• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

by ಪ್ರಜಾಧ್ವನಿ ನ್ಯೂಸ್
January 15, 2026
in ಧಾರ್ಮಿಕ, ಪ್ರಾದೇಶಿಕ, ಬೆಳ್ತಂಗಡಿ
0
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ
21
SHARES
60
VIEWS
ShareShareShare

ಬೆಳಾಲು : ಜ.14 ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ಲಿಂಗಪ್ಪ ಪೂಜಾರಿ ಬನಂದೂರು ಇವರು ವಹಿಸಿಕೊಂಡರು, ಅಭಿನಂದನಾ ಭಾಷಣಗಾರರಾಗಿ ಶ್ರೀಮತಿ ವಿಜಯ ಮುಖ್ಯೋಪಾಧ್ಯಾಯಿನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಇವರು ದೇವಸ್ಥಾನದ ಸ್ವಚ್ಛತೆ ಅಚ್ಚುಕಟ್ಟುತನ ಜಾತ್ರಾ ಮಹೋತ್ಸವದ ಯಶಸ್ವಿಗೆ ಸೇವೆ ಸಲ್ಲಿಸಿದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಊರ ಸಮಸ್ತ ಭಕ್ತ ಬಾಂಧವರಿಗೆ ತುಂಬು ಹೃದಯದ ಅಭಿನಂದನೆಯನ್ನು ಸಲ್ಲಿಸಿದರು.

ದೇವಸ್ಥಾನದ ಪಾರದರ್ಶಕವಾದ ಲೆಕ್ಕಪತ್ರ ಮಂಡನೆಗೆ ಶ್ಲಾಘನೆ ವ್ಯಕ್ತಪಡಿಸಿ ದೇವಸ್ಥಾನವು ಜಿಲ್ಲೆಗೆ ಮಾದರಿ ದೇವಸ್ಥಾನ ಎಂದುಮೆಚ್ಚುಗೆ ವ್ಯಕ್ತ ಪಡಿಸಿದರು. ವ್ಯವಸ್ಥಾಪನ ಸಮಿತಿಯ ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ ಸ್ವಾಗತಿಸಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಗೌಡ ವಕೀಲರು ಪ್ರಸ್ತಾವಿಕ ಮಾತುಗಳನ್ನಾಡಿದರು.

ವ್ಯವಸ್ಥಾಪನ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ ಧನ್ಯವಾದವಿತ್ತರು, ಗಿರೀಶ್ ಮಂಜೊತ್ತು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಜಾತ್ರೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಚಾರಪಡಿಸಿದ ಶ್ರೀ ಗಿರೀಶ್ ಗೌಡ.ಬಿ.ಕೆ ಕುಂಬುಡಂಗೆ -ಬಂದಾರು, ಕಾಮಗಾರಿ ಕೆಲಸದ ನಿರ್ವಹಣೆ ಮಾಡಿದ ಶ್ರೀ ಹರೀಶ್ ಮುಂಡೆತ್ಯಾರ್ , ನಾಟಿ ಹೂಗಳಿಂದ ಹೂಗುಚ್ಚಗಳ್ಳನ್ನು ನೀಡಿದ ಜ್ಞಾನವಿಕಾಸದ ಮಹಿಳೆಯರನ್ನು ಗೌರವಿಸಲಾಯಿತು

ಹಾಗೂ ಜಾತ್ರೆಯ ಶ್ರಮದಾನ ಸಂದರ್ಭದಲ್ಲಿ ಉಂಟಾದ ನೋವಿನ ಚಿಕಿತ್ಸೆಗೆ ರುಕ್ಮಯ ಗೌಡ ಏರ್ ದೊಟ್ಟು ಇವರಿಗೆ ಸಹಾಯ ಹಸ್ತವನ್ನು ನೀಡಲಾಯಿತು,ವೇದಿಕೆಯಲ್ಲಿ ಕ್ಷೇತ್ರದ ಅಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಲ, ವ್ಯವಸ್ಥಾಪನ ಸಮಿತಿಯ ಉಪಾಧ್ಯಕ್ಷರಾದ ಮಮತಾ ದಿನೇಶ್ ಪೂಜಾರಿ ಉಪ್ಪಾರು,ಮಹಿಳಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ,ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಹರೀಶ್ ಪೋಸೊಟ್ಟು ಹಾಗೂ ಊರಿನ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅನಂತೋಡಿ ಶ್ರೀ ಅನಂತೇಶ್ವರ ಫ್ರೆಂಡ್ಸ್ ಇವರ ನಿರ್ವಹಣೆಯಲ್ಲಿ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ – ಕಳವಾರು ಇವರಿಂದ ನಾಗರ ಪಂಚಮಿ ಎಂಬ ತುಳು ಯಕ್ಷಗಾನ ಪ್ರದರ್ಶನ ನಡೆಯಿತು.

ಜಾಹೀರಾತು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare8Share
Previous Post

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

Next Post

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In