• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 19, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರಜಾಧ್ವನಿ ನ್ಯೂಸ್
November 19, 2025
in ಬೆಂಗಳೂರು
0
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
21
SHARES
59
VIEWS
ShareShareShare

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮತ್ತಷ್ಟು ಸಹಕಾರ ನೀಡುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್‌ಗಳನ್ನು ಆರಂಭಿಸುತ್ತಿದೆ. ನವೆಂಬರ್ 28 ರಂದು ಬ್ಯಾಂಕ್‌ಗೆ ಚಾಲನೆ ನೀಡಲಾಗುತ್ತಿದೆ. ಇನ್ನು ಸಾಲ ಸೌಲಭ್ಯ ಪಡೆಯಲು ಮಹಿಳೆಯರು ಹಣ ಕಟ್ಟಿ ಷೇರ್ ಹೋಲ್ಡರ್ಸ್‌ ಆಗಮಿಸಬೇಕಿದೆ.

ಈ ಬಗ್ಗೆ ತುಮಕೂರಿನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಮೋಟಮ್ಮ ಅವರು ಸಚಿವರಾಗಿದ್ದಾಗ ಸ್ತ್ರೀ ಶಕ್ತಿ ಸಂಘಗಳನ್ನು ಸ್ಥಾಪಿಸಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಇದೀಗ ನನ್ನ ಹೃದಯಕ್ಕೆ ಹತ್ತಿರವಾಗಿರುವ ಗೃಹಲಕ್ಷ್ಮಿ ಬ್ಯಾಂಕ್ ತರಲಾಗುತ್ತಿದೆ ಎಂದರು.

Muliya

ಜಾಹೀರಾತು

ಈ ಹಿಂದೆ ಗಂಡನ ಉದ್ಯಮದಲ್ಲಿ ಹೆಂಡತಿ ಕೈಜೋಡಿಸುತ್ತಿದ್ದಳು. ಆದರೆ, ಇತ್ತೀಚೆಗೆ ಮಹಿಳೆಯರೆ ಉದ್ಯಮಿಗಳಾಗುತ್ತಿದ್ದಾರೆ. ಇಂತಹ ಮಹಿಳೆಯರಿಗೆ ‌ಸಹಾಯ‌ ಮಾಡುವ ಉದ್ದೇಶದಿಂದಲೇ ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್‌ ಆರಂಭಿಸುತ್ತಿದೆ. ಧರ್ಮಸ್ಥಳ ಸ್ವ ಸಹಾಯ ಸಂಘ ಕಳೆದ 20 ವರ್ಷಗಳಿಂದ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದೆ. ಅವರ ಸೇವೆ ಸದಾ ಸ್ಮರಣೀಯ. ಆದರೆ ಕೆಲವೊಂದು ಖಾಸಗಿ ಫೈನಾನ್ಸ್ ಕಂಪನಿಗಳಿಂದ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ತಡೆಗಟ್ಟಲು ಗೃಹಲಕ್ಷ್ಮಿ ಸಂಘ‌ ಸಹಾಯವಾಗಲಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

  • ಗೃಹಲಕ್ಷ್ಮಿ ಬ್ಯಾಂಕ್‌ಗೆ ಸೇರ ಬಯಸುವವರು ಸಾವಿರ ರೂಪಾಯಿ ಕೊಟ್ಟು ಷೇರ್ ಹೋಲ್ಡರ್ ಆಗಬೇಕು.
  • ಸಂಪೂರ್ಣ ಕ್ಯಾಶ್ ಲೆಸ್ ವ್ಯವಹಾರ ನಡೆಯಲಿದೆ.
  • ಷೇರುದಾರರಾದ ಬಳಿಕ ಪ್ರತಿ ತಿಂಗಳು ಇನ್ನೂರು ರೂಪಾಯಿ ಕಟ್ಟಬೇಕು.
  • ಷೇರುದಾರರಾದ ಆರು ತಿಂಗಳಲ್ಲಿ ‌ಲೋನ್ ಪಡೆಯಬಹುದು.
  • ಮೂವತ್ತು ಸಾವಿರದಿಂದ ಮೂರು ಲಕ್ಷದವರೆಗೂ ಸಾಲ ಸೌಲಭ್ಯ ಸಿಗಲಿದೆ.
  • ಗೃಹಲಕ್ಷ್ಮಿ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಮಾತ್ರ ನೀಡಲಾಗುವುದು.
  • ಗುಂಪು, ಸಂಘಗಳಿಗೆ ಸಾಲ ನೀಡಲಾಗುವುದಿಲ್ಲ.
  • ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.
  • ಸಂಘಕ್ಕೆ ಸೇರಲು ಯಾವುದೇ ಒತ್ತಡ ಇಲ್ಲ.

ಮುಂದೆ ಯಾವುದೇ ಸರ್ಕಾರಗಳು ಬಂದರೂ ಗೃಹಲಕ್ಷ್ಮಿ ಬ್ಯಾಂಕ್ ಅನ್ನು ಮುಚ್ಚುವ ಪ್ರಯತ್ನ ಮಾಡುವುದಿಲ್ಲ. ಇದು ನಿರಂತರ ಪ್ರಕ್ರಿಯೆ. ಮಹಿಳೆಯರಿಗೆ ಅನುಕೂಲ ಆಗುವ ದೃಷ್ಟಿಯಿಂದ ಬ್ಯಾಂಕ್ ತೆರೆಯಲಾಗುತ್ತಿದ್ದು, ಕೃಷಿ, ಹೈನುಗಾರಿಕೆ, ವಾಹನ, ‌ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ರೀತಿಯಲ್ಲಿ ಲೋನ್ ತೆಗೆದುಕೊಳ್ಳಬಹುದು ಸಚಿವೆ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

8722552464 Astrloger

ಜಾಹೀರಾತು

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ‌ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು‌ ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

SendShare8Share
Previous Post

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In