• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

December 25, 2025
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

by ಪ್ರಜಾಧ್ವನಿ ನ್ಯೂಸ್
December 25, 2025
in ಬೆಳ್ತಂಗಡಿ
0
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ
11
SHARES
32
VIEWS
ShareShareShare

ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

Muliya

ಜಾಹೀರಾತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ashwinistudioputtur

ಜಾಹೀರಾತು

ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಅನುಮತಿಗಾಗಿ ಹೆಚ್ಚಿನ ಮುತುವರ್ಜಿ ಸಹಕರಿಸಿದಕ್ಕಾಗಿ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ ನಿವಾಸಿಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಮಿತ್ತಮರ್, ಮಾಜಿ ಪಂಚಾಯತ್ ಸದಸ್ಯರಾದ ಸತೀಶ್ ಎಸ್ ಎಂ ರವರಿಗೆ ಮಾಳಿಗೆ ಬೈಲಿನಲ್ಲಿ ತುಂಗಪ್ಪ ಮಲೆಕುಡಿಯ ಮನೆಯಲ್ಲಿ ನಡೆದ ಸಭೆಯಲ್ಲಿ
ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಪಂಚಾಯತ್ ಸದಸ್ಯರಾದ ಪ್ರಶಾಂತ್ ವೇಗಸ್ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ , ಪ್ರಸಾದ್ ಪಿಂಟೋ, ಕೆಡಿಪಿ ಸದಸ್ಯರಾದ ಸುನಿಲ್ ಜೈನ್, ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಚಿದಾನಂದ ಇಂಚರ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ವಿನುಷ ಪ್ರಕಾಶ್, ಪ್ರಮುಖರಾದ ಕುಶಾಲಪ್ಪ ಗೌಡ, ಕೃಷ್ಣಪ್ಪ ಪೂಜಾರಿ ಶಿರ್ಲಾಲ್, ನಾರಾಯಣ ಪೂಜಾರಿ, ಸುಂದರ ಪೂಜಾರಿ ಕೆಡೆಲು, ಸಂತೋಷ್ ಎಂಕೆ ಕೇಡೆಲು, ಆನಂದ ಎ೦,ಕೆ, ಜಯಂತ ಎಂ.ಕೆ ,ಸುಭಾಷ್ ಎಮ್ ಕೆ ಪುರಂದರ, ಸದಾನಂದ ಆಚಾರ್ಯ, ಸದಾನಂದ ಪೂಜಾರಿ ಮಾಲಿಗೆ, ಹೆರಾಲ್ಡ್ ಪಿಂಟೋ, ಅಶೋಕ್ ಸುವರ್ಣ, ವೆಂಕಪ್ಪ ಮಲೆಕುಡಿಯ, , ಶಿವಪ್ಪ ಮಲೆಕೊಡಿಯ ಸದಾನಂದ ಮಲೆಕುಡಿಯ, ಸುರೇಶ್ ಪೂಜಾರಿ, ವಿಶ್ವನಾಥ್ ಪೂಜಾರಿ, ಲೋಕಯ್ಯ ಪೂಜಾರಿ, ಪ್ರವೀಣ್ ಎಂ ಕೆ, ಅಮ್ಮಾಜಿ ಎಂ ಕೆ, ಬಾಬು ಪೂಜಾರಿ ಪಂಜಲ, ದರ್ನಪ್ಪ ಪೂಜಾರಿ ದೋರಿಂಜ, ವೀರೇಂದ್ರ ಕುಮಾರ್ ಜೈನ್ ನಾಗರ, ಪುಷ್ಪರಾಜ್ ನಾವುರ ರವಿಬಂಗೇರ ಪಿಲ್ಯ, ಹಾಗೂ ಪ್ರಮುಖರು ಉಪಸ್ಥಿರಿದ್ದರು.

Poorna squash

ಜಾಹೀರಾತು

camera center ad

ಜಾಹೀರಾತು

SendShare4Share
Previous Post

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

Next Post

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In