• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

December 17, 2025
2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

July 4, 2026
ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

by ಪ್ರಜಾಧ್ವನಿ ನ್ಯೂಸ್
December 17, 2025
in ಮಂಗಳೂರು
0
ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌
7
SHARES
21
VIEWS
ShareShareShare

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸರಿಂದ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

1.ಹೊಸ ವರ್ಷಾಚರಣೆಯನ್ನು ಆಯೋಜನೆ ಮಾಡಲಾಗುವ ಹೋಟೆಲ್ ಗಳು, ರೆಸ್ಟೋರೆಂಟ್ ಗಳು, ಕ್ಲಬ್ ಗಳು, ರೆಸಾರ್ಟ್ ಗಳು ಮತ್ತು ಇತರ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯ ಸಹಾಯಕ ಪೊಲೀಸ್ ಆಯುಕ್ತರುಗಳ ಕಛೇರಿಯಿಂದ ಕಡ್ಡಾಯವಾಗಿ ಪೂರ್ವ ಅನುಮತಿ ಪಡೆಯಬೇಕಾಗಿದ್ದು, ಅರ್ಜಿಗಳನ್ನು ದಿನಾಂಕ: 23-12-2025 ರಂದು ಸಂಜೆ 5:00 ಗಂಟೆಯ ಒಳಗಾಗಿ ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳತಕ್ಕದ್ದು.

2. ಪೂರ್ವ ಅನುಮತಿ ಇಲ್ಲದ ಹೊಸ ವರ್ಷದ ಆಚರಣೆಗಳನ್ನು ಆಯೋಜಿಸಲು ಅನುಮತಿ ನೀಡಲಾಗುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

3. ಹೊಸ ವರ್ಷದ ಕಾರ್ಯಕ್ರಮವು ರಾತ್ರಿ 12:30 ಒಳಗಾಗಿ ಪೂರ್ಣಗೊಳ್ಳಬೇಕು. ಈ ಸಮಯದ ಬಳಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿಸಲಾಗುವುದಿಲ್ಲ.

4.ಧ್ವನಿಮುದ್ರಣ ವ್ಯವಸ್ಥೆಗಳು, ಲೌಡ್ ಸ್ಪೀಕರ್‌ಗಳನ್ನು ಬಳಸಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವ ಅನುಮತಿಯನ್ನು ಪಡೆಯತಕ್ಕದ್ದು. ಧ್ವನಿಯ ಮಟ್ಟವು ಶಬ್ದ ಮಾಲಿನ್ಯ ನಿಯಮಗಳು 2000 ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಬೇಕು. ಡಿಜೆ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

5. ಹೊಸ ವರ್ಷಾಚರಣೆ ಕಾರ್ಯಕ್ರಮಗಳಲ್ಲಿ ಯಾವುದೇ ಕಾರಣಕ್ಕೂ ನಿಷೇದಿತ ಮಾದಕ ವಸ್ತುಗಳ ಸಂಗ್ರಹಣೆ ಮತ್ತು ಸೇವನೆಯನ್ನು ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಎ) ಹೊಸವರ್ಷ ಸಂಭ್ರಮಾಚರಣೆಯ ನೆಪದಲ್ಲಿ ಅಶ್ಲೀಲ ನೃತ್ಯಗಳು, ಅರೇನನ್ನ ಪ್ರದರ್ಶನಗಳು, ಜೂಜು ಹಾಗೂ ಇತರ ಅನೈತಿಕ ಚಟುವಟಿಕೆಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

6. ಮದ್ಯ ಮಾರಾಟ ಮತ್ತು ವಿತರಣೆಗೆ ಸ್ಥಳೀಯ ಅಬಕಾರಿ ಇಲಾಖೆಯಿಂದ ಪಡೆದುಕೊಂಡಿರತಕ್ಕದ್ದು.

Muliya

ಜಾಹೀರಾತು

7. ಅಯೋಜಕರು ಸಂಬಂಧಿತ ಇಲಾಖೆಗಳಿಂದ ಪಡೆದ ಲೈಸನ್ಸ್ ಮತ್ತು ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

8. ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣಗಳು, ಉದ್ಯಾನಗಳು, ಕ್ರೀಡಾಂಗಣಗಳು, ರೈಲ್ವೆ ನಿಲ್ದಾಣಗಳು ಮತ್ತು ಇತರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮತ್ತು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

9. ವಿದ್ಯಾರ್ಥಿಗಳು ಅಥವಾ ಯುವಕರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಿ ಕಿಡಿಗೇಡಿತನವನ್ನು ಪ್ರದರ್ಶನ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ashwinistudioputtur

ಜಾಹೀರಾತು

10. ಎ) ಆಯೋಜಕರು ಅಗತ್ಯವಿರುವ ಸುರಕ್ಷತಾ ಕ್ರಮಗಳೊಂದಿಗೆ ಅಗ್ನಿಶಾಮಕ ಸಾಧನಗಳನ್ನು, ತುರ್ತು ವೈದ್ಯಕೀಯ ವಾಹನಗಳನ್ನು ಮತ್ತು ಇತರ ಭದ್ರತಾ ಕ್ರಮಗಳನ್ನು ಸಂಯೋಜಿಸಬೇಕು.

