• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

December 10, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
December 10, 2025
in ಪುತ್ತೂರು
0
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ
113
SHARES
322
VIEWS
ShareShareShare

ಪುತ್ತೂರು: ಗ್ರಾಮೀಣ ಭಾಗದ ಜನತೆ ಮನೆ ಕಟ್ಟುವುದೇ ಕಷ್ಟದಲ್ಲಿ ಮನೆ ಕಟ್ಟಿದ ಬಳಿಕ ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಮನೆ ಕಟ್ಟಿದ್ದಕ್ಕಿಂತ ಕಷ್ಟ. ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸುಪ್ರಿಂ ಕೋರ್ಟು ನಿರ್ದೇಶನದಂತೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಕಳೆದ ಕೆಲವು ತಿಂಗಳ ಹಿಂದೆ ಕಟ್ಟಿದ ನೂರಾರು ಮನೆಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ಪಡೆಯಲು ಸಾಧ್ಯವಾಗಲೇ ಇಲ್ಲ. ವಿದ್ಯುತ್ ಇಲ್ಲದ ಗ್ರಾಮೀಣ ಭಾಗದ ಮನೆ ಮಾಲಿಕರಿಗೆ ಪುತ್ತೂರು ಶಾಸಕರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ ಅದೇನೆಂದರೆ ೨೪೦೦ ಚ.ಅಡಿ ವಿಸ್ತೀರ್ಣದ ಯಾವುದೇ ಮನೆಗಳಿಗೆ ಇನ್ನು ಮುಂದೆ ಯಾವುದೇ ಎನ್ ಒ ಸಿ ಇಲ್ಲದೆ ವಿದ್ಯುತ್ ಸಂಪರ್ಕ ನೀಡುತ್ತದೆ. ರಾಜ್ಯ ಸರಕಾರ ಶಾಸಕ ಅಶೋಕ್ ರೈ ಅವರ ಮನವಿಗೆ ಸ್ಪಂದನೆಯನ್ನು ನೀಡಿದ್ದು ಇದು ಗ್ರಾಮೀಣ ಜನತೆಗೆ ಶಾಸಕರು ಮತ್ತು ಸರಕಾರ ನೀಡಿದ ಬಲು ದೊಡ್ಡ ಕೊಡುಗೆಯಾಗಿದೆ.

ಜಾಹೀರಾತು

ಈ ಹಿಂದೆ ಯಾವುದೇ ದಾಖಲೆಗಳು ಇಲ್ಲದ ಮನೆಗೆ ಅಥವಾ ಸರಿಯಾದ ದಾಖಲೆ ಇಲ್ಲದ ಮನೆಗಳಿಗೆ ಶಾಸಕರ ಪತ್ರದ ಶಿಫಾರಸ್ಸಿನ ಮೇರೆಗೆ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ನೀಡುತ್ತಿತ್ತು. ಪುತ್ತೂರು ಶಾಸಕರ ಶಿಫಾರಸ್ಸು ಪತ್ರದ ಮೂಲಕ ನೂರಾರು ಮಂದಿ ತಮ್ಮ ಮನೆಗೆ ವಿದ್ಯುತ್ ಸಂಪರ್ಕ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷದಿಂದ ಶಾಸಕರು ಮೆಸ್ಕಾಂ ಗೆ ಈ ಪತ್ರವನ್ನು ನೀಡಿ ಬಡವರಿಗೆ ನೆರವಾಗುತ್ತಿದ್ದರು.

ಆದರೆ ವ್ಯಕ್ತಿಯೋರ್ವರು ವಿದ್ಯುತ್ ಸಂಪರ್ಕ ನೀಡುವ ವಿಚಾರದಲ್ಲಿ ಸುಪ್ರಿಂ ಕೋರ್ಟಿನಲ್ಲಿ ದಾವೆ ಹೂಡಿದ್ದರು. ಆ ಬಳಿಕ ಸುಪ್ರಿಂ ಹೊಸ ಆದೇಶವನ್ನು ನೀಡಿತ್ತು. ಯಾವುದೇ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾದಲ್ಲಿ ಮನೆಗೆ ಸೂಕ್ತ ದಾಖಲೆ ಮತ್ತು ಸ್ಥಳೀಯ ಸಂಸ್ಥೆಯಿಂದ ಎನ್ ಒ ಸಿ ಪಡೆದುಕೊಳ್ಳುವುದು ಕಡ್ಡಾಯ ಮಾಡಿತ್ತು. ಸುಪ್ರಿಂ ಆದೇಶದ ಬಳಿಕ ಶಾಸಕರು ನೀಡುವ ಪತ್ರದಿಂದ ವಿದ್ಯುತ್ ಸಂಪರ್ಕ ಅಸಾಧ್ಯವಾಗಿತ್ತು.

