• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

November 27, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

by ಪ್ರಜಾಧ್ವನಿ ನ್ಯೂಸ್
November 27, 2025
in ಪುತ್ತೂರು
0
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ
16
SHARES
46
VIEWS
ShareShareShare

ಪುತ್ತೂರು: ರೋಟರಿ ಕ್ಲಬ್ ಪುತ್ತೂರಿನ ಶಾಶ್ವತ ಪ್ರಾಜೆಕ್ಟ್ ಪುತ್ತೂರು ರೋಟರಿ ಮ್ಯಾಮೋಗ್ರಾಫಿ ಸೆಂಟರಿನ ಉದ್ಘಾಟನೆ ನ. 28ರಂದು ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಡಾ. ಶ್ರೀಪ್ರಕಾಶ್ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 60ನೇ ವರ್ಷದ ಸಂಭ್ರಮದಲ್ಲಿರುವ ರೋಟರಿ ಕ್ಲಬ್ ಪುತ್ತೂರು ಇದರ ಅಂತಾರಾಷ್ಟ್ರೀಯ ರೋಟರಿ ಫೌಂಡೇಷನ್ ನ ಗ್ಲೋಬಲ್ ಗ್ರ್ಯಾಂಟ್ ಪ್ರಾಜೆಕ್ಟ್ ಇದಾಗಿದೆ. ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಹಾಗೂ ಜಿಲ್ಲೆ 6540, ರೋಟರಿ ಕ್ಲಬ್ ಶೆರೇರ್ವಿಲ್ ಯು.ಎಸ್.ಎ. ಇವುಗಳ ಸುಮಾರು 65 ಲಕ್ಷ ರೂಪಾಯಿಗಳ ಯೋಜನೆ ಪುತ್ತೂರು ರೋಟರಿ ಮ್ಯಾಮೋಗ್ರಾಫಿ ಸೆಂಟರ್ ಎಂದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

vishnu studio

ಜಾಹೀರಾತು

ಯೋಜನೆಯ ಉದ್ಘಾಟನೆಯನ್ನು ರೋಟರಿ ಜಿಲ್ಲೆ 3181ರ ಗವರ್ನರ್ ರಾಮಕೃಷ್ಣ ಪಿ.ಕೆ. ನೆರವೇರಿಸಲಿದ್ದಾರೆ. ಅನಿವಾಸಿ ಉದ್ಯಮಿ ಮೈಕೆಲ್ ಡಿಸೋಜ, ಎ.ಆರ್.ಆರ್.ಎಫ್.ಸಿ. ಕೃಷ್ಣ ಶೆಟ್ಟಿ, ಡಿ.ಆರ್.ಎಫ್.ಸಿ. ರಂಗನಾಥ ಭಟ್, ನಿಕಟಪೂರ್ವ ಜಿಲ್ಲಾ ಗವರ್ನರ್ ವಿಕ್ರಂ ದತ್ತ, ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ಬಾಲಕೃಷ್ಣ ಪೈ, ವಲಯ ಸೇನಾನಿ ಉಮಾನಾಥ್ ಪಿ.ಬಿ. ಅತಿಥಿಗಳಾಗಿರುವರು ಎಂದರು.

Keshari Durga

ಜಾಹೀರಾತು

ಯೋಜನೆಯ ಬಗ್ಗೆ ವಿವರಿಸಿದ ಡಾ. ಶ್ಯಾಮ್, ಸ್ತನದಲ್ಲಿ ಕಂಡುಬರುವ ಗೆಡ್ಡೆ, ಸೋಂಕು, ಕ್ಯಾನ್ಸರ್ ಲಕ್ಷಣಗಳನ್ನು ಮೊದಲ ಹಂತದಲ್ಲೇ ಪತ್ತೆ ಹಚ್ಚುವ ಯಂತ್ರ ಮ್ಯಾಮೋಗ್ರಾಫಿ. ಇದು ಚಿಕಿತ್ಸೆ ನೀಡುವ ಯೋಜನೆಯಲ್ಲ. ರೋಗ ಅಥವಾ ಗಡ್ಡೆ ಉಲ್ಭಣಗೊಳ್ಳುವ ಮೊದಲೇ ಪತ್ತೆಹಚ್ಚಿ, ಸೂಕ್ತ ವೈದ್ಯಕೀಯ ಚಿಕಿತ್ಸೆಗೆ ತಿಳಿಸಲಾಗುವುದು. ಇಲ್ಲಿವರೆಗೆ ಮ್ಯಾಮೋಗ್ರಾಫಿಗೆ ಮಂಗಳೂರಿಗೆ ತೆರಳಬೇಕಿತ್ತು. ಇದೀಗ ಪುತ್ತೂರಿನಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಉದ್ಘಾಟನೆಗೊಳ್ಳುತ್ತಿದ್ದು, ಜಿಲ್ಲೆಯ 2ನೇ ಸೆಂಟರ್ ಇದಾಗಿದೆ. ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ತಪಾಸಣೆ ನಡೆಸಲಾಗುತ್ತದೆ  ಪತ್ರಿಕಾಗೋಷ್ಠಿಯಲ್ಲಿ ವಿ.ಜೆ. ಫೆರ್ನಾಂಡೀಸ್, ಲೋವಲ್ ಮೆವಡ ಉಪಸ್ಥಿತರಿದ್ದರು.

Muliya

ಜಾಹೀರಾತು

Poorna squash

ಜಾಹೀರಾತು

SendShare6Share
Previous Post

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Next Post

ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In