• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

by ಪ್ರಜಾಧ್ವನಿ ನ್ಯೂಸ್
January 20, 2026
in ಕ್ರೈಮ್, ಪ್ರಾದೇಶಿಕ, ಬೆಳ್ಳಾರೆ
0
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ
119
SHARES
339
VIEWS
ShareShareShare

ಬೆಳ್ಳಾರೆ: ಶಬರಿಮಲೆ ಯಾತ್ರೆ ಮುಗಿಸಿ ಮನೆಗೆ ಬಂದ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದ ತಂದೆ-ಮಗ ರಸ್ತೆ ಅಪಘಾತಕ್ಕೀಡಾಗಿ, ಮಗ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ಬೈಕ್ ಅಪಘಾತ ಸಂಭವಿಸಿ ಶಬರಿಮಲೆಗೆ ಹೋಗಿ ಬಂದಿದ್ದ ಯುವಕ ನಿಶಾಂತ್ ಮೃತಪಟ್ಟಿದ್ದಾರೆ. ತಂದೆ ಮೋನಪ್ಪ ಗಂಭೀರ ಗಾಯಗೊಂಡಿದ್ದಾರೆ. ಮರ್ದಾಳ ಸಮೀಪದ ಕೊಲ್ಯ ನಿವಾಸಿ ನಿಶಾಂತ್ ಮೃತಪಟ್ಟ ದುರ್ದೈವಿ ಯುವಕ. ಇವರ ತಂದೆ ಮೋನಪ್ಪ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಜನವರಿ 20ರ ಮುಂಜಾನೆ ಈ ಅವಘಡ ಸಂಭವಿಸಿದೆ. ನಿಶಾಂತ್ ಅವರು ಇತ್ತೀಚೆಗಷ್ಟೇ ಶಬರಿಮಲೆಗೆ ಹೋಗಿ ಬಂದಿದ್ದರು. ಪ್ರಸಾದವನ್ನು ಕುಟುಂಬಸ್ಥರಿಗೆ ಮತ್ತು ಸಂಬಂಧಿಕರಿಗೆ ತಲುಪಿಸಲು ತಂದೆಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೆಳ್ಳಾರೆ ಸಮೀಪದ ಕಲ್ಲೋಣಿ ಎಂಬಲ್ಲಿನ ಅಪಾಯಕಾರಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಯಿಂದ ಕೆಳಕ್ಕೆ ಬಿದ್ದಿದೆ.

ಜಾಹೀರಾತು

ಬೈಕ್ ಮೋರಿಯಿಂದ ಕೆಳಕ್ಕೆ ಬಿದ್ದ ರಭಸಕ್ಕೆ ನಿಶಾಂತ್ ಅವರಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಎದುರಿನಿಂದ ಬಂದ ವಾಹನವೊಂದನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆಯೇ ಅಥವಾ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣಕ್ಕಾಗಿ ತನಿಖೆ ಕೈಗೊಂಡಿದ್ದಾರೆ. ಶಬರಿಮಲೆ ಯಾತ್ರೆ ಮುಗಿಸಿ ಬಂದ ಬೆನ್ನಲ್ಲೇ ಯುವಕ ಸಾವನ್ನಪ್ಪಿರುವುದು ಮರ್ದಾಳ ಮತ್ತು ಕೊಲ್ಯ ಪರಿಸರದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

Rosemac bowlar

ಜಾಹೀರಾತು

LOTUS TRAVEL

ಜಾಹೀರಾತು

SendShare48Share
Previous Post

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

Next Post

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In