• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

January 19, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
January 19, 2026
in ಪುತ್ತೂರು
0
ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ
51
SHARES
147
VIEWS
ShareShareShare

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ಎಂಬಲ್ಲಿ ಜ.18ರಂದು ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆಗೆ ರಿಕ್ಷಾದಲ್ಲಿಯೇ ಬರುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ಗಮನ ಸೆಳೆದಿದ್ದಾರೆ.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿರುವ ಸೇಡಿಯಾಪು ಎಂಬಲ್ಲಿ ನೂತನವಾಗಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ 5 ಲಕ್ಷ ರೂ ಅನುದಾನದಲ್ಲಿ ನಿರ್ಮಾಣವಾದ ರಿಕ್ಷಾ ತಂಗು ದಾಣವನ್ನು ಉದ್ಘಾಟಿಸಲು ಸ್ವತಃ ರಿಕ್ಷಾದಲ್ಲಿ ಆಗಮಿಸಿ ಅಶೋಕ್ ಕುಮಾರ್ ರೈ ಮಾದರಿಯಾದರು. ವಿನಾಯಕನಗರದಲ್ಲಿರುವ ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ದ್ವಾರ ದಿಂದ ಸುಮಾರು 25 ರಿಕ್ಷಾಗಳೊಂದಿಗೆ ಬ್ಯಾಂಡ್, ವಾದ್ಯಗಳ ಮೂಲಕ ಶಾಸಕರನ್ನು ರಿಕ್ಷಾದಲ್ಲಿ ಕರೆದುಕೊಂಡು ಬರಲಾಯಿತು. ಬಳಿಕ ರಿಕ್ಷಾ ತಂಗುದಾಣವನ್ನು ಶಾಸಕರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್, ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಪ್ರಮುಖರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಎ. ಮುರಳೀಧರ ರೈ ಮಠಂತಬೆಟ್ಟು, ನಿರಂಜನ ರೈ ಮಠಂತಬೆಟ್ಟು, ವಿಕ್ರಂ ಅಂತರ, ಮೋನಪ್ಪ ಗೌಡ ಪಮ್ಮನಮಜಲು, ಡೆನ್ನಿಸ್ ಮಸ್ಕರೇನಸ್, ಯತೀಶ್ ಶೆಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಲೋಕೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಉದ್ಘಾಟನೆ ನೆರವೇರಿಸಿದ ಬಳಿಕ
ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು ಅವರ ಬೇಡಿಕೆಯಂತೆ ದಾರಂದಕುಕ್ಕು ಅಂಗನವಾಡಿ ಬಳಿ  ಎಂಬಲ್ಲಿ ಮಕ್ಕಳ ಪಾರ್ಕ್ ನಿರ್ಮಾಣಕ್ಕೆ ಬೇಕಾದ ಅನುದಾನವನ್ನು ನೀಡುವುದಾಗಿ ತಿಳಿಸಿದರು.

ಸೇಡಿಯಾಪು ಜಂಕ್ಷನ್ ಬಳಿ ಹೆಬ್ಬಾವುನ ಲೋಗೋವನ್ನು ಅನಾವರಣಗೊಳಿಸಲಾಗುವುದು ಮತ್ತು ಮೆಡಿಕಲ್ ಕಾಲೇಜುವರೆಗೆ ಫೋರ್ ಲೈನ್ ಟ್ರ್ಯಾಕ್ ಮಾಡಲಾಗುವುದು, ಸೇಡಿಯಾಪುನಲ್ಲಿ ಪುತ್ತೂರು ಮೆಡಿಕಲ್ ಕಾಲೇಜಿನ ಪಿಮ್ಸ್  ದ್ವಾರ ನಿರ್ಮಿಸಲಾಗುವುದು ಮತ್ತು ಜಯಪ್ರಕಾಶ್ ಹೇಳಿದ ಬೇಡಿಕೆ ಕಜೆ – ಬೆಳ್ಳಿಪ್ಪಾಡಿ ರಸ್ತೆಯನ್ನು ಪ್ರಗತಿಪರ ಪ್ರಗತಿಪತ ರಸ್ತೆ ಯೋಜನೆ ಯಲ್ಲಿ ಅಭಿವೃದ್ಧಿ ಮಾಡಲಾಗುವುದು ಮತ್ತು ಸದ್ಯಕ್ಕೆ ಪ್ಯಾಚ್ ವರ್ಕ್ ಮಾಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರಾದ ಸುಧಾಕರ್ ಮತ್ತು ರಾಘವೇಂದ್ರ ಆಚಾರ್ಯ, ಗುತ್ತಿಗೆದಾರರಾದ ಫಾರೂಕ್ ಬಾಯಬೆ ಅವರನ್ನು ಶಾಲು ಹಾಕಿ ಶಾಸಕರು ಸನ್ಮಾನಿಸಿದರು.

ಜಾಹೀರಾತು

SendShare20Share
Previous Post

ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In