• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸ್ತ್ರೋಕ್ತವಾಗಿ ನಡೆಯದ ಮದುವೆ ಅಮಾನ್ಯ: ಸುಪ್ರೀಂ ಕೋರ್ಟ್‌

May 2, 2024
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಶಾಸ್ತ್ರೋಕ್ತವಾಗಿ ನಡೆಯದ ಮದುವೆ ಅಮಾನ್ಯ: ಸುಪ್ರೀಂ ಕೋರ್ಟ್‌

by ಪ್ರಜಾಧ್ವನಿ ನ್ಯೂಸ್
May 2, 2024
in ರಾಷ್ಟ್ರೀಯ
0
ಶಾಸ್ತ್ರೋಕ್ತವಾಗಿ ನಡೆಯದ ಮದುವೆ ಅಮಾನ್ಯ: ಸುಪ್ರೀಂ ಕೋರ್ಟ್‌
14
SHARES
40
VIEWS
ShareShareShare

ಹೊಸದಿಲ್ಲಿ: ಹಿಂದೂ ವಿವಾಹ ಮಹೋತ್ಸವ ಎಂಬುದು ಕೇವಲ ‘ಹಾಡು, ನೃತ್ಯ, ಊಟ ಉಪಚಾರ’ದ ವಾಣಿಜ್ಯಾತ್ಮಕ ವ್ಯವಹಾರವಲ್ಲ. ಸಾಂಪ್ರದಾಯಿಕ ವಿಧಿ ವಿಧಾನಗಳಿಲ್ಲದೆ ನಡೆದ ವಿವಾಹ ಹಿಂದೂ ವಿವಾಹ ಕಾಯಿದೆಯಡಿ ಮಾನ್ಯವಲ್ಲ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ

ಭಾರತೀಯ ಸಮಾಜದಲ್ಲಿ ಹಿಂದೂ ವಿವಾಹದ ಸಂಸ್ಕಾರಗಳಿಗೆ ಮಹತ್ವದ ಸ್ಥಾನವಿದೆ. ವಿವಾಹದ ಮೌಲ್ಯ ಎತ್ತಿ ಹಿಡಿಯಲು ಸಂಪ್ರದಾಯ, ಪದ್ದತಿ ಪಾಲನೆ ಅತ್ಯಗತ್ಯ,” ಎಂದು ನ್ಯಾ. ಬಿ.ವಿ. ನಾಗರತ್ನ, ನ್ಯಾ. ಆಗಸ್ಟಿನ್‌ ಜಾರ್ಜ್ ಮಸಿಹ್‌ ಅವರಿದ್ದ ನ್ಯಾಯಪೀಠ ಹೇಳಿದೆ.

ವಿವಾಹ ವಿಚ್ಛೇದನ ಕೋರಿ ದಂಪತಿ ಸಲ್ಲಿಸಿ ಅರ್ಜಿ ವಿಚಾರಣೆ ವೇಳೆ ಹಿಂದೂ ವಿವಾಹ ಕಾಯಿದೆ ಅಡಿಯಲ್ಲಿ ವಿವಾಹದ ಮಾನ್ಯತೆಗೆ ಕೇವಲ ಪ್ರಮಾಣ ಪತ್ರವಷ್ಟೇ ಸಾಲದು. ಅಗತ್ಯವಾದ ಧಾರ್ಮಿಕ, ಸಂಪ್ರದಾಯಗಳು ಶಾಸ್ತ್ರೋಕ್ತವಾಗಿ ನಡೆದಿರಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕಾಯಿದೆ ಪ್ರಕಾರ ಮದುವೆಗೆ ಮಾನ್ಯತೆ ನೀಡಲು ಶಾಸ್ತ್ರೋಕ್ತ ಕಾರ್ಯಕ್ರಮಗಳು ನಡೆದಿರಬೇಕು. ಸಮಸ್ಯೆ ಅಥವಾ ವಿವಾದ ಉಂಟಾದಾಗ ಪರಿಹರಿಸಲು ಸಮಾರಂಭದ ಪುರಾವೆಗಳು ನೆರವಿಗೆ ಬರಲಿವೆ. ಅಂತಹ ಆಚರಣೆ ಇಲ್ಲದೆ ನಡೆದ ಮದುವೆಗೆ ಕಾಯಿದೆಯ ಸೆಕ್ಷನ್‌ 7ರ ಪ್ರಕಾರ ಮಾನ್ಯತೆ ಸಿಗುವುದಿಲ್ಲ. ಕೇವಲ ಇಲಾಖೆಯ ಪ್ರಮಾಣ ಪತ್ರದಿಂದ ವೈವಾಹಿಕ ಸ್ಥಿತಿ ದೃಢೀಕರಿಸಲಾಗದು. ಹಿಂದೂ ವಿವಾಹದ ವಿಧಿ ವಿಧಾನಗಳಂತೆ ಮದುವೆ ನಡೆಯದಿದ್ದರೆ ಅದನ್ನು ಹಿಂದೂ ವಿವಾಹವೆಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ವಿವರಿಸಿದೆ.

