• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

January 4, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

by ಪ್ರಜಾಧ್ವನಿ ನ್ಯೂಸ್
January 4, 2026
in ಕ್ರೈಮ್
0
ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು
62
SHARES
176
VIEWS
ShareShareShare

ಉತ್ತರ ಕನ್ನಡ : ಮದುವೆಗೆ ಒಪ್ಪದ ಮಹಿಳೆಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ನಡೆದಿದೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಫೀಕ್ ಎಂಬ ಯುವಕ ರಂಜಿತಾಳನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ ವಿಚ್ಛೇದನವಾಗಿದ್ದು, ಆಕೆಗೆ ಒಂದು ಮಗು ಕೂಡ ಇದೆ. ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದು, ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು.

ವಿಚ್ಛೇದನದ ಕೆಲ ತಿಂಗಳ ಬಳಿಕ ರಫೀಕ್ ಮತ್ತು ರಂಜಿತಾಳ ನಡುವೆ ಗೆಳೆತನ ಬೆಳೆದು, ಅದು ಪ್ರೀತಿಗೆ ತಿರುಗಿತ್ತು. ಇಬ್ಬರ ಕುಟುಂಬಗಳ ನಡುವೆ ಸಹ ಒಳ್ಳೆಯ ಬಾಂಧವ್ಯ ಇತ್ತು. ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಊಟ ಮಾಡಿ ಹೋಗುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ.

ಆದರೆ, ಇತ್ತೀಚಿನ ಕೆಲ ತಿಂಗಳಿಂದ ರಫೀಕ್ ಮದುವೆಯಾಗುವಂತೆ ರಂಜಿತಾಳ ಮೇಲೆ ಒತ್ತಡ ಹೇರುತ್ತಿದ್ದ. ಇದಕ್ಕೆ ರಂಜಿತಾ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿ, ‘ನಾನು ಈಗಾಗಲೇ ಮದುವೆಯ ಅನುಭವಿಸಿದ್ದು ಸಾಕು. ನನಗೆ ಮತ್ತೆ ಮದುವೆ ಇಷ್ಟವಿಲ್ಲ. ನಮ್ಮ ಸಂಬಂಧ ಹೀಗೆ ಇರಲಿ, ಆದರೆ ಮದುವೆ ಆಗುವುದಿಲ್ಲ’ ಎಂದು ಹೇಳಿದ್ದಳು.

ಎಂದಿನಂತೆ ರಂಜಿತಾ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ರಫೀಕ್ ರಸ್ತೆ ಮಧ್ಯೆ ಆಕೆಯನ್ನು ಅಡ್ಡಗಟ್ಟಿ, ‘ಮದುವೆಯಾಗುತ್ತೀಯೋ ಇಲ್ಲವೋ’ ಎಂದು ಪ್ರಶ್ನಿಸಿದ್ದಾನೆ. ಈ ವೇಳೆ ರಂಜಿತಾ ಕೋಪದಿಂದ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ, ಕೋಪಗೊಂಡ ರಫೀಕ್ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಪರಾರಿ. ಗಂಭೀರವಾಗಿ ಗಾಯಗೊಂಡ ರಂಜಿತಾಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಂಜಿತಾ ಕೊಲೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದ ರಫೀಕ್(30) ಮೃತದೇಹ ಉತ್ತರ ಕನ್ನಡ ಜಿಲ್ಲೆ ಕಾಳಮ್ಮನಗರ ಅರಣ್ಯದಲ್ಲಿ ಪತ್ತೆಯಾಗಿದೆ. ಎಸ್ಕೇಪ್​​ ಆಗಿದ್ದ ಆರೋಪಿಗಾಗಿ ಇಂದು ಶ್ವಾನದಳದಿಂದ ಹುಡುಕಾಟ ನಡೆಸುವಾಗ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ರಫೀಕ್​​ ಮತ್ತು ಮೃತ ರಂಜಿತಾಳ ಅಣ್ಣ ಸ್ನೇಹಿತರಾಗಿದ್ದು, ಘಟನೆ ನಡೆಯುವ ಮುನ್ನ ರಾತ್ರಿ ಇಬ್ಬರು ಪಾರ್ಟಿ ಕೂಡ ಮಾಡಿದ್ದರು ಎಂಬುದು ಪೊಲೀಸ್​​ ತನಿಖೆ ವೇಳೆ ಬಯಲಾಗಿತ್ತು.  ಆರೋಪಿ ಬಂಧಿಸೋವರೆಗೂ ರಂಜಿತಾಳ ಅಂತ್ಯಕ್ರಿಯೆ ಮಾಡಲ್ಲೆಂದು ಹಿಂದೂ ಸಂಘಟನೆಗಳ ಪಟ್ಟು ಹಿಡಿದಿದ್ದವು. ಆದ್ರೆ ಈ ನಡುವೆ ರಫೀಕ್​​ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಬೆಳಕಿಗೆ ಬಂದಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಜಾಹೀರಾತು

SendShare25Share
Previous Post

ಬಳ್ಳಾರಿ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

Next Post

ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In