• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

November 8, 2025
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

by ಪ್ರಜಾಧ್ವನಿ ನ್ಯೂಸ್
November 8, 2025
in ಇತರೆ, ಪುತ್ತೂರು, ಮಂಗಳೂರು
0
ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ
14
SHARES
41
VIEWS
ShareShareShare

ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್‌ ಕಾರಿಡಾರ್‌ ಸಂಬಂಧ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಇದೀಗ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.

Muliya

ಜಾಹೀರಾತು

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಕ್ಯಾ. ಚೌಟ ಅವರು ಕೇಂದ್ರ ಹೆದ್ದಾರಿ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಕ್ಯಾ. ಚೌಟ ಅವರ ಕೋರಿಕೆಗೆ ಸ್ಪಂದಿಸಿ ಹೆದ್ದಾರಿ ಸಚಿವಾಲಯವು ತಜ್ಞರ ಜಂಟಿ ಕಾರ್ಯಕಾರಿ ಸಮಿತಿ ರಚನೆ ಮಾಡಿದೆ.

ashwinistudioputtur

ಜಾಹೀರಾತು

“ರೈಲ್ವೆ ಇಲಾಖೆಯೊಂದಿಗೆ ಶಿರಾಡಿ ಘಾಟ್ ಪ್ರದೇಶದ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ನೇಮಿಸುವ ಕುರಿತು ತಾವು ಮಾಡಿದ ವಿಚಾರವನ್ನು ಪರಿಶೀಲಿಸಲಾಗಿದ್ದು, ಹೆದ್ದಾರಿ ಸಚಿವಾಲಯ, ರೈಲ್ವೆ ಸಚಿವಾಲಯ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಒಳಗೊಂಡ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ಈ ತಜ್ಞರ ಸಮಿತಿಯು ಶಿರಾಡಿ ಘಾಟ್ ಪ್ರದೇಶದಲ್ಲಿ ರೈಲು ಮತ್ತು ರಸ್ತೆ ಸಂಪರ್ಕಿತ ಸುರಂಗ ಮಾರ್ಗದ ಸಾಧ್ಯತೆ ಹಾಗೂ ಸಾಧಕ-ಬಾಧಕಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದೆ ಎಂದು ಹೆದ್ದಾರಿ ಸಚಿವ ನಿತಿನ್‌ ಗಡ್ಕರ್‌ ಅವರು ಕ್ಯಾ. ಚೌಟ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಚೌಟ

ಶಿರಾಡಿ ಘಾಟಿನಲ್ಲಿ ರೈಲ್ವೆ ಮತ್ತು ಹೆದ್ದಾರಿ ಜಂಟಿ ಸಮೀಕ್ಷೆಗಾಗಿ ತಜ್ಞರ ಜಂಟಿ ಸಮಿತಿ ರಚನೆ ಮಾಡಿರುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದು ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಯೋಜನೆ ಸಂಬಂಧ ದಕ್ಷಿಣ ಕನ್ನಡ ಜನರ ಬಹುದಿನದ ಕನಸು ನನಸಾಗುವ ಮೊದಲ ಹೆಜ್ಜೆಯಾಗಿದೆ. ಶಿರಾಡಿ ಘಾಟಿ ಪ್ರದೇಶದ ಪರಿಸರ ಸೂಕ್ಷ್ಮತೆ ಮತ್ತು ಭೌಗೋಳಿಕ ಸಂಕೀರ್ಣತೆ ಗಮನದಲ್ಲಿಟ್ಟುಕೊಂಡು ಈ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ರೈಲ್ವೇ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿ ಸಮೀಕ್ಷೆ ಕೈಗೊಳ್ಳಲು ಮತ್ತು ಡಿಪಿಆರ್ ಮೇಲ್ವೀಚಾರಣೆಗೆ ತಜ್ಞರ ಸಮಿತಿ ನೇಮಿಸುವಂತೆ ಮನವಿ ಮಾಡಲಾಗಿತ್ತು. ನಮ್ಮ ಮನವಿಗೆ ತಕ್ಷಣ ಸ್ಪಂದಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರೈಲ್ವೆ ಮತ್ತು NHAI ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿದ್ದಾರೆ. ಈ ಹಿನ್ನಲೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮಿತಿಯು ರಸ್ತೆ ಮತ್ತು ರೈಲು ಸುರಂಗ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲಿದೆ. ಇದರೊಂದಿಗೆ ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಡಿಪಿಆರ್‌ ಪ್ರಕ್ರಿಯೆ ಚುರುಕುಗೊಳ್ಳಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.

ಸಮಗ್ರ ಕರಾವಳಿ ಹಾಗೂ ಮಂಗಳೂರು ಬಂದರು ಅಭಿವೃದ್ದಿ ದೃಷ್ಟಿಯಿಂದ ಮಂಗಳೂರ -ಬೆಂಗಳೂರು ನಡುವೆ ರೈಲ್ವೇ ಹಾಗೂ ಹೆದ್ದಾರಿ ಅಭಿವೃದ್ದಿ ಆಗಬೇಕಾಗಿದೆ. ಅದರಂತೆ ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಸಂಬಂಧ ಶಿರಾಡಿ ಘಾಟಿಯಲ್ಲಿ ಹೆಚ್ಚುವರಿಯಾಗಿ ದ್ವಿಪಥ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ಸಿದ್ಧಪಡಿಸಲು ಸಮಿತಿ ರಚಿಸುವಂತೆ ಕೋರಿ ಸಂಸದ ಕ್ಯಾ. ಚೌಟ ಅವರು ಕಳೆದ ಜುಲೈನಲ್ಲಿ ಹೆದ್ದಾರಿ ಇಲಾಖೆಗೆ ಪತ್ರ ಮುಖೇನ ಕೋರಿದ್ದರು. ಅಲ್ಲದೇ ಇದಾದ ಬೆನ್ನಲ್ಲೇ ನವದೆಹಲಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಖುದ್ದು ಬೇಟಿ ಮಾಡಿ ಮನವಿ ಕೂಡ ಸಲ್ಲಿಸಿದ್ದರು. ಸಂಸದರ ಕೋರಿಕೆಗೆ ಸ್ಪಂದಿಸಿದ ಸಚಿವ ನಿತಿನಿ ಗಡ್ಕರಿ ಅವರು ಜಂಟಿ ಕಾರ್ಯಕಾರಿ ಸಮಿತಿ ರಚಿಸಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

SendShare6Share
Previous Post

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

Next Post

ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In