ಪುತ್ತೂರು: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹಾಗೂ ಹತ್ಯೆಯನ್ನು ಖಂಡಿಸಿ ಡಿ.26 ರಂದು ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ ಮತ್ತು ಅನ್ಯಾನ್ಯ ಸಂಘಟನೆಯಿಂದ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಕೊನೆಯಲ್ಲಿ ಬಾಂಗ್ಲಾದೇಶದ ಧ್ವಜಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಯಿತು.

ಜಾಹೀರಾತು