• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

November 10, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್; ಸಾರ್ವಜನಿಕರ ಆಕ್ರೋಶ

ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

November 8, 2025
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

November 7, 2025
ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ  ಪುತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

by ಪ್ರಜಾಧ್ವನಿ ನ್ಯೂಸ್
November 10, 2025
in ಕ್ರೀಡೆ
0
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು
15
SHARES
44
VIEWS
ShareShareShare

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು  ತಂಡವನ್ನು ಖರೀದಿಸಲು ಇಬ್ಬರು ಕನ್ನಡಿಗರು ಮುಂದೆ ಬಂದಿದ್ದಾರೆ ಎಂದು ವರದಿಯಾಗಿದೆ.ಆರ್‌ಸಿಬಿ ತಂಡವನ್ನು ಡಿಯಾಜಿಯೊ  ಮಾರಾಟ ಮಾಡಲಿದೆ ಎಂದು ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್  ಅಧಿಕೃತವಾಗಿ ಹೇಳಿದ ಬೆನ್ನಲ್ಲೇ ಹಲವು ಖರೀದಿದಾರರ ಹೆಸರು ಓಡಾಡುತ್ತಿದೆ. ಈ ಪಟ್ಟಿಗೆ ಈಗ ಇಬ್ಬರು ಕನ್ನಡಿಗ ಶತಕೋಟ್ಯಧಿಪತಿಗಳು ಹೆಸರು ಸೇರ್ಪಡೆಯಾಗಿದೆ.

ಕರ್ನಾಟಕದ ಉದ್ಯಮಿಗಳಾದ ನಿಖಲ್ ಕಾಮತ್ ಮತ್ತು ರಂಜನ್ ಪೈ ಇಬ್ಬರೂ ಬೆಂಗಳೂರು ಫ್ರಾಂಚೈಸಿಗಾಗಿ ಬಿಡ್ ಮಾಡಲು ಆಸಕ್ತಿ ಹೊಂದಿದ್ದಾರೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಕರ್ನಾಟಕದಲ್ಲೇ ಉಳಿಸಲು ಪ್ಲ್ಯಾನ್ ರೂಪಿಸಿದ್ದಾರೆ.

ಅತ್ತ ನಿಖಿಲ್ ಕಾಮತ್ ಅವರ ಆಪ್ತರಲ್ಲಿ ಒಬ್ಬರೆನಿಸಿಕೊಂಡಿರುವ ಆದಾರ್ ಪೂನವಾಲ ಕೂಡ ಆರ್​ಸಿಬಿ ಫ್ರಾಂಚೈಸಿಗಾಗಿ ಬಿಡ್ ಮಾಡಲಿದ್ದಾರೆ. ಹೀಗಾಗಿ ನಿಖಿಲ್-ರಂಜನ್ ಪೈ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಜೊತೆಗೂಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿಗೆ ಮುಂದಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಡಿಸ್ಕೌಂಟ್ ಬ್ರೋಕರೇಜ್ ಪ್ಲಾಟ್‌ಫಾರ್ಮ್ ಜೆರೋಧಾದ  ಸಹ-ಸಂಸ್ಥಾಪಕ ನಿಖಿಲ್ ಕಾಮತ್  ಮತ್ತು ಮಣಿಪಾಲ್ ಎಜುಕೇಶನ್ ಅಂಡ್ ಮೆಡಿಕಲ್ ಗ್ರೂಪ್  ಅಧ್ಯಕ್ಷ ರಂಜನ್ ಪೈ  ಆರ್‌ಸಿಬಿ ತಂಡವನ್ನು ಖರೀದಿಸಲು ಆಸಕ್ತಿ ವಹಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಆರ್‌ಸಿಬಿಯಲ್ಲಿ ಬೆಂಗಳೂರು ಇದೆ. ಹೀಗಾಗಿ ಕರ್ನಾಟಕದ ವ್ಯಕ್ತಿಗಳು ಮಾಲೀಕತ್ವ ಹೊಂದಿದರೆ ಅದರ ಬ್ರ್ಯಾಂಡ್‌ ಮೌಲ್ಯ ಮತ್ತಷ್ಟು ಹೆಚ್ಚಾಗಬಹುದು ಮತ್ತು ಅಭಿಮಾನಿಗಳು ಇಷ್ಟಪಡಬಹುದು ಎನ್ನುವ ಕಾರಣಕ್ಕೆ ಆರ್‌ಸಿಬಿ ಖರೀದಿಗೆ ಕನ್ನಡಿಗ ಉದ್ಯಮಿಗಳು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಕೋವಿಡ್‌ ಲಸಿಕೆ  ಕೋವಿಶೀಲ್ಡ್‌ ತಯಾರಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (SII) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅದಾರ್ ಪೂನವಾಲಾ  ಅವರು ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ್ದಾರೆ. ಹೀಗಾಗಿ ಈ ಮೂವರು ಒಳಗೊಂಡ ಒಕ್ಕೂಟವು ಆರ್‌ಸಿಬಿ ಖರೀದಿಗೆ ಬಿಡ್‌ ಮಾಡಬಹುದು ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೆ ನಿಖಿಲ್‌ ಕಾಮತ್‌ ಮತ್ತು ರಂಜನ್‌ ಪೈ ಆರ್‌ಸಿಬಿ ಖರೀದಿಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಫೋರ್ಬ್ಸ್ ಪ್ರಕಾರ ರಂಜನ್ ಪೈ ಅವರ ಅಂದಾಜು ಸಂಪತ್ತಿನ ನಿವ್ವಳ ಮೌಲ್ಯ 2.8 ಬಿಲಿಯನ್ ಡಾಲರ್‌ ಆಗಿದ್ದರೆ, ಕಾಮತ್ ಅವರ ಸಂಪತ್ತಿನ ಮೌಲ್ಯ 2.5 ಬಿಲಿಯನ್ ಡಾಲರ್‌ ಆಗಿದೆ. ಪೂನವಾಲ್ಲಾ 20 ಬಿಲಿಯನ್‌ ಡಾಲರ್ ಮೌಲ್ಯದ ಸಂಪತ್ತು ಹೊಂದಿದ್ದಾರೆ.

