ಪುತ್ತೂರು: ನ.19ರಂದು ಪುತ್ತೂರಿನಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನ.6ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು.
ನವೆಂಬರ್ 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಪುತ್ತೂರು ಗೌಡ ಸಮುದಾಯ ಭವನದಲ್ಲಿ ನಡೆಯಿತು. ಹಾಗೂ ಈ ಸಂದರ್ಭದಲ್ಲಿ ಅಟಲ್ ವಿರಾಸತ್ ನ ಆಮಂತ್ರಣ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಶ್ರೀ ಸಂಜೀವ ಮಠoದೂರ್, ಶ್ರೀಮತಿ ಮಲ್ಲಿಕಾ ಪ್ರಸಾದ್, ಶ್ರೀ ಗೋಪಾಲಕೃಷ್ಣ ಹೇರಳೆ, ಶ್ರೀ ದಯಾನಂದ ಉಜಿರೆಮಾರ್, ಶ್ರೀ ಶಿವಕುಮಾರ್ ಕಲ್ಲಿಮಾರ್, ಶ್ರೀಮತಿ ಲೀಲಾವತಿ ಅಣ್ಣು ನಾಯ್ಕ, ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.






