10. ಬಿ) ಆಯೋಜಕರು ಯಾವುದೇ ಅನಾಹುತದ ತಡೆಗಾಗಿ ಪೂರಕ ಮುಂಜಾಗರೂಕತಾ ಕ್ರಮಗಳನ್ನುಕೈಗೊಳ್ಳಬೇಕಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಆಯೋಜಗರುಗಳು ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸತಕ್ಕದ್ದು.

10. ಸಿ) ಹೊಸ ವರ್ಷಾಚರಣೆಯನ್ನು ನಡೆಸುವ ಹೋಟೇಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಕಾರ್ಯಕ್ರಮಗಳಲ್ಲಿ ಮುದ್ದವಿತರಣೆಯಂತಹ ವ್ಯವಸ್ಥೆಗೊಳಿಸಿದ್ದ ಸತ್ತದೆಲ್ಲ 18 ವರ್ಷದ ಕೆಳಗಿನ ಅಪ್ರಾಪ್ತರಿಗೆ ಅಂತಹ ಕಾರ್ಯಕ್ರಮಗಳಿಗೆ ಪ್ರವೇಶವನ್ನು ನಿರ್ಬಂಧಿಸುವುದು.

11. ಸಂಭ್ರಮಾಚರಣೆಯ ಹೆಸರಿನಲ್ಲಿ ಮಹಿಳೆಯರು, ಹೆಣ್ಣುಮಕ್ಕಳನ್ನು ಚುಡಾಯಿಸುವ, ಕಿರುಕುಳ ನೀಡುವ ಹಿಂಸಾಚಾರ ಅಥವಾ ಅಶ್ಲೀಲ ಚಟುವಟಿಕೆಗಳನ್ನು ತಡೆಹಿಡಿಯಲು ವಿಶೇಷ ಕಾರ್ಯಪಡೆಗಳು ನಿಯೋಜಿಸಲಾಗುತ್ತವೆ.

12. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಲಾಗಿದೆ. ಸದ್ರಿ ಕಾರ್ಯಪಡೆಯು ಮಂಗಳೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಡಂಕ್ ಅಂಡ್ ಡ್ರೈವ್ ರೀತಿಯ ಕಾನೂನು ಕ್ರಮ ಕೈಗೊಂಡು ವಾಹನಗಳನ್ನು ಮುಟ್ಟುಗೋಲು ಹಾಕಲಾಗುವುದು.

13. ಸಂಭ್ರಮಾಚರಣೆಯ ಹೆಸರಿನಲ್ಲಿ ಮಹಿಳೆಯರು, ಹೆಣ್ಣುಮಕ್ಕಳನ್ನು ಚುಡಾಯಿಸುವ, ಕಿರುಕುಳ ನೀಡುವ, ಹಿಂಸಾಚಾರ ಅಥವಾ ಆಶ್ಲೀಲ ಚಟುವಟಕಗಳನ್ನು ತಡೆಹಿಡಿಯಲು ವಿಶೇಷ ಕಾರ್ಯಪಡೆಗಳು ನಿಯೋಜಿಸಲಾಗುತ್ತವೆ.

14. ಸ್ಟಂಟ್ ಚಟುವಟಿಕೆಗಳು, ವೀಲಿಂಗ್, ಡ್ರಾಗ್ ರೇಸಿಂಗ್, ವೇಗದ ಚಾಲನೆಯು ಮತ್ತು ಧ್ವನಿಯ ಶಬ್ದರಾಶಿ ಉತ್ಪಾದಿಸುವ ಕಾರ್ಯಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಘಟನೆಗಳನ್ನು ತಡೆಹಿಡಿಯಲು ವಿಶೇಷ ತಂಡಗಳು ನಿಯೋಜಿಸಲಾಗುತ್ತವೆ.

15. ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಮುದ್ರ ಬದಿಗಳಲ್ಲಿ ಮದ್ಯಪಾನ ಸೇವಿಸುವುದು, ಅಶ್ಲೀಲ ವರ್ತನೆಗಳು, ಇತರ ಅಶ್ಲೀಲ ಪ್ರದರ್ಶನಗಳು ಕಡ್ಡಾಯವಾಗಿ ನಿಷೇಧಿಸಲಾಗಿದೆ.

16. ಹೊಸ ವರ್ಷಾಚರಣೆಯ ನೆಪದಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಈ ಮಾರ್ಗಸೂಚಿಗಳು ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತಕ್ಕಾಗಿ ಹೊರಡಿಸಲಾಗಿವೆ. ನಾಗರಿಕರು ಮತ್ತು ಆಯೋಜಕರ ಸಹಕಾರವನ್ನು ಶಾಂತ ಮತ್ತು ಸಂತೋಷಕರ ಹೊಸ ವರ್ಷದ ಹಬ್ಬವನ್ನು ಆಯೋಜಿಸಲು ಪ್ರಶಂಸಿಸಲಾಗಿರುತ್ತದೆ ಎಂದು ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

SendShare3Share
Previous Post

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Next Post

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In