• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
November 20, 2025
in ಪುತ್ತೂರು, ಮಂಗಳೂರು
0
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ
18
SHARES
52
VIEWS
ShareShareShare

ಪುತ್ತೂರು: ಇತಿಹಾಸ ಪ್ರಸಿದ್ಧಿ ಪಡೆದ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಅನ್ನಛತ್ರದ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ದಿ ಟ್ರಸ್ಟ್‌ನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗಾಗಿ ಕ್ಷೇತ್ರದ ಆಡಳಿತ ಸಮಿತಿ ಮತ್ತು ದೇಯಿ ಬೈದೇತಿ ಮೂಲಸ್ಥಾನ ಟ್ರಸ್ಟ್‌ನಿಂದ ಭಕ್ತರ ಅನುಕೂಲಕ್ಕಾಗಿ ಯಾತ್ರಿ ನಿವಾಸ ಮತ್ತು ಅನ್ನಛತ್ರ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು. ಈಗಾಗಲೇ ಅದರ ನೀಲನಕಾಶೆ ಸಿದ್ದಗೊಂಡಿದೆ. ಕ್ಷೇತ್ರ ಸಮೀಪ 4 ಎಕ್ರೆ ಜಾಗ ಖರೀದಿಸಿ. ಅದರಲ್ಲಿ ಯಾತ್ರಿ ನಿವಾಸ ನಿರ್ಮಾಣ ಆಗಲಿದೆ. ಸುಮಾರು ರೂ. 7 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣಗೊಳ್ಳಲಿದೆ. ಅನ್ನಛತ್ರವು ಗೆಜ್ಜೆಗಿರಿ ಧರ್ಮಚಾವಡಿಯ ಎದುರು ಭಾಗದಲ್ಲಿ ನಿರ್ಮಾಣ ಆಗಲಿದೆ. ಸುಮಾರು 60ಸಾವಿರ ಚದರ ಅಡಿಯಲ್ಲಿ ಯಾತ್ರಿ ನಿವಾಸ ನಿರ್ಮಾಣಗೊಳ್ಳಲಿದ್ದು, ಒಟ್ಟು 5 ಅಂತಸ್ತು ಇರಲಿದೆ. ನೆಲ ಮಹಡಿಯಲ್ಲಿ ಪಾಕಶಾಲೆ, ಮೇಲಂತಸ್ತಿನಲ್ಲಿ 20 ಕೊಠಡಿಗಳು, ಸಮುದಾಯಭವನ, ದೇಯಿ ಬೈದೆತಿ ಆಯುರ್ವೇದ ಸಂಶೋಧನಾ ಟ್ರಸ್ಟ್ ಬರಲಿದೆ. ಪ್ರಥಮ ಹಂತದಲ್ಲಿ 20 ಕೊಠಡಿಗಳು ನಿರ್ಮಾಣ ಆಗಲಿದೆ.

Muliya

ಜಾಹೀರಾತು

ಯಾತ್ರಿ ನಿವಾಸದ ಶಿಲಾನ್ಯಾಸವನ್ನು ಬರೋಡಾದ ಉದ್ಯಮಿ ದಯಾನಂದ ಬೊಂಟ್ರ ಅವರು ನೆರವೇರಿಸಲಿದ್ದಾರೆ. ಸೋಲೂರು ಮಠ ಆರ್ಯಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಲಿದ್ದಾರೆ. ಕೇಂದ್ರದ ಮಂತ್ರಿ ಶ್ರೀಪಾದ ನಾಯ್ಕ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಅಶೋಕ್ ಕುಮಾರ್ ರೈ ಸಹಿತ, ಜನಪ್ರತಿನಿಧಿಗಳು, ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ರಾಜಾರಾಮ್ ಕೆ.ಬಿ ಅವರು ಮಾತನಾಡಿ ಶಾಸಕರ ಮತ್ತು ಸಹಾಯಕ ಕಮೀಷನರ್ ನೇತೃತ್ವದಲ್ಲಿ ಸರಕಾರದ ಹಂತದಲ್ಲಿ ರೂ. 2 ಕೋಟಿ ಹಣ ಮೀಸಲಿಡಲಾಗಿದೆ. ಆ ಅನುದಾನವನ್ನು ಹಂತ ಹಂತವಾಗಿ ಕ್ಷೇತ್ರಕ್ಕೆ ಬಳಕೆ ಮಾಡಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ದೇಯಿ ಬೈದೆತಿ ಕೋಟೆ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ನಾರಾಯಣ ಮಚ್ಚಿಮಲೆ, ದೇಯಿ ಬೈದೆತಿ ಕೋಟೆ ಚೆನ್ನಯ ಮೂಲಸ್ಥಾನ ಅಭಿವೃದ್ದಿ ಟ್ರಸ್ಟ್‌ನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಪರವೂರು, ವಿದೇಶಗಳಿಂದಲೂ ಅನೇಕ ಮಂದಿ ಭಕ್ತರು ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಮೂಲಭೂತ ಸೌಕರ್ಯ ನೀಡುವ ಉದ್ದೇಶದಿಂದ ಯಾತ್ರಿ ನಿವಾಸ ಮತ್ತು ಅನ್ನಛತ್ರಕ್ಕೆ ಶಿಲಾನ್ಯಾಸ ಯೋಜನೆ ಕೈಗೊಂಡಿದ್ದೇವೆ. ನಮ್ಮ ಯೋಚನೆ, ಯೋಜನೆ ತುಂಬಾ ಇದೆ. ಅದರಲ್ಲಿ ಮುಂದೆ ಧ್ಯಾನ ಮಂದಿರ, ಶ್ರೀ ತಾಯಿ ದೇಯಿ ಬೈದೆತಿ ಔಷಧ ವನದಲ್ಲಿ ಆಯುರ್ವೇದ ಅಸ್ಪತ್ರೆ ಸಹಿತ ಹಲವು ಯೋಜನೆ ನಮ್ಮ ಮುಂದಿದೆ. ಕ್ಷೇತ್ರದಲ್ಲಿ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ಕೆಲವೊಂದು ಸಣ್ಣಪುಟ್ಟ ಬದಲಾವಣೆ ಒಂದು ವರ್ಷದಲ್ಲಿ ಆಗಲಿದೆ.

8722552464 Astrloger

ಜಾಹೀರಾತು

ಜಯಂತ ನಡುಬೈಲು ಗೌರವಾಧ್ಯಕ್ಷರು, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ

SendShare7Share
Previous Post

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

Next Post

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In