• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅನುಕೂಲಕ್ಕೆ ಸುದೀರ್ಘ ಅವಧಿ ಚುನಾವಣೆ: ಮಾಜಿ ಸಿಎಂ”ವೀರಪ್ಪ ಮೊಯ್ಲಿ” ಆರೋಪ

May 2, 2024
ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

June 30, 2026
ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್, ಪ್ರಮೋದ್ ಶೆಟ್ಟಿ ಖ್ಯಾತ ಸೀರಿಯಲ್ , ಸಿನಿಮಾ ನಟಿ ಜ್ಯೋತಿ  ರೈ ಅಭಿನಯದ ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ರಂದು ರಾಜ್ಯಾದ್ಯಂತ ಬಿಡುಗಡೆ

ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

June 29, 2026
ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

    ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಅನುಕೂಲಕ್ಕೆ ಸುದೀರ್ಘ ಅವಧಿ ಚುನಾವಣೆ: ಮಾಜಿ ಸಿಎಂ”ವೀರಪ್ಪ ಮೊಯ್ಲಿ” ಆರೋಪ

ಇವಿಎಂ ಇಲ್ಲದ ಕಾಲದಲ್ಲಿ ನಾಮಪತ್ರ ಸಲ್ಲಿಕೆಯಿಂದ ಫಲಿತಾಂಶ ಪ್ರಕಟವಾಗುವವರೆಗಿನ 20 ದಿನಗಳಲ್ಲಿ ಮುಗಿಯುತ್ತಿದ್ದ ಪ್ರಕ್ರಿಯೆ

by ಪ್ರಜಾಧ್ವನಿ ನ್ಯೂಸ್
May 2, 2024
in ರಾಜ್ಯ
0
ಅನುಕೂಲಕ್ಕೆ ಸುದೀರ್ಘ ಅವಧಿ ಚುನಾವಣೆ: ಮಾಜಿ ಸಿಎಂ”ವೀರಪ್ಪ ಮೊಯ್ಲಿ” ಆರೋಪ
9
SHARES
26
VIEWS
ShareShareShare

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಹೆಸರಿನ ಮೇಲೆ ಮತ ಕೇಳಲು ಅನುಕೂಲ ಮಾಡಿಕೊಡುವ ಸಲುವಾಗಿ ಏಳು ಹಂತದಲ್ಲಿ ಮೂರು ತಿಂಗಳ ಕಾಲ ಚುನಾವಣೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇವಿಎಂ ಇಲ್ಲದ ಕಾಲದಲ್ಲೇ ಚುನಾವಣಾ ಆಯೋಗ ನಾಮಪತ್ರ ಸಲ್ಲಿಕೆಯಿಂದ ಫಲಿತಾಂಶ ಪ್ರಕಟವಾಗುವವರೆಗಿನ ಪ್ರಕ್ರಿಯೆಯನ್ನು ಕೇವಲ 20 ದಿನಗಳ ಅವಧಿಯಲ್ಲಿ ಮುಗಿಸುತ್ತಿತ್ತು. ಆದರೆ, ಇಂದು ಸುಧಾರಿತ ತಂತ್ರಜ್ಞಾನ ಬಳಕೆ ಇದ್ದಾಗಲೂ, ಮಾರ್ಚ್‌ನಲ್ಲಿ ಚುನಾವಣೆ ಅಧಿಸೂಚನೆ ಹೊರಡಿಸಿ ಜೂ. 4ರಂದು ಫಲಿತಾಂಶ ಪ್ರಕಟಿಸುತ್ತಿರುವುದು ಸರಿಯಲ್ಲ. ಮೋದಿಗೆ ಅನುಕೂಲ ಮಾಡಿಕೊಡಲು ಇಷ್ಟು ಸುದೀರ್ಘ ಅವಧಿ ನೀಡಲಾಗಿದೆ,” ಎಂದು ದೂರಿದರು

Muliya

ಜಾಹೀರಾತು

”ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಹೆಸರಿನಲ್ಲಿ ಮತ ಕೇಳಬೇಕಿತ್ತು. ಆದರೆ, ಬಿಜೆಪಿಯವರು ಪಕ್ಷದ ಬದಲಿಗೆ, ಮೋದಿ ಮುಖ ಪ್ರದರ್ಶಿಸುತ್ತಿದ್ದಾರೆ. ‘ಮೋದಿ ಕಿ ಗ್ಯಾರಂಟಿ’ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡ್ಡಿಪಡಿಸಲು ಪ್ರಯತ್ನಿಸಲಾಗುತ್ತಿದೆ”, ಎಂದ ಅವರು, “ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ‘ಒಂದು ದೇಶ ಒಂದು ಚುನಾವಣೆ’ ಮತ್ತು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬಹುದು. ಅಲ್ಲದೆ, 2029ರಲ್ಲಿ ಚುನಾವಣೆಯೇ ನಡೆಯುವುದಿಲ್ಲ ಎಂಬ ಭಯವೂ ನಮಗಿದೆ”, ಎಂದು ಆತಂಕ ವ್ಯಕ್ತಪಡಿಸಿದರು.

’10 ವರ್ಷಗಳಿಗೊಮ್ಮೆ ಕಡ್ಡಾಯವಾಗಿ ನಡೆಯಬೇಕಿದ್ದ ಜನಗಣತಿಯನ್ನು 2021ರಲ್ಲಿ ಮೋದಿ ಸರಕಾರ ನಡೆಸಲಿಲ್ಲ. ಇದರಿಂದಾಗಿ ದೇಶದಲ್ಲಿ 10 ಕೋಟಿ ಜನರು, ಅದರಲ್ಲೂ ಹೆಚ್ಚಾಗಿ ಹಿಂದುಳಿದ ವರ್ಗದವರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ರಾಷ್ಟ್ರೀಯ ಅಂಕಿ ಅಂಶ ಆಯೋಗ 2018ರ ತನ್ನ ವರದಿಯಲ್ಲಿ ದೇಶದಲ್ಲಿ ಶೇ. 6ರಷ್ಟು ನಿರುದ್ಯೋಗ ಸಮಸ್ಯೆ ಇದೆ ಎಂದು ಉಲ್ಲೇಖಿಸಿತ್ತು. ಈ ವರದಿ ಪ್ರಕಟಿಸಿದರೆ ಚುನಾವಣೆಯಲ್ಲಿ ಹಿನ್ನಡೆಯಾಗಬಹುದು ಎಂಬ ಆತಂಕದಿಂದ ಕೇಂದ್ರ ಸರಕಾರ 2019ರ ಲೋಕಸಭಾ ಚುನಾವಣೆ ನಂತರ ವರದಿ ಬಹಿರಂಗಪಡಿಸಿತು,” ಎಂದು ವೀರಪ್ಪ ಮೊಯ್ಲಿ ಟೀಕಿಸಿದರು.

ashwinistudioputtur

ಜಾಹೀರಾತು

SendShare4Share
Previous Post

ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ಇದ್ದ ಪ್ರಧಾನಿ  ಫೋಟೋ ಮಾಯ!

Next Post

”ಕೊವ್ಯಾಕ್ಸಿನ್‌” ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
”ಕೊವ್ಯಾಕ್ಸಿನ್‌” ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್

''ಕೊವ್ಯಾಕ್ಸಿನ್‌'' ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In