• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

November 17, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

by ಪ್ರಜಾಧ್ವನಿ ನ್ಯೂಸ್
November 17, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ
33
SHARES
94
VIEWS
ShareShareShare

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನ.29 ಮತ್ತು 30ರಂದು ಜರುಗುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾಟನೆಯು ನ.17 ರಂದು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಮಂದಿರದ ಎದುರು ನಡೆಯಿತು. ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತಿದ ಸೀತಾರಾಮ ಕೆದಿಲಾಯರಲ್ಲಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿದರು.

ಕಾಲ್ನಡಿಗೆಯಲ್ಲಿ  ಭಾರತ ದೇಶವನ್ನು ಸುತ್ತಿದ ಸೀತಾರಾಮ ಕೆದಿಲಾಯ ಅವರು ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ,  ಭಾರತದಲ್ಲಿ ಯಾವುದೇ ಕೆಲಸ ಮಾಡುವ ಮುನ್ನ ದೀಪ ಪ್ರಜ್ವಲಿಸುವುದು ಸಂಪ್ರದಾಯ, ಸಂಸ್ಕೃತಿ. ಶ್ರೀನಿವಾಸ ಕಲ್ಯಾಣೋತ್ಸವದ ಮೂಲಕವಾಗಿ ಭಾರತ ಹಿಂದಿನಂತೆ ಮತ್ತೆ ವಿಶ್ವ ಗುರುವಾಗಿ, ಭಾರತ ಮಾತೆ ವಿಶ್ವಮಾತೆಯಾಗಿ ಜಗತ್ತಿನ ಪೀಠದಲ್ಲಿ ಕುಳ್ಳಿರಿಸಬೇಕೆಂಬ ಸಂಕಲ್ಪದೊಂದಿಗೆ  ಈ ಉತ್ಸವ ವಿಜೃಂಭಣೆಯಿಂದ ಆಚರಿಸುವ ಸಂಕಲ್ಪದಂತೆ ಮಹಾಲಿಂಗೇಶ್ವರನ ಕೃಪೆಯಿಂದ ಎಲ್ಲವೂ ಯಶಸ್ವಿಯಾಗಿ ನಡೆಯುತ್ತದೆ ಎಂದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷ ಸಿದ್ದನಾಥ ಯಸ್ ಕೆ, ಸಮಿತಿ ಅಧ್ಯಕ್ಷ ನರಸಿಂಹ ಪ್ರಸಾದ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare13Share
Previous Post

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 42 ಭಾರತೀಯರ ಸಜೀವ ದಹನ

Next Post

ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In