ಪುತ್ತೂರು ಡಿ.1: ಪುತ್ತೂರು ತಾಲೂಕು ಮುಂಡೂರು ಗ್ರಾಮದ ಉದಯಗಿರಿ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷ ಪ್ರತಿ ಜನವರಿ 14 ರಂದು ನಡೆಯುವ ಭಜನಾ ಮಂಡಳಿಯ 32ನೇ ವರ್ಷದ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು 1/12/2025/ರಂದು ನಡೆದ ಭಜನಾ ಕಾರ್ಯಕ್ರಮದ ಬಳಿಕ ಬಿಡುಗಡೆ ಮಾಡಲಾಯಿತು. ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಭಾಗವಹಿಸಿದರು.























