• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು  ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ: ಸಂಸದ ಕ್ಯಾ.  ಚೌಟ

November 14, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ: ಸಂಸದ ಕ್ಯಾ. ಚೌಟ

by ಪ್ರಜಾಧ್ವನಿ ನ್ಯೂಸ್
November 14, 2025
in ಅಂತರರಾಜ್ಯ, ರಾಜಕೀಯ
0
ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು  ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ: ಸಂಸದ ಕ್ಯಾ.  ಚೌಟ
20
SHARES
57
VIEWS
ShareShareShare

ಮಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇಅಲ್ಲ, ಕಾಂಗ್ರೆಸ್‌ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಳಗೊಂಡಿರುವ ಎನ್‌ಡಿಎ ಬಹುಮತ ಸಾಧಿಸಿ ಮತ್ತೆ ಅಧಿಕಾರಕ್ಕೇರಲಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ವಿಕಸಿತ ಭಾರತದ ಆಡಳಿತ ವೈಖರಿಗೆ ಬಿಹಾರದ ಮತದಾರರು ನೀಡಿರುವ ಜನಾದೇಶ ಬಹುದೊಡ್ಡ ಸಂದೇಶವಾಗಿದೆ.

ಕಾಂಗ್ರೆಸ್ ಮತ್ತು ಮಹಾಘಟಬಂಧನ್ ಪಕ್ಷಗಳು ಪದೇ ಪದೇ ‘ವೋಟ್ ಚೋರಿ’ ಎಂಬ ಸುಳ್ಳು ಮತ್ತು ಆಧಾರರಹಿತ ಅಪಪ್ರಚಾರ ಮಾಡಿ ಇಡೀ ಚುನಾವಣಾ ವ್ಯವಸ್ಥೆಯ ಮೇಲೆ ಜನರಿಗೆ ಅಪನಂಬಿಕೆ ಹುಟ್ಟಿಸಲು ಯತ್ನಿಸಿದ್ದವು. ಆದರೆ ಬಿಹಾರದ ಪ್ರಜ್ಞಾವಂತ ಮತದಾರರು ಇಂತಹ ಪ್ರತಿಗಾಮಿ ರಾಜಕಾರಣವನ್ನು ಸಂಪೂರ್ಣವಾಗಿ ತಿರಸ್ಕರಿಸಿ ಮಹಾಘಟಬಂಧನ್‌ನ್ನು ಧೂಳಿಪಟ ಮಾಡಿದ್ದಾರೆ.

ಈ ಫಲಿತಾಂಶವು ಸುಳ್ಳುಗಳನ್ನು ಹರಡುವ ಕಾಂಗ್ರೆಸ್‌ ನಾಯಕರಿಗೆ ನೀಡಿದ ಎಚ್ಚರಿಕೆಯಾಗಿದೆ. ಇಡೀ ದೇಶದ ರಾಜಕೀಯ ವ್ಯವಸ್ಥೆಯಲ್ಲೇ ಬಿಹಾರ ಚುನಾವಣಾ ಫಲಿತಾಂಶ ನಿರ್ಣಾಯಕ ಪಾತ್ರ ವಹಿಸಲಿದ್ದು, ಇದರೊಂದಿಗೆ ಕಾಂಗ್ರೆಸ್‌ ಮುಂದಿನ ದಿನಗಳಲ್ಲಿ ನೆಲಕಚ್ಚುವುದರಲ್ಲಿ ಅನುಮಾನವೇ ಇಲ್ಲ ಎಂದು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಬಿಹಾರದ ಈ ಅಭೂತಪೂರ್ವ ಗೆಲುವು ಕೇವಲ ಅಲ್ಲಿನ ರಾಜಕೀಯಕಷ್ಟೇ ಸೀಮಿತವಲ್ಲ. ಜತೆಗೆ, ಇದು ದೇಶಾದ್ಯಂತ ಬಿಜೆಪಿಯ ಸಂಘಟನಾತ್ಮಕ ಬಲವನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ. ಮುಂಬರುವ ಎಲ್ಲಾ ಚುನಾವಣೆಗಳ ಮೇಲೂ ಬಿಜೆಪಿ ಪಕ್ಷದ ಪಾಲಿಗೆ ಧನಾತ್ಮಕ ಪರಿಣಾಮ ಬೀರಲಿದೆ. ಪ್ರಧಾನ ಮಂತ್ರಿಯವರ ನಾಯಕತ್ವದಲ್ಲಿ ದೇಶದ ಪ್ರತಿಯೊಂದು ರಾಜ್ಯವೂ ಅಭಿವೃದ್ಧಿಯ ಪಥದಲ್ಲಿ ಸಾಗಲು ಉತ್ಸುಕವಾಗಿದೆ ಎಂಬುದಕ್ಕೆ ಬಿಹಾರದ ಚುನಾವಣೆ ಫಲಿತಾಂಶದಿಂದ ಮತ್ತೊಮ್ಮೆ ಸಾಬೀತಾಗಿದೆ. ಇನ್ನಾದರೂ ಕಾಂಗ್ರೆಸ್ ಬುದ್ದಿ ಕಲಿತು ವ್ಯರ್ಥ ಆರೋಪವನ್ನು ನಿಲ್ಲಿಸಲಿ ಎಂದು ಕ್ಯಾ.ಚೌಟ ತಿಳಿಸಿದ್ದಾರೆ.

Muliya

ಜಾಹೀರಾತು

SendShare8Share
Previous Post

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

Next Post

ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In