• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

October 5, 2026
ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

by ಪ್ರಜಾಧ್ವನಿ ನ್ಯೂಸ್
January 15, 2026
in ಕ್ರೈಮ್
0
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ
264
SHARES
755
VIEWS
ShareShareShare

ಬೆಳ್ತಂಗಡಿ: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆಯಾದ ಬಾಲಕ ಶವವಾಗಿ ಪತ್ತೆ ಘಟನೆ ಜ. 14ರಂದು ಬೆಳಗ್ಗೆ ನಡೆದಿದೆ.

ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು ಆತನಿಗಾಗಿ ಕಾದು ದೇವಸ್ಥಾನಕ್ಕೆ ತೆರಳಿದ್ದರು.

ಆದರೆ ಸುಮಂತ್ ಮನೆಯಿಂದ ಹೊರಟ್ಟಿದ್ದರು, ದೇವಸ್ಥಾನಕ್ಕೆ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಬಾಲಕರು ಆತನ ಮನೆಗೆ ಪೋನ್ ಮಾಡಿದಾಗ ಸುಮಂತ್‌ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದರೆ ಆತ ದೇವಸ್ಥಾನಕ್ಕೆ ಬಂದಿಲ್ಲ ಎಂದು ಬಾಲಕರು ಹೇಳಿದಾಗ ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದರು.

ಸ್ಥಳೀಯರು ಹಾಗೂ ಅರಣ್ಯ ಇಲಾಖೆಯವರು ಆತನಿಗಾಗಿ ಹುಡುಕಾಟ ನಡೆಸಿದ ಬಳಿಕ ತೋಟದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಓಡಿಲ್ನಾಳ ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕ.

ಬೆಳಗ್ಗೆ 4 ಗಂಟೆಗೆ ಎದ್ದು ನಾಳದಲ್ಲಿರೋ ದೇವಸ್ಥಾನಕ್ಕೆ ಹೋಗಿಬರುತ್ತಿದ್ದ. ಹಾಗೆ ಇಂದು ಕೂಡ ದೇವಸ್ಥಾನಕ್ಕೆ ಅಂತಾ ಹೋಗಿದ್ದಾನೆ. ಆದರೆ ಈತನ ಸಹೋದರ ಸುದರ್ಶನ್​​ಗೆ ಬೆಳಗ್ಗೆ 6.30ರ ಸುಮಾರಿಗೆ ದೇವಸ್ಥಾನದಿಂದ ಸ್ನೇಹಿತರು ಕರೆ ಮಾಡಿ ಸುಮಂತ್ ದೇವಸ್ಥಾನಕ್ಕೆ ಯಾಕೆ ಬರಲಿಲ್ಲ ಅಂತಾ ಕೇಳಿದ್ದಾರೆ. ಆಗ ಸುಮಂತ್​​ ಮಿಸ್ಸಿಂಗ್​​ ಆಗಿರುವ ವಿಚಾರ ಮನೆಯವರಿಗೆ ಗೊತ್ತಾಗಿದೆ. ಮನೆಯಿಂದ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗಿ ರಸ್ತೆ ಸಮೀಪ ನಿಲ್ಲಿಸಿದ್ದ ಬೈಸಿಕಲ್​​ ತೆಗೆದುಕೊಂಡು ಸುಮಂತ್​​ ದೇಗುಲಕ್ಕೆ ಹೋಗುತ್ತಿದ್ದ. ಅಲ್ಲಿಗೆ ಹೋಗಿ ನೋಡಿದ್ರೆ ಸೈಕಲ್ ನಿಲ್ಲಿಸಿದ್ದಲಿಯೇ ಇತ್ತು. ಇದ್ರಿಂದ ಅನುಮಾನಗೊಂಡು ಆತನನ್ನು ಎಲ್ಲರೂ ಹುಡುಕಿದ್ದಾರೆ. ಈ ವೇಳೆ ರಕ್ತದ ಹನಿಗಳು ಪತ್ತೆಯಾಗಿದ್ದು, ಅವನ್ನು ಹಿಂಬಾಲಿಸಿ ಹೋದಾಗ ಸಮೀಪದ ಕೆರೆ ಪಕ್ಕದಲ್ಲೇ ಇದ್ದ ಕಲ್ಲೊಂದಕ್ಕೆ ರಕ್ತ ಅಂಟಿಕೊಂಡಿರೋದು ಕಾಣಿಸಿದೆ. ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಬಂದು ಕೆರೆಯಲ್ಲಿ ಹುಡುಕಾಡಿದಾಗ ಅಲ್ಲಿ ಸುಮಂತ್ ಮೃತದೇಹ ಪತ್ತೆಯಾಗಿದೆ.

