• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!

November 13, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!

by ಪ್ರಜಾಧ್ವನಿ ನ್ಯೂಸ್
November 13, 2025
in ಕ್ರೈಮ್
0
ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!
21
SHARES
59
VIEWS
ShareShareShare

ಸಿಟಿಯಲ್ಲಿ ಆನ್​ಲೈನ್ ವಂಚನೆಗೆ ಇತಿಮಿತಿಯೇ ಇಲ್ಲ. ಅದರಲ್ಲೂ ಡೇಟಿಂಗ್ ಆ್ಯಪ್​ಗಳಲ್ಲಿ ಫ್ರೆಂಡ್ ಶಿಪ್ ಮಾಡಿ ಸ್ನೇಹ ಬೆಳೆಸೋ ಮಂದಿ ಇದ್ದಬದ್ದ ಹಣ ಕಳೆದುಕೊಂಡು ಬೀದಿಗೆ ಬೀಳೋದು ಕಾಮನ್. ಹೀಗೆ ಹ್ಯಾಪನ್ ಎಂಬ ಡೇಟಿಂಗ್ ಆ್ಯಪ್​ನಲ್ಲಿ ಯುವಕನೊಬ್ಬ ಯುವತಿಯ ಸ್ನೇಹ ಮಾಡಿ ಜೇಬಲ್ಲಿದ್ದ ಹಣ, ಮೈಮೇಲಿದ್ದ ಚಿನ್ನ ಕಳೆದುಕೊಂಡಿದ್ದಾನೆ

ashwinistudioputtur

ಜಾಹೀರಾತು

ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯವಾದ ಇಬ್ಬರು, ನವೆಂಬರ್ 1ರಂದು ಇಂದಿರಾನಗರದ ರೆಸ್ಟೋರೆಂಟ್​ನಲ್ಲಿ ಭೇಟಿಯಾಗಿದ್ದಾರೆ. ಪಾರ್ಟಿ ಮಾಡಿದ ನಂತರ ಯುವತಿ, ಯುವಕನನ್ನ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದಾಳೆ. ಮಧ್ಯರಾತ್ರಿ ಯುವತಿ ಕೊಟ್ಟ ನೀರು ಕುಡಿದ ಯುವಕ, ಇದ್ದಕ್ಕಿದ್ದಂತೆ ಪ್ರಜ್ಞೆತಪ್ಪಿ ನಿದ್ದೆಗೆ ಜಾರಿದ್ದಾನೆ. ಬೆಳಗ್ಗೆ ಎದ್ದು ಕಣ್ಣುಬಿಟ್ರೆ ಜೊತೆಗಿದ್ದ ಯುವತಿ ರೂಮಲ್ಲಿ ಇಲ್ಲ. ತನ್ನ ಬಳಿ ಇದ್ದ 6.89 ಲಕ್ಷ ರೂ ಮೌಲ್ಯದ ಹೆಡ್​ಸೆಟ್, 58 ಗ್ರಾಂನ ಚಿನ್ನದ ಸರ, ಕೈ ಬಳೆ, 10 ಸಾವಿರ ರೂ. ನಗದು ಕದ್ದು ಡೇಟಿಂಗ್ ಆ್ಯಪ್ ಮಾಯಾಂಗನೇ ಪರಾರಿ ಆಗಿದ್ದಾಳೆ. ಸುಂದರಿಯ ಮಾಯಾಜಾಲಕ್ಕೆ ಸಿಲುಕಿ ಬೆಪ್ಪನಾಗಿರುವ ಯುವಕ, ಇಂದಿರಾನಗರ ಠಾಣೆಗೆ ದೂರು‌ ನೀಡಿದ್ದಾನೆ.

ಮತ್ತೊಂದು ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ಮಾಯಾಂಗನೆಯೊಬ್ಬಳು 1.29 ಕೋಟಿ ಹಣ ವಂಚಿಸಿದ್ದಾಳೆ. ಕ್ವಾಕ್ ಕ್ವಾಕ್ ಎಂಬ ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯವಾದ ವಂಚಕಿ, ಅಮಾಯಕನಿಗೆ ಬ್ಯುಸಿನೆಸ್ ಮಾಡುವ ಐಡಿಯಾ ಕೊಟ್ಟಿದ್ದಳು. ನಿಮ್ಮ ತಂದೆಯ ಹೆಸರಲ್ಲಿ ವೃದ್ಧಾಶ್ರಮ ಕಟ್ಟಿಸೋದಾಗಿ ಆಮಿಷವೊಡ್ಡಿ, ಷೇರು ಮಾರ್ಕೆಟ್​ನಲ್ಲಿ 1.29 ಕೋಟಿ ಹಣ ಹೂಡಿಕೆ ಮಾಡಿಸಿದ್ದಾಳೆ. ಕೊನೆಗೆ ಲಾಭವೂ ನೀಡದೇ, ಹಣವನ್ನೂ ವಾಪಸ್​​ ಕೊಡದೇ ವಂಚಿಸಿ ಎಸ್ಕೇಪ್​ ಆಗಿದ್ದಾಳೆ. ಈ ಸಂಬಂಧ ವಂಚನೆಗೊಳಗಾದ ವ್ಯಕ್ತಿ ಉತ್ತರ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ 2 ಕೇಸ್​ಗಳ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಯುವತಿಯರ ಪತ್ತೆಗೆ ಬಲೆ ಬೀಸಿದ್ದಾರೆ.

Muliya

ಜಾಹೀರಾತು

SendShare8Share
Previous Post

ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Next Post

ಸಂಘ ಯಾರನ್ನೂ ನಾಶಮಾಡಲು ಸ್ಥಾಪಿಸಲಾಗಿಲ್ಲ, ವ್ಯಕ್ತಿಗಳನ್ನು ನಿರ್ಮಿಸುವ ಕೆಲಸ ಮಾಡುತ್ತದೆ: ಭಾಗವತ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In