• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

January 23, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

by ಪ್ರಜಾಧ್ವನಿ ನ್ಯೂಸ್
January 23, 2026
in ಕ್ರೈಮ್
0
ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ
29
SHARES
84
VIEWS
ShareShareShare

ನೆಲಮಂಗಲ, ಜನವರಿ 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ ವೇಳೆ, ಬಾಗಲಗುಂಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪುನೀತ್ ಕೆರೆಹಳ್ಳಿಯ ವಿರುದ್ಧ ಈ ಹಿಂದೆ ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಈ ಸಂಬಂಧ ಹಲವು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಬಾಗಲಗುಂಟೆ ಠಾಣೆಯ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಂಧಿಸಿದ್ದಾರೆ.

8722552464 Astrloger

ಜಾಹೀರಾತು

ಇದಕ್ಕೂ ಮುನ್ನ, ಡಿಸೆಂಬರ್ 18ರಂದು ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿಯೂ ಪುನೀತ್ ಕೆರೆಹಳ್ಳಿ ಬಂಧನಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬಾಂಗ್ಲಾದೇಶದ ಅಕ್ರಮ ವಲಸಿಗರೆಂದು ಆರೋಪಿಸಿ ಶೆಡ್‌ಗಳಿಗೆ ತೆರಳಿ ದಾಖಲೆ ತೋರಿಸುವಂತೆ ದಾಂಧಲೆ ನಡೆಸಿದ ಆರೋಪ ಅವರ ಮೇಲೆ ದಾಖಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂದು ಹೇಳಿ, ಪುನೀತ್ ಕೆರೆಹಳ್ಳಿ ನೇತೃತ್ವದ ತಂಡವು ಕೆಲ ಶೆಡ್‌ಗಳಿಗೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿತ್ತು. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಶೆಡ್‌ಗಳಿಗೆ ಅನಧಿಕೃತವಾಗಿ ಪ್ರವೇಶಿಸಿ ಗಲಾಟೆ ನಡೆಸಿದ್ದಾರೆ ಎಂದು ಸಿದ್ದೇಶ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದರು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಒಟ್ಟಿನಲ್ಲಿ, ಅಕ್ರಮ ವಲಸಿಗರ ವಿಚಾರದಲ್ಲಿ ಸ್ವಯಂ ಪ್ರೇರಿತ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಮೇಲೆ ಒಂದರ ಮೇಲೊಂದು ಪ್ರಕರಣಗಳು ದಾಖಲಾಗುತ್ತಿವೆ. ಅವರ ಚಟುವಟಿಕೆಗಳು ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿವೆ.

ಜಾಹೀರಾತು

SendShare12Share
Previous Post

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

Next Post

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ವಿಧಾನಮಂಡಲವನ್ನು 'ಸುಳ್ಳಿನ ಕಾರ್ಖಾನೆ' ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In