ಪುತ್ತೂರಿನ ದೇವರಮಾರುಗದ್ದೆಯಲ್ಲಿ 33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಕೂಟದ ಈ ಬಾರಿ 157 ಜೊತೆ ಕೋಣಗಳು ಪಾಲ್ಗೊಂಡಿದ್ದವು. ಕನೆಹಲಗೆ 9 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 18 ಜೊತೆ, ನೇಗಿಲು ಹಿರಿಯ 24 ಜೊತೆ, ಹಗ್ಗ ಕಿರಿಯ 25 ಜೊತೆ, ನೇಗಿಲು ಕಿರಿಯ 75 ಜೊತೆ ಕೋಣಗಳು ಪಾಲ್ಗೊಂಡಿದವು.
ವಿಜೇತರ ವಿವರ :
ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ. ಹಲಗೆ ಮುಟ್ಟಿದವರು : ಬೈಂದೂರು ಮಹೇಶ್ ಪೂಜಾರಿ
ಬೋಳಾರ ತ್ರಿಶಾಲ್ ಕೆ. ಪೂಜಾರಿ. ಹಲಗೆ ಮುಟ್ಟಿದವರು : ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ :
ಪ್ರಥಮ: ನಾರಾವಿ ರಕ್ಷಿತ್ ಜೈನ್ (11.37). ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಉಡುಪಿ ಕೊರಂಗ್ರಪಾಡಿ ಪಡುಮನೆ ವೀರ್ ಕರ್ಣ ಪ್ರಭಾಕರ ಹೆಗ್ಡೆ (11.67) ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಹಗ್ಗ ಹಿರಿಯ:
ಪ್ರಥಮ: ಅತ್ತೂರು ಮನ್ಮಥ ಜೆ ಶೆಟ್ಟಿ “ಬಿ” (11.30) ಓಡಿಸಿದವರು: ಬಾರಾಡಿ ನತೀಶ್ ಸಫಲಿಗ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.37) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ:
ಪ್ರಥಮ: ಕಡಂದಲೆ ಮುಡಾಯಿಬೆಟ್ಟು ವಿಶ್ವನಾಥ ನಿವಾಸ ಕಾಳು ಪಾಣಾರ (11.91) ಓಡಿಸಿದವರು: ಕಡಂದಲೆ ಮುಡಾಯಿಬೆಟ್ಟು ರೋಹಿತ್ ಪಾಣಾರ
ದ್ವಿತೀಯ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (12.33) ಓಡಿಸಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್
ನೇಗಿಲು ಹಿರಿಯ:
ಪ್ರಥಮ: ಮಾಣಿ ನಾಗರಾಜ್ ಶೆಟ್ಟಿ ‘ಬಿ’ ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಮಾಣಿ ನಾಗರಾಜ್ ಶೆಟ್ಟಿ ‘ಎ’ ಓಡಿಸಿದವರು: ಸೂರಾಲ್ ಪ್ರದೀಪ್ ನಾಯ್ಕ್
ನೇಗಿಲು ಕಿರಿಯ:
ಪ್ರಥಮ: ಶ್ರೀ ಪಂಚಲಿಂಗೇಶ್ವರ ಉರುವಾಲು ನಾರಾಳುಗುತ್ತು ಸದಾನಂದ ಗೌಡ (11.37) ಓಡಿಸಿದವರು: ಪಡು ಸಾಂತೂರು ಪೃಥ್ವಿರಾಜ್ ಪೂಜಾರಿ
ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ (11.52) ಓಡಿಸಿದವರು: ಸೂರಾಲ್ ಪ್ರದೀಪ್ ನಾಯ್ಕ್.