ವರ್ಷದಿಂದ ವರ್ಷಕ್ಕೆ ಐಪಿಎಲ್‌ ಬ್ರ್ಯಾಂಡ್‌ ಮೌಲ್ಯ ಏರಿಕೆಯಾಗುತ್ತಿದೆ. 17 ವರ್ಷದ ಬಳಿಕ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಆರ್‌ಸಿಬಿ ಅತ್ಯಂತ ಮೌಲ್ಯಯುತ ತಂಡಗಳಲ್ಲಿ ಒಂದಾಗಿದೆ. ಜಾಗತಿಕ ಹೂಡಿಕೆ ಬ್ಯಾಂಕ್ ಹೌಲಿಹಾನ್ ಲೋಕಿ ಆರ್‌ಸಿಬಿಯನ್ನು ಅತ್ಯಂತ ಮೌಲ್ಯಯುತ ಐಪಿಎಲ್ ಫ್ರಾಂಚೈಸಿ ಎಂದು ಶ್ರೇಣೀಕರಿಸಿದೆ. ಚಾಂಪಿಯನ್‌ಶಿಪ್ ವಿಜಯದ ನಂತರ ಅದರ ಮೌಲ್ಯ ಸುಮಾರು 269 ಮಿಲಿಯನ್ ಡಾಲರ್‌ಗೆ (ಅಂದಾಜು 23 ಸಾವಿರ ಡಾಲರ್‌) ಏರಿಕೆಯಾಗಿದೆ ಎಂದು ಅಂದಾಜಿಸಿದೆ. ಪುರುಷರ ಮತ್ತು ಮಹಿಳೆಯರ ಎರಡೂ ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಕಾರಣ ಈಗ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದೆ.

ಯಾವ ತಂಡದ ಮೌಲ್ಯ ಎಷ್ಟು?
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 269 ಮಿಲಿಯನ್‌ ಡಾಲರ್‌
ಮುಂಬೈ ಇಂಡಿಯನ್ಸ್‌ – 242 ಮಿಲಿಯನ್‌ ಡಾಲರ್‌
ಚೆನ್ನೈ ಸೂಪರ್‌ ಕಿಂಗ್ಸ್‌ – 235 ಮಿಲಿಯನ್‌ ಡಾಲರ್‌
ಪಂಜಾಬ್‌ ಕಿಂಗ್ಸ್‌ – 141 ಮಿಲಿಯನ್‌ ಡಾಲರ್‌

ಐಪಿಎಲ್‌ ಒಂದರ ಬ್ರ್ಯಾಂಡ್‌ ಮೌಲ್ಯ 3.9 ಬಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದ್ದು ಕಳೆದ ವರ್ಷಕ್ಕಿಂತ ಈ ವರ್ಷ 13.8% ಹೆಚ್ಚಳ ಕಂಡಿದೆ. ಎಲ್ಲಾ ತಂಡಗಳು, ವ್ಯವಹಾರ ಎಲ್ಲಾ ಸೇರಿ ಒಟ್ಟಾರೆ ಎಂಟರ್‌ಪ್ರೈಸಸ್‌ ಮೌಲ್ಯ 18.5 ಬಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದೆ

ಆರ್‌ಸಿಬಿಯನ್ನು ಖರೀದಿಸಲು ಹಲವು ಸಂಸ್ಥೆಗಳು ಆಸಕ್ತಿಯನ್ನು ತೋರಿಸಿವೆ. ಅಮೆರಿಕ ಮೂಲದ ಖಾಸಗಿ ಹೂಡಿಕೆ ಸಂಸ್ಥೆ, ಅದಾನಿ ಗ್ರೂಪ್, ಜಿಂದಾಲ್ ಕುಟುಂಬದ ನೇತೃತ್ವದ ಜೆಎಸ್‌ಡಬ್ಲ್ಯೂ ಗ್ರೂಪ್, ದೇವಯಾನಿ ಇಂಟರ್‌ನ್ಯಾಷನಲ್ ಗ್ರೂಪ್‌ನ ರವಿ ಜೈಪುರಿಯಾ ಖರೀದಿಸಲು ಆಸಕ್ತಿ ತೋರಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare6Share
Previous Post

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

Next Post

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In