• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

December 30, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
December 30, 2025
in ಬೆಳ್ತಂಗಡಿ
0
ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ
13
SHARES
38
VIEWS
ShareShareShare

ಮೊಗ್ರು :(ಡಿ. 28) ಮೊಗ್ರು ಗ್ರಾಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕ ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ಮತ್ತು ಮೊಗ್ರು ಶಾಲೆಯ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮ ಶಾಲಾ ವಠಾರದಲ್ಲಿ ಡಿ 28 ರಂದು ನೆರವೇರಿತು..

Muliya

ಜಾಹೀರಾತು

ಆಟೋಟ ಸ್ಪರ್ಧೆಯಲ್ಲಿ ಊರಿನ ಮಕ್ಕಳು,ಯುವಕರು, ಮಹಿಳೆಯರು, ಹಿರಿಯರು ಭಾಗವಹಿಸಿದರು,

ಮಧ್ಯಾಹ್ನ ನಡೆದ ಸಭಾಕಾರ್ಯಕ್ರದಲ್ಲಿ ಮುಗೇರಡ್ಕ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಅರ್ಬಿ ಜಗದೀಶ್ ಗೌಡ ಸಭಾಧ್ಯಕ್ಷತೆ ವಹಿಸಿದ್ದರು, ಶ್ರೀ ಕ್ಷೇತ್ರ ಮುಗೇರಡ್ಕ ಮೂವರು ದೈವಸ್ಥಾನ ಆಡಳಿತ ಮೊಕ್ತೇಸರಾದ ರಾಮಣ್ಣ ಗೌಡ ಇವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು, ಮುಖ್ಯ ಅತಿಥಿಗಳಾಗಿ, ಯುವ ಉದ್ಯಮಿ ಶ್ರೀ ಕಿರಣ್ ಚಂದ್ರ ಡಿ ಪುಷ್ಪಗಿರಿ ಇವರು ಮಾತಾಡಿ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು, ಸ ಕಿ ಪ್ರಾ. ಶಾಲೆ ಮುಗೇರಡ್ಕ ಇದರ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಪ್ರಜ್ಞಾ ಚಿದಾನಂದ ದಡ್ಡು, ಹಾಗೂ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ (ರಿ )ಇದರ ಅಧ್ಯಕ್ಷರಾದ ಕುಶಾಲಪ್ಪ ನೆಕ್ಕರಾಜೆ, ಕಾರ್ಯಧರ್ಶಿ ಮನೋಹರ ಗೌಡ ಅಂತರ, ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಗೌಡ, ಸ್ಥಳೀಯ ದುರ್ಗಾನುಗ್ರಹ ಭಜನಾ ಮಂದಿರದ ಅಧ್ಯಕ್ಷರಾದ ಲೋಕೇಶ್ ದಂಬೆತ್ತಿಮಾರು ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಧರ್ಶಿ ರಮೇಶ್ ನೆಕ್ಕರಾಜೆ ಭಾಗವಹಿಸಿದರು. ಮಾಧವ ಗೌಡ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಜಗದೀಶ್ ಇವರು ಅಧ್ಯಕ್ಷೀಯ ನುಡಿಗಳೊಂದಿಗೆ ಧನ್ಯವಾದ ಅರ್ಪಿಸಿದರು., ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ದಿವ್ಯ ಮಾಡಿದರು,

ಸಭಾಕಾರ್ಯಕ್ರಮದಲ್ಲಿ ಊರಿನ ಹೆಮ್ಮಯ ನಿವೃತ್ತ ಸೈನಿಕ ಶ್ರೀ ಅಶೋಕ್. ಪಿ .ಲ್. ಇವರಿಗೆ ಹಾಗೂ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನ ಗಳಿಸಿದ ಕುI ಕೃತಿ, ಪಿಲಿಕುಡೆಲ್ ಇವರಿಗೆ ಸನ್ಮಾನ ನೆರವೇರಿಸಲಾಯಿತು ಹಾಗೂ ಊರಿನ ಪ್ರತಿಭಾವಂತ ಕಬಡ್ಡಿ ಆಟಗಾರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ನಿಕ್ಷಿತ್ ಪೂಜಾರಿ ಮುಗೇರಡ್ಕ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸ. ಕಿ.ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿನ ಮಕ್ಕಳಿಂದ ಮತ್ತು ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿ ಬಂತು.ವಿವಿಧ ಆಟೋಟ ಸ್ಪರ್ಧೆಗಳಲ್ಲಿ‌ ವಿಜೇತರನ್ನು ಬಹುಮಾನ ನೀಡಿ ಸತ್ಕರಿಸಲಾಯಿತು. ಊರಿನ ಹಿರಿಯರು ಗಣ್ಯ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

ಜಾಹೀರಾತು

8722552464 Astrloger

ಜಾಹೀರಾತು

SendShare5Share
Previous Post

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

Next Post

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In