• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 25, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

by ಪ್ರಜಾಧ್ವನಿ ನ್ಯೂಸ್
January 25, 2026
in ಪುತ್ತೂರು
0
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ
158
SHARES
451
VIEWS
ShareShareShare

ಪುತ್ತೂರು, ಜನವರಿ 22: ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ.
ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ಕಳಹ ನಡೆದಿದ್ದು, ಎರಡು ದಿನಗಳ ಹಿಂದೆ ವಿದ್ಯಾಶ್ರೀ ಅವರ ಕುತ್ತಿಗೆ ಹಿಸುಕಿ ಕೊಲೆಗೆ ರವಿ ಯತ್ನಿಸಿದ್ದ, ಗಂಡ-ಹೆಂಡತಿ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಇಂದು ಕೇಸ್ ದಾಖಲಾಗುವ ಸಾಧ್ಯತೆ ಇತ್ತು, ಹಾಗಾಗಿ ಇಬ್ಬರ ನಡುವೆ ವಿಚ್ಛೇದನದ ಮಾತುಕತೆ ನಡೆದಿತ್ತು. ಹಾಗಾಗಿ ಸಂಪ್ಯ ಠಾಣೆಗೆ ಹಾಜರಾಗಲು ರವಿಗೆ ಪೊಲೀಸರು ತಿಳಿಸಿದ್ದರು.

ಈ ನಡುವೆ ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಬಂದು ಜಡ್ಜ್ ಮುಂದೆ ವಿಷ ಸೇವನೆ ಮಾಡಿದ್ದಾರೆ.

Muliya

ಜಾಹೀರಾತು

ಸಿಬ್ಬಂದಿಗೆ ಮೊದಲೇ ಸೂಚನೆ ನೀಡಿದ ಜಡ್ಜ್  ವ್ಯಕ್ತಿಯೋರ್ವ ವಿಷ ಸೇವನೆ ಮಾಡುವ ಬಗ್ಗೆ ಜಡ್ಜ್ ಅಲ್ಲಿನ ಸಿಬ್ಬಂದಿಗೆ ಸೂಚನೆ ನೀಡಿದ್ದರು. ವಿಷ ಸೇವನೆ ಬಳಿಕ ರವಿ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿದ್ದಾನೆ. ತಕ್ಷಣ ಎಚ್ಚೆತ್ತ ಅಲ್ಲಿನವರು ವ್ಯಕ್ತಿಯನ್ನ ಪುತ್ತೂರು ಸರ್ಕಾರಿ ಆಸ್ಪತ್ರಗೆ ರವಾನೆ ಮಾಡಲಾಗಿದೆ.

ಗೇರು ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನ ರವಿ ಸೇವಿಸಿದ್ದಾರೆ. ಎಂಡೋಸಲ್ಫಾನ್ ಬ್ಯಾನ್ ಆದ ಬಳಿಕ ಮಾರುಕಟ್ಟೆಯಲ್ಲಿ ಸಿಗುವ ‘ಕರಾಟೆ’ ಕೀಟನಾಶಕ ಸೇವಿಸಿದ ರವಿ ಸ್ಥಿತಿ ಗಂಭೀರ ವಾಗಿದೆ. ರವಿಯನ್ನ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಒಂದೇ ಆಂಬ್ಯುಲೆನ್ಸ್ ನಲ್ಲಿ‌ ದಂಪತಿ ತೆರಳಿದ್ದಾರೆ.

ashwinistudioputtur

ಜಾಹೀರಾತು

SendShare63Share
Previous Post

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

Next Post

ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In