• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

by ಪ್ರಜಾಧ್ವನಿ ನ್ಯೂಸ್
December 9, 2025
in ಕ್ರೈಮ್
0
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR
106
SHARES
303
VIEWS
ShareShareShare

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಈ ಮೂಲಕ ಎಚ್ಚರಿಕೆ ನೀಡಲಾಗಿದೆ.

camera center ad

ಜಾಹೀರಾತು

Scafold Academy

ಜಾಹೀರಾತು

ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ.

Muliya

ಜಾಹೀರಾತು

Poorna squash

ಜಾಹೀರಾತು

ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು.

ashwinistudioputtur

ಜಾಹೀರಾತು

Keshari Durga

ಜಾಹೀರಾತು

Fashion street 9902633624

ಜಾಹೀರಾತು

SendShare42Share
Previous Post

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

Next Post

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In