• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
December 29, 2025
in ಉದ್ಯೋಗ - ಶಿಕ್ಷಣ, ಜಿಲ್ಲೆ, ದಕ್ಷಿಣ ಕನ್ನಡ, ಪ್ರಾದೇಶಿಕ, ಸವಣೂರು, ಸಾಂಸ್ಕೃತಿಕ
0
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ
16
SHARES
45
VIEWS
ShareShareShare

ಕಾಣಿಯೂರು: ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನಡೆಯಿತು,
ಮುಗ್ಧ ಮನಸ್ಸಿನ ಚಿಕ್ಕ ಮಕ್ಕಳಲ್ಲಿ ಇರುವಂತಹ ಪ್ರತಿಭೆಯನ್ನು ಕಲಿಕೆಯ ಜೊತೆಗೆ ಗುರುತಿಸುವ ಕಾರ್ಯವನ್ನು ಬಾಲಮೇಳದ ಮುಖಾಂತರ ಮಾಡಿದಾಗ ಭವಿಷ್ಯದ ದಿನಗಳಲ್ಲಿ ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಪೂರಕವಾಗುತ್ತದೆ.ಊರಿನ ಜನರು ತಮ್ಮದೇ ಆದ ಕೊಡುಗೆಗಳನ್ನು ನೀಡುವ ಮೂಲಕ ಅಂಗನವಾಡಿ ಕೇಂದ್ರಕ್ಕೆ ಸಹಕಾರ ನೀಡಿದಾಗ ಮಕ್ಕಳ ಬೆಳವಣಿಗೆಗೆ ಸಹಕಾರ ದೊರೆತು ಮುಂದಿನ ದಿನಗಳಲ್ಲಿ ಊರಿನ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ ಹೇಳಿದರು. ಅವರು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬೀರ ಅಂಗನವಾಡಿ ಕೇಂದ್ರದಲ್ಲಿ ನಡೆದ ಬಾಲಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ನಿತ್ಯ ಕೆಳಗಿನ ಮನೆ ವಹಿಸಿದ್ದರು.ವೇದಿಕೆಯಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಗೌರಿ ಮಾದೋಡಿ, ಅಮೈ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಶ್ಮಿತಾ ಅಬೀರ, ಅಂಗನವಾಡಿ ಕೇಂದ್ರದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಿನೇಶ್ ಅಬೀರ,ಕೊಡಿಮಾರು ಗೆಳೆಯರ ಬಳಗದ ಅಧ್ಯಕ್ಷರಾದ ಬಾಲಚಂದ್ರ ಅಬೀರ, ಕಾವ್ಯ ಕಂಡೂರು,ಅವ್ವಮ್ಮ ಅಜಿರಂಗಳ ಉಪಸ್ಥಿತರಿದ್ದರು.ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ನಿತ್ಯ ಕೆಳಗಿನ ಮನೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಇದೇ ವೇಳೆ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಅಂಗನವಾಡಿ ಕಾರ್ಯಕರ್ತೆ ಬೇಬಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸಹಾಯಕಿ ವಾರಿಜ ಸಹಕರಿಸಿದರು.ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಜಾಹೀರಾತು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare6Share
Previous Post

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

Next Post

ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In