• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

by ಪ್ರಜಾಧ್ವನಿ ನ್ಯೂಸ್
December 8, 2025
in ಪುತ್ತೂರು, ಬೆಳ್ತಂಗಡಿ
0
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ
65
SHARES
186
VIEWS
ShareShareShare

ಪುತ್ತೂರು: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ, ಕೊಲೆಗಳನ್ನು ತನಿಖೆ ಮಾಡಲು ಸರಕಾರ ಎಸ್‌ಐಟಿ ರಚನೆ ಮಾಡಿದ್ದು, ಆದರೆ ಮೀಡಿಯಾಗಳು ಷಡ್ಯಂತ್ರ್ಯ ರೂಪಿಸಿ ಅದನ್ನು ಹಾಳು ಮಾಡಲು ನೋಡುತ್ತಿದ್ದಾರೆ. ಆದರೂ ಇದೆಲ್ಲಕ್ಕೂ ಉತ್ತರ ಮಹಾಲಿಂಗೇಶ್ವರ ದೇವರು ಮತ್ತು ಮಂಜುನಾಥ ಸ್ವಾಮಿ ಕೊಡುತ್ತಾರೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.

ಈ ಹಿಂದೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಆದೇಶವಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಹೈಕೋರ್ಟ್ ನಿರ್ದೇಶನದಂತೆ ಪುತ್ತೂರು ಎಸಿಯವರು ಮತ್ತೆ ಗಡಿಪಾರು ನೋಟೀಸ್ ಜಾರಿ ಮಾಡಿದ್ದರು. ಈ ಕುರಿತು ಅವರು ಡಿ.8ರಂದು ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ತುಪ್ಪ ದೀಪ, ಎಳ್ಳೆಣ್ಣೆ ಸಮರ್ಪಣೆ ಮಾಡಿ ಪ್ರಾರ್ಥನೆ ಮಾಡಿದರು.

8722552464 Astrloger

ಜಾಹೀರಾತು

ಜಿಲ್ಲೆಯಿಂದ ಗಡಿಪಾರು ಮಾಡುವ ಸುಳ್ಳು ಆರೋಪ ಹೊರಿಸಿ, ಮುಖ್ಯವಾಗಿ ಮೀಡಿಯಾಗಳು ಷಡ್ಯಂತ್ರ್ಯ ಮಾಡಿದ್ದು ಎಂದು ಆರೋಪಿಸಿದ ಅವರು ಪ್ರಥಮವಾಗಿ ರಾಜಕೀಯದವರು, ಮೀಡಿಯಾದವರಿರಬಹುದು. ಯಾರ್‍ಯಾರೂ ಅತ್ಯಾಚಾರಿಗಳ ಜೊತೆ ಇದ್ದಾರೋ ತಿಳಿದು ಮಾಡಿದ ತಪ್ಪಿಗೆ ಈ ಮಹಾಲಿಂಗೇಶ್ವರ ದೇವರೆ ಶಿಕ್ಷೆ ಕೊಡಬೇಕು. ನಾನು 14 ವರ್ಷದಿಂದ ಸೌಜನ್ಯ ಪರ ಹೋರಾಟ ಮಾಡುತ್ತಿದ್ದೇನೆ. ಏನೆಲ್ಲಾ ಆರೋಪ ಮಾಡಿದ್ದೇನೋ ಅದೆಲ್ಲವೂ ಮಹಾಲಿಂಗೇಶ್ವರ, ಮಂಜುನಾಥ ಸ್ವಾಮಿಗೆ ಗೊತ್ತಿದೆ. ನಾನು ಹೇಳಿದ್ದು ಸತ್ಯವೇ. ಅಲ್ಲಿ ಅತ್ಯಾಚಾರ ಆಗಿರುವುದು, ದೀನ ದಲಿತರ ಭೂಮಿ ಒಳಗೆ ಹಾಕಿರುವುದು, ಬಡ್ಡಿ ವ್ಯವಹಾರ ಮಾಡಿದ್ದು ಹೌದು. ಇದಕ್ಕೆ ಶಿಕ್ಷೆ ಆಗಲೇಬೇಕು. ಈ ಕಾರ್ಯಾಂಗದ ವ್ಯವಸ್ಥೆಯಲ್ಲಿ ನ್ಯಾಯ ಸಿಗದಿದ್ದರೂ ಕೂಡಾ ಈ ಮಹಾಲಿಂಗೇಶ್ವರ ದೇವರ ಮತ್ತು ಧರ್ಮಸ್ಥಳ ಮಂಜುನಾಥ ದೇವರ ಮತ್ತು ಅಣ್ಣಪ್ಪ ಸ್ವಾಮಿಯ ನ್ಯಾಯಾಲಯದಲ್ಲಿ ನ್ಯಾಯ ಸಿಗಲೇಬೇಕು ಎಂದು ಹೇಳಿದರು.

Muliya

ಜಾಹೀರಾತು

SendShare26Share
Previous Post

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

Next Post

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In