• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

January 6, 2026
ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

February 28, 2026
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

February 27, 2026
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

February 26, 2026
ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

February 25, 2026
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

by ಪ್ರಜಾಧ್ವನಿ ನ್ಯೂಸ್
January 6, 2026
in ರಾಜಕೀಯ, ರಾಜ್ಯ
0
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ
24
SHARES
68
VIEWS
ShareShareShare

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ. ಅರಸುರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 9 ಬಾರಿ ಗೆಲುವು ಸಾಧಿಸಿದ್ದೇನೆ.
ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಅವಿರೋಧವಾಗಿಯೂ ಆಯ್ಕೆಯಾಗಿದ್ದರು.

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು.

ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು. ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುತ್ತೇನೆ.

Poorna squash

ಜಾಹೀರಾತು

ರಾಜ್ಯಕ್ಕೆ ಜಿಎಸ್‌ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸಣ್ಣ ರೈತರು, ಬಡ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳು ಕಡಿಮೆಯಾಗಲಿದೆ. ಈ ಮೂಲಕ ಜನರ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯ ಸರ್ಕಾರದ ಮೇಲೆ ಸುಮಾರು 3,000 ಕೋಟಿ ರೂ.ಗಳ ಹೊರೆ ಬೀಳಲಿದೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿಗೆ ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ.

ಮೈಸೂರಿನ ಅರಮನೆಯ ಮುಂಭಾಗದಲ್ಲಿ ಹೀಲಿಯಂ‌ ಸಿಲಿಂಡರ್ ಸ್ಪೋಟದಲ್ಲಿ ಮೃತರಾದ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.

camera center ad

ಜಾಹೀರಾತು

vishnu studio

ಜಾಹೀರಾತು

SendShare10Share
Previous Post

ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

Next Post

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In