ಎನ್ ಒ ಸಿ ಪಡೆಯುವುದು ಕಷ್ಟ ಸಾಧ್ಯವಾಗಿತ್ತು:

8722552464 Astrloger

ಜಾಹೀರಾತು

ಗ್ರಾಮೀಣ ಭಾಗದಲ್ಲಿ ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಬೇಕಾದಲ್ಲಿ ಗ್ರಾಪಂ ನಿಂದ ಎನ್‌ಒಸಿ ಕಡ್ಡಾಯ ಮಾಡಲಾಗಿತ್ತು. ಎನ್ ಒ ಸಿ ಪಡೆಯಬೇಕಾದಲ್ಲಿ ಕನ್ವರ್ಶನ್ ಆಗಬೇಕು, ೯/೧೧ ಆಗಬೇಕು ಮತ್ತು ಗ್ರಾಪಂ ನಿಂದ ದೃಡೀಕರಣ ಪತ್ರದ ಅಗತ್ಯವಿತ್ತು. ದಾಖಲೆಗಳಿಲ್ಲದ ಕಾರಣ ಬಹುತೇಕರಿಗೆ ಎನ್ ಒ ಸಿ ಪಡೆಯಲು ಸಾಧ್ಯವೇ ಇರಲಿಲ್ಲ. ಈ ಬಗ್ಗೆ ಅನೇಕರು ಶಾಸಕ ಅಶೋಕ್ ರೈ ಮನವಿ ಮಾಡಿಕೊಂಡಿದ್ದರು. ಹೇಗಾದರೂ ಮಾಡಿ ಈ ವಿಚಾರದಲ್ಲಿ ಹೊಸ ಕಾನೂನು ಮಾಡಿ, ಸರಕಾರದ ಜೊತೆ ಮಾತನಾಡಿ ಎಂದು ಕೇಳಿಕೊಂಡಿದ್ದರು.

ಸ್ಪಂದಿಸಿದ ರಾಜ್ಯ ಸರಕಾರ:

ಶಾಸಕ ಅಶೋಕ್ ರೈ ಅವರು ವಿದ್ಯುತ್ ಸಂಪರ್ಕ ವಿಚಾರದಲ್ಲಿ ಆಗುತ್ತಿರುವ ತೊಂದರೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವರ ಬಳಿ ತಿಳಿಸಿದ್ದರು. ಗ್ರಾಮೀಣ ಭಾಗದ ಬಡವರು ತಮ್ಮ ಜಾಗದಲ್ಲಿ ಮನೆ ಕಟ್ಟಿಕೊಂಡಿರುತ್ತಾರೆ ಆದರೆ ಜಾಗಕ್ಕೆ ಸರಿಯಾದ ದಾಖಲೆ ಇರುವುದಿಲ್ಲ, ಅಥವಾ ಮನೆ ಕಟ್ಟಿಕೊಂಡವನ ಹೆಸರಿಗೆ ಜಾಗ ಇರದ ಕಾರಣ ಮನೆ ಕಟ್ಟಿದರೂ ಕತ್ತಲೆಯಲ್ಲೇ ಇರಬೇಕಾದ ಅನಿವಾರ್ಯತೆ ಇದೆ. ಸುಪ್ರಿಂ ಆದೇಶದ ಬಳಿಕ ಸಮಸ್ಯೆ ಇನ್ನಷ್ಟು ಜಠಿಲವಾಗಿದೆ ಎಂದು ತಿಳಿಸಿದ್ದರು. ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ ಗ್ರಾಮೀಣ ಭಾಗದಲ್ಲಿ ೨೪೦೦ ಚ.ಅಡಿ ವಿಸ್ತೀರ್ಣದ ಮನೆಗಳಿಗೆ ಯಾವುದೇ ಎನ್ ಒ ಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಮುಂದಿನ ಒಂದು ವಾರದೊಳಗೆ ಹೊಸ ಕಾನೂನು ಜಾರಿಯಾಗಲಿದೆ.

ಗ್ರಾಮೀಣ ಭಾಗದ ಜನರಿಗೆ ಮಾತ್ರ ಈ ಅವಕಾಶವನ್ನು ಸರಕಾರ ಕಲ್ಪಿಸಿದೆ. ಹೊಸ ಮನೆ ಕಟ್ಟಿಕೊಂಡು ಅದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಅದೆಷ್ಟೋ ಮಂದಿ ನನ್ನ ಬಳಿ ಬಂದು ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ಈ ವಿಚಾರವನ್ನು ಸರಕಾರದ ಗಮನಕ್ಕೆ ತಂದಿದ್ದೇನೆ. ಗ್ರಾಮೀಣ ಭಾಗದ ಜನರು ೨೪೦೦ ಚ.ಅಡಿ ವಿಸ್ತೀರ್ಣದ ಮನೆ ಕಟ್ಟಿಕೊಂಡಲ್ಲಿ ಅಥವಾ ಅದಕ್ಕಿಂತ ಚಿಕ್ಕ ಮನೆ ಕಟ್ಟಿಕೊಂಡಿದ್ದಲ್ಲಿ ಅದಕ್ಕೆ ಯಾವುದೇ ಎನ್ ಒ ಸಿ ಇಲ್ಲದೆ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ. ಬಡವರ ಮನೆಯೂ ಬೆಳಗಲಿ, ಬೆಳಕು ಕಾಣಲಿ, ಬಡವರ ಮಕ್ಕಳೂ ವಿದ್ಯುತ್ ಬೆಳಕಿನಲ್ಲಿ ಓದಲಿ ಎಂಬುದೇ ನನ್ನ ಆಸೆ.

ಅಶೋಕ್ ರೈ ಶಾಸಕರು ಪುತ್ತೂರು

SendShare45Share
Previous Post

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

Next Post

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In