೆ ಅವುಗಳ ಸಕ್ರಮಗೊಂಡ ಬಳಿಕ ಸರಕಾರದಿಂದ ಅನುದಾನವನ್ನೂ ಕೊಡಿಸುವ ಕೆಲಸವನ್ನು ಮಾಡುತ್ತೇನೆ.

ಅಶೋಕ್ ರೈ ಶಾಸಕರು, ಪುತ್ತೂರು

vishnu studio

ಜಾಹೀರಾತು

SendShare48Share
Previous Post

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

Next Post

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In