ನಾಯಿ ಅಟ್ಟಿಸಿಕೊಂಡು ಬಂದು ಕಚ್ಚಿದ ಕಾರಣ ಬಾಲಕ ಓಡಿ ಹೋಗಿ ಕೆರೆಗೆ ಬಿದ್ದಿದ್ದಾನೆ ಅಂತಾ ಆರಂಭದಲ್ಲಿ ಅನುಮಾನಿಸಲಾಗಿತ್ತು. ಚಿರತೆ ದಾಳಿಯಿಂದ ಸಾವನ್ನಪ್ಪಿರಬಹುದು ಅಂತಲೂ ಅಂದಾಜಿಸಲಾಗಿತ್ತು. ಆದ್ರೆ ಬಾಕಲನ ತಲೆಯ ಮೇಲ್ಭಾಗದಲ್ಲಿ ಮಚ್ಚಿನಲ್ಲಿ ಹೊಡೆದಿರುವ ರೀತಿ ಎರಡು ಕಡೆ ಗಾಯವಾಗಿರೋದು ಕಂಡುಬಂದಿದೆ. ಹಾಗಿ ಇದು ಕೊಲೆಯಾಗಿರಬಹುದೆಂಬ ಅನುಮಾನ ಮೂಡಿದ್ದು, ಎಸ್ಪಿ ಡಾ.ಅರುಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಾಗ್ ಸ್ಕ್ವಾಡ್​ನಿಂದಲೂ ತಪಾಸಣೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಘಟನೆ ಹೇಗಾಯ್ತು ಅಂತಾ ಗೊತ್ತಾಗಲಿದ್ದು, ಎಲ್ಲ ಆಯಾಮದಲ್ಲಿಯೂ ತನಿಖೆ ಮಾಡುತ್ತೇವೆ ಅಂತಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯವರು, ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ ಸ್ಥಳೀಯರು ಸೇರಿದ್ದು ಹುಡುಕಾಟ ನಡೆಸಿದ ಬಳಿಕ ಪತ್ತೆಯಾಗಿದೆ. ಸ್ಥಳಕ್ಕೆ ಕ್ಷೇತ್ರ ಶಿಕ್ಷಣ ಅಧಿಕಾರಿ, ಬೆಳ್ತಂಗಡಿ ತಹಶೀಲ್ದಾರ್ ಭೇಟಿ ನೀಡಿದ್ದಾರೆ.

LOTUS TRAVEL

ಜಾಹೀರಾತು

*29ನೇ ವರ್ಷದ ಅಶ್ವತ್ಥ ಮಹೋತ್ಸವ & ವಾರ್ಷಿಕೋತ್ಸವ ಶನೈಶ್ಚರ ಗ್ರಹವೃತ ಕಲ್ಪೋಕ್ತ ಪೂಜೆ – ಶ್ರೀ ವಿಷ್ಣು ಯುವಕ ಮಂಡಲ*

ಜಾಹೀರಾತು

*ನೇರಪ್ರಸಾರ*
👇👇👇👇👇👇👇👇👇
*https://youtube.com/live/8ZfpgqxbZd0*

Rosemac bowlar

ಜಾಹೀರಾತು

*ಇತರೆ ಸುದ್ದಿಗಳಿಗೆ ಲಿಂಕ್ ಮೂಲಕ ನಮ್ಮ ಪ್ರಜಾಧ್ವನಿ WhatsApp ಗ್ರೂಪ್ ಸೇರಿ*
https://chat.whatsapp.com/CsII0ZZVdLZ2HGbjbXg8st
*”ಪ್ರಜಾಧ್ವನಿ” ನಿಮ್ಮ ಯು ಟ್ಯೂಬ್ ಚಾನೆಲ್ ನ್ನು subscribe ಮಾಡಿ*
https://youtube.com/@newsprajadhwani?si=z5KxpAlbjI_ZY6z6

SendShare106Share
Previous Post

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Next Post

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..