Muliya

ಜಾಹೀರಾತು

ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಮದುವೆ ಎನ್ನುವುದು ಬಹಳ ಪವಿತ್ರ. ಇದು ಇಬ್ಬರು ವ್ಯಕ್ತಿಗಳ ನಡುವಿನ ಜೀವನ ಪರ್ಯಂತ, ಘನತೆಯ, ಸಮಾನ, ಸಹಮತದ ಮತ್ತು ಆರೋಗ್ಯಕರ ಸಮ್ಮಿಲನ ಎಂದು ಕೋರ್ಟ್ ಹೇಳಿದೆ.

ಪ್ರಕರಣದಲ್ಲಿ ಕೋರ್ಟ್‌ ಮೆಟ್ಟಿಲು ಹತ್ತಿದ್ದ ದಂಪತಿ ಹಿಂದೂ ವಿಧಿ ವಿಧಾನಗಳ ಪ್ರಕಾರ ಶಾಸ್ತ್ರೋಕ್ತವಾಗಿ ವಿವಾಹವಾಗದೆ, ಕಾಯಿದೆಯ ಸೆಕ್ಷನ್‌ 8ರ ಅಡಿಯಲ್ಲಿ ವಿವಾಹ ನೋಂದಾಯಿಸಿಕೊಂಡಿದ್ದರು.

8722552464 Astrloger

ಜಾಹೀರಾತು

ಹಿಂದೂ ವಿವಾಹ ವಿಧಿ ವಿಧಾನದಂತೆ ಮದುವೆ ನಡೆಯದೆ ಇರುವಾಗ ಸೆಕ್ಷನ್‌ 8ರ ಅಡಿಯಲ್ಲಿ ನೋಂದಣಿ ಅಧಿಕಾರಿ ವಿವಾಹವನ್ನು ನೋಂದಾಯಿಸಿಕೊಳ್ಳುವಂತಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಹಿಂದೂ ವಿವಾಹ ಕಾಯಿದೆಯ ಸೆಕ್ಷನ್‌ 7ರ ಪ್ರಕಾರ ವೈವಾಹಿಕ ಸಮಾರಂಭದಲ್ಲಿ ಭಾಗಿಯಾಗಿದ್ದಲ್ಲಿ ಮಾತ್ರವೇ ದೃಢೀಕರಿಸಬೇಕು ಎಂದು ಪೀಠ ಸ್ಪಷ್ಟಪಡಿಸಿದೆ.

ಭಾರತೀಯ ಸಮಾಜದಲ್ಲಿ ಒಂದು ಸಂಸ್ಥೆಯಾಗಿ ಮದುವೆಗೆ ಹೆಚ್ಚಿನ ಮೌಲ್ಯ ಇದೆ. ದಂಪತಿಯ ಪೋಷಕರು ಕಾಗದದ ನೋಂದಣಿಗಳನ್ನು ಪ್ರೋತ್ಸಾಹಿಸಬಾರದು. ವಿವಾಹ ಎಂಬ ಸಂಸ್ಥೆಯನ್ನು ಹೇಗೆ ಪ್ರವೇಶಿಸುತ್ತಿದ್ದೇವೆ ಎಂಬ ಬಗ್ಗೆ ಯುವಜನ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಿಂದೂ ವಿವಾಹದ ಶಾಸ್ತ್ರೋಕ್ತ ಆಚರಣೆಗಳನ್ನು ಕ್ಷುಲ್ಲಕವೆಂದು ಪರಿಗಣಿಸುವ ಬದಲು, ”ಶ್ರದ್ಧೆಯಿಂದ, ಕಟ್ಟುನಿಟ್ಟಾಗಿ ಮತ್ತು ಧಾರ್ಮಿಕವಾಗಿ ಪಾಲಿಸಬೇಕು,” ಎಂದು ನ್ಯಾಯಪೀಠ ಹೇಳಿದೆ.

SendShare6Share
Previous Post

ರಾಹುಲ್ ಗಾಂಧಿ ‘ಬೆಂಕಿ’ ಎಂದು ಕೊಂಡಾಡಿದ ಪಾಕಿಸ್ತಾನ ರಾಜಕಾರಣಿ: ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ

Next Post

ರಾಹುಲ್ ಗಾಂಧಿ ಮನಸ್ಥಿತಿ `ಕಾಗೆ’ ಬಾಯಲ್ಲಿ ಅಪಶಕುನ ನುಡಿಸಿದೆ! ”ವಿಜಯೇಂದ್ರ ಆಕ್ರೋಶ”

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಹುಲ್ ಗಾಂಧಿ ಮನಸ್ಥಿತಿ `ಕಾಗೆ’ ಬಾಯಲ್ಲಿ ಅಪಶಕುನ ನುಡಿಸಿದೆ! ”ವಿಜಯೇಂದ್ರ ಆಕ್ರೋಶ”

ರಾಹುಲ್ ಗಾಂಧಿ ಮನಸ್ಥಿತಿ `ಕಾಗೆ' ಬಾಯಲ್ಲಿ ಅಪಶಕುನ ನುಡಿಸಿದೆ! ''ವಿಜಯೇಂದ್ರ ಆಕ್ರೋಶ''

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In