• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
December 10, 2025
in ಪುತ್ತೂರು
0
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ
9
SHARES
26
VIEWS
ShareShareShare

ಪುತ್ತೂರು: ಗೋಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಹಾಗೂ ಸರಕಾರದ ಗೋ ವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಗೋರಕ್ಷಾ ವಿಭಾಗ ಪುತ್ತೂರು ಜಿಲ್ಲೆ ವತಿಯಿಂದ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ವಿ.ಹಿಂ.ಪ. ಜಿಲ್ಲಾ ಪ್ರಸಾರ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಮಾತನಾಡಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಾಗ ಪ್ರತೀ ಬಾರಿ ಗೋರಕ್ಷಣೆಗೆ ಬೀದಿಗೆ ಇಳಿಯುವುದು ಅನಿವಾರ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ, ಗೋಹತ್ಯೆ ಆಗದಂತೆ ಎಸ್‌ಪಿಯವರು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗೋಕಳ್ಳರ ಮೇಲೆ ಕರುಣೆ ತೋರಿಸಿ ಸಿದ್ದರಾಮಯ್ಯನವರು ಗೋಹಂತಕರಿಗೆ ಬೆಂಬಲವಾಗಿ ನಿಲ್ಲುತ್ತಾರೆ. ಸಿದ್ದರಾಮಯ್ಯನವರು ಕೂಡ ಗೋವಿನ ಹಾಲನ್ನೇ ಕುಡಿಯುವುದು. ಬೇರೆ ಪ್ರಾಣಿಯ ಹಾಲನ್ನು ಕುಡಿಯುವುದಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಕಾಯಿದೆಗೆ ತಿದ್ದುಪಡಿ ಮಾಡಿದ್ದೇ ಆದರೆ ಮುಂದೆ ಆಗುವ ಅನಾಹುತಕ್ಕೆ ನೀವೇ ಕಾರಣರಾಗುತ್ತೀರಿ. ನಮ್ಮನ್ನು ಕೆಣಕಲು ಬರಬೇಡಿ. ಕಾಯಿದೆಗೆ ತಿದ್ದುಪಡಿ ತರಬೇಡಿ. ಬಹುಸಂಖ್ಯಾತ ಹಿಂದೂಗಳ ಭಾವನೆಯನ್ನು ಘಾಸಿಮಾಡಬೇಡಿ. ಮಾಡಿದರೆ ವಿಹಿಪಂ, ಬಜರಂಗದಳ ದೇಶವ್ಯಾಪಿ ಚಳುವಳಿಗೆ ಕರೆ ಕೊಡುತ್ತದೆ ಎಂದು ಎಚ್ಚರಿಸಿದರು.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ ಗೋವು ದೇಶದ ಸಂಪತ್ತು, ಗೋವು ಇಲ್ಲದೆ ಕೃಷಿಕ ಇಲ್ಲ. ಮಹಾತ್ಮಾ ಗಾಂಧಿಜಿಯವರು ಗೋ ಹತ್ಯಾ ನಿಷೇಧ ಕಾನೂನು ಜಾರಿಗೆ ತಂದರು. ಕಳೆದ ಬಿಜೆಪಿ ಸರಕಾರ ಜಾನುವಾರು ಹತ್ಯೆ ಪ್ರತಿಬಂಧಕ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿತ್ತು. ಪೊಲೀಸ್ ಇಲಾಖೆ ಕೂಡ ಕಾನೂನು ಪಾಲನೆ ಮಾಡುತ್ತಿದ್ದು ಅಕ್ರಮ ಗೋಸಾಗಾಟ ನಿಯಂತ್ರಿಸುವಲ್ಲಿ ಕಾರ್ಯನಿರತವಾಗುತ್ತಿದೆ. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಕಾನೂನ್ನು ಸಡಿಲಪಡಿಸಿ ಮಸೂದೆಯನ್ನು ಜಾರಿಗೆ ತರುತ್ತಿದೆ. ಅಲ್ಲದೆ ದ್ವೇಷ ಭಾಷಣದ ವಿರುದ್ಧ ಮಸೂದೆ ಜಾರಿ ಗೊಳಿಸುತ್ತಿದ್ದು ಹಿಂದುತ್ವವನ್ನು ಮಟ್ಟ ಹಾಕಲು ಅಧಿನಿಯಮ ಜಾರಿಗೆ ತರುತ್ತಿದೆ. ಸರಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿ ಹಿಂದೂಗಳ ಭಾವನೆಯನ್ನು ಘಾಸಿಗೊಳಿಸುತ್ತಿದೆ. ಪೊಲೀಸರನ್ನು ನಿಯಂತ್ರಿಸುತ್ತಿದೆ. ಆದುದರಿಂದ ಹಿಂದುಗಳು ಗೋವಿನ ರಕ್ಷಣೆ ಮಾಡಬೇಕು ಎಂದು ಹೇಳಿದರು.

