• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

November 26, 2025
ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

February 28, 2026
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

February 27, 2026
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

February 26, 2026
ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

February 25, 2026
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

by ಪ್ರಜಾಧ್ವನಿ ನ್ಯೂಸ್
November 26, 2025
in ಧಾರ್ಮಿಕ, ಸುಬ್ರಹ್ಮಣ್ಯ
0
ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ
27
SHARES
76
VIEWS
ShareShareShare

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.

camera center ad

ಜಾಹೀರಾತು

ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಹಸ್ರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣ ಕಟ್ಟೆಯಲ್ಲಿ ಅವಳಿ ಕಟ್ಟೆಯಲ್ಲಿ ಪೂಜೆ ನಡೆಯಿತು.

vishnu studio

ಜಾಹೀರಾತು

ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಯೇಸುರಾಜ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ashwinistudioputtur

ಜಾಹೀರಾತು

ತೊಡಕು–ನಾಗದೋಷ–ಸರ್ಪಸಂಬಂಧಿತ ದೋಷ ನಿವಾರಣೆಗೆ ಪ್ರಸಿದ್ಧವಾದ ದಕ್ಷಿಣ ಭಾರತದ ಪ್ರಮುಖ ದೇವಸ್ಥಾನಗಳಲ್ಲಿ ಒಂದು. ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದು ಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವದಲ್ಲಿ ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಚಂಪಾಷಷ್ಠಿ ಮಹೋತ್ಸವವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ.

ಸರ್ಪ ಸಂಕುಲಗಳ ತವರೂರು ಎಂದೇ ಗುರುತಾಗಿರುವ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ‘ಕುಕ್ಕೆ’ ಎಂಬ ಹಳ್ಳಿ ‘ಸುಬ್ರಮಣ್ಯ’ ನೆಲೆಸಿದ ಪುಣ್ಯಕ್ಷೇತ್ರವು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ನಮ್ಮ ದೇಶದಲ್ಲಿ ಹಿಂದೂಗಳು ನಾಗಾರಾಧನೆಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತಾರೆ. ಸರ್ಪನಿಗೆ ಸಂಬಂಧಪಟ್ಟ ದೇವಾಲಯಗಳು ಎಲ್ಲಾ ರಾಜ್ಯಗಳಲ್ಲೂ ಸಾಕಷ್ಟು ಇವೆ. ಕರಾವಳಿಯ ಜನರಿಗೆ ನಾಗಾರಾಧನೆ ವಿಶೇಷ ಆರಾಧನೆಯಾಗಿದೆ. ಅದರಲ್ಲೂ ಕುಕ್ಕೆಸುಬ್ರಹ್ಮಣ್ಯದಲ್ಲಿ ಆಚರಿಸುವ ಚಂಪಾ ‘ಷಷ್ಠಿ’ ವಿಶೇಷ ಮಹತ್ವ ಪಡೆದಿದೆ. ಇದನ್ನು ಸ್ಕಂದ, ಸುಬ್ರಹ್ಮಣ್ಯ ಷಷ್ಠಿ ಅಂತಲೂ ಕರೆಯುತ್ತಾರೆ. ಈ ಚಂಪಾ ಷಷ್ಠಿ ಮಾರ್ಗಶಿರ ಮಾಸದ ಶುಕ್ಲ ಪಕ್ಷದ (ಆರನೇ ದಿನ) ಷಷ್ಠಿ ದಿನ ಬರುತ್ತದೆ. ವಿಶೇಷವಾಗಿ ಊರಿನ ಹೆಸರು ಕುಕ್ಕೆ ಸುಬ್ರಹ್ಮಣ್ಯ

Muliya

ಜಾಹೀರಾತು

Poorna squash

ಜಾಹೀರಾತು

SendShare11Share
Previous Post

ರಾಬರಿ ಕೇಸ್​ನಲ್ಲಿ ಇಬ್ಬರು ಪೊಲೀಸರೇ (ಪಿಎಸ್​ಐಗಳು) ಅರೆಸ್ಟ್​​

Next Post

ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In