ವಿ.ಹಿಂ.ಪ. ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿ ಹಿಂದು ಸಮಾಜದ ಪರವಾಗಿ, ಗೋಹತ್ಯೆಯ ರಾಕ್ಷಸಿ ಪ್ರವೃತ್ತಿಯವರಿಗೆ ಶಿಕ್ಷೆ ಆಗಲು ಹೋರಾಟ ಮಾಡ್ತಿದ್ದೇವೆ. ಆದರೆ ಸರಕಾರ ಗೋ ಹತ್ಯೆ ಮಾಡುವವರಿಗೆ ಬೆಂಬಲ ನೀಡಿ ಮಸೂದೆ ಜಾರಿ ಮಾಡುತ್ತಿದೆ. ಬಿಜೆಪಿ ಸರಕಾರದ ಮಸೂದೆ ಸಡಿಲಗೊಳಿಸಿ ನೀಚ ಕೃತ್ಯ ಮಾಡಿ ಗೋಕಳ್ಳರಿಗೆ ಬೆಂಬಲ ನೀಡುತ್ತಿದೆ. ಮಸೂದೆ ತಿದ್ದುಪಡಿ ಮಾಡಲು ಬರಬೇಡಿ.  ಇದರ ವಿರುದ್ಧ ಹಿಂದು ಸಮಾಜ ರಾಜ್ಯವ್ಯಾಪಿ ಪ್ರತಿಭಟನೆ ಮಾಡುವುದು ನಿಶ್ಚಿತ ಎಂದರು.

Muliya

ಜಾಹೀರಾತು

ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ್ ನಾಯಕ್, ಯುವರಾಜ್ ಪೆರಿಯತ್ತೋಡಿ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಮುಖಂಡರುಗಳಾದ ರಾಜೇಶ್ ಬನ್ನೂರು, ಲೋಕೇಶ್ ಹೆಗ್ಡೆ, ನಿತೀಶ್ ಕುಮಾರ್ ಶಾಂತಿವನ, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಹರೀಶ್ ಬಿಜತ್ರೆ, ಶ್ರೀಧರ್ ತೆಂಕಿಲ, ನಾಗೇಶ್ ಟಿ.ಎಸ್., ರಾಮಚಂದ್ರ ಕಾಮತ್, ಹರಿಪ್ರಸಾದ್ ಯಾದವ್, ಸತೀಶ್ ನಾಕ್, ಸೇಸಪ್ಪ ಬೆಳ್ಳಿಪ್ಪಾಡಿ, ನಾಗೇಂದ್ರ ಬಾಳಿಗ, ಹರೀಶ್ ದೋಳ್ಪಾಡಿ, ವಿರೂಪಾಕ್ಷ ಭಟ್ ಮಚ್ಚಿಮಲೆ, ಸಂತೋಷ್ ಪೆರಿಯಡ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿ.ಹಿ.ಪಂ. ಜಿಲ್ಲಾ ಸತ್ಸಂಗ ಪ್ರಮುಖ್ ರವಿಕುಮಾರ್ ಕೈತಡ್ಕ ಕಾರ್ಯಕ್ರಮ ನಿರೂಪಿಸಿದರು.

SendShare4Share
Previous Post

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

Next Post

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In