• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯಾವ ಮೋದಿ ಆಟವೂ ನಡೆಯೊಲ್ಲ: ಮಧು ಬಂಗಾರಪ್ಪ. ಈ ಬಾರಿ ಗೀತಾ ಗೆಲುವು ”ಗ್ಯಾರಂಟಿ”

May 3, 2024
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಯಾವ ಮೋದಿ ಆಟವೂ ನಡೆಯೊಲ್ಲ: ಮಧು ಬಂಗಾರಪ್ಪ. ಈ ಬಾರಿ ಗೀತಾ ಗೆಲುವು ”ಗ್ಯಾರಂಟಿ”

by ಪ್ರಜಾಧ್ವನಿ ನ್ಯೂಸ್
May 3, 2024
in ರಾಜ್ಯ
0
ಯಾವ ಮೋದಿ ಆಟವೂ ನಡೆಯೊಲ್ಲ: ಮಧು ಬಂಗಾರಪ್ಪ. ಈ ಬಾರಿ ಗೀತಾ ಗೆಲುವು ”ಗ್ಯಾರಂಟಿ”
5
SHARES
15
VIEWS
ShareShareShare

 ಶಿವಮೊಗ್ಗ ದಲ್ಲಿ ಯಾವತ್ತೂ ಇಷ್ಟೊಂದು ಒಗ್ಗಟ್ಟು ಕಂಡಿರಲಿಲ್ಲ. ಈ ಬಾರಿ ಕಾರ್ಯಕರ್ತರು ಕಮಿಟ್‌ಮೆಂಟ್ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ಪರ ಮತಯಾಚನೆ ವೇಳೆ ಮಾತನಾಡಿದ ಸಚಿವರು, ಗೀತಾ ಶಿವರಾಜ್‌ ಕುಮಾರ್ ಅಭ್ಯರ್ಥಿ ಆದ ಮೇಲೆ ಕೆಲಸಗಳು ಚೆನ್ನಾಗಿ ನಡೆಯುತ್ತಿವೆ. ಮತದಾರರು ಕೂಡ ಈ ಬಾರಿ ಬದಲಾವಣೆ ಮಾಡಬೇಕು ಅಂದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸಂಘಟನೆ ಕೊರತೆ ಇತ್ತು. ಈಗ ಬಹಳ ಚೆನ್ನಾಗಿ ಸಂಘಟನೆ ಆಗಿದೆ ಎಂದರು

Muliya

ಜಾಹೀರಾತು

ರಾಹುಲ್ ಗಾಂಧಿ ಭೇಟಿ ಒಳ್ಳೆಯ ಸಂದೇಶ ಕೊಟ್ಟಿದೆ. ನನಗೆ ಹಿಂದಿ ಅಷ್ಟು ಬರೊಲ್ಲ. ಆದರೂ ನನಗೆ ಟ್ರಾನ್ಸ್‌ಲೇಟ್ ಮಾಡು ಅಂದ್ರು ಮಾಡಿದೆ. ಅದರಲ್ಲಿ ಯಾವುದೇ ಎಡವಟ್ಟು ಇಲ್ಲ. ಮಾಧ್ಯಮಗಳಲ್ಲಿ ಎಡವಟ್ಟು ಅಂತಾ ಸುದ್ದಿ ಬಂತು. ಮನಸಿಗೆ ಸ್ವಲ್ಪ ನೋವು ಆಯ್ತು ಎಂದರು.

ashwinistudioputtur

ಜಾಹೀರಾತು

6 ವಿಧಾನಸಭಾ ಕ್ಷೇತ್ರದ ಜನರು ಮಾತ್ರ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ಚುನಾವಣೆಯಲ್ಲಿ ಜನರು ಬದಲಾವಣೆ ಮಾಡ್ತಾರೆ ಎನ್ನುವ ನಿರೀಕ್ಷೆ ಇದೆ. ಈ ಬದಲಾವಣೆ ಜಿಲ್ಲೆಯಲ್ಲಷ್ಟೇ ಅಲ್ಲ, ರಾಷ್ಟ್ರಮಟ್ಟದಲ್ಲಿ ಬದಲಾವಣೆ ಆದರೆ ವಿಐಎಸ್‌ಎಲ್ ಸರಿ ಮಾಡ್ತೇವೆ. ಶರಾವತಿ ಸಂತ್ರಸ್ತರಿಗೆ ತೊಂದರೆ ಕೊಟ್ಟಿರುವ ಶಾಪ ರಾಘವೇಂದ್ರ ಅವರಿಗೆ ತಗಲುತ್ತದೆ. ನನ್ನ ವಿರುದ್ದ ಟೀಕೆ ಟಿಪ್ಪಣಿ ಮಾಡಿದರೆ ಮಾಡಲಿ 7 ನೇ ತಾರೀಖು ನಂತರ ಮಾತನಾಡ್ತೇನೆ ಎಂದರು.
ಇನ್ನು ಕುಮಾರ್ ಬಂಗಾರಪ್ಪ ಈಗ ಕಾಣಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಎಲ್ಲಿ ಹೋಗಿದ್ದರು? ಏನು ಮಾಡ್ತಿದ್ದರು? ಈ ಬಾರಿ ಗೀತಾ ಶಿವರಾಜ್ ಕುಮಾರ್ ಅವರನ್ನ ಮತದಾರರು ಗೆದ್ದೇ ಗೆಲ್ಲಿಸುತ್ತಾರೆ. ಯಾವ ಮೋದಿಯೂ ಏನೂ ಮಾಡಲು ಆಗಲ್ಲ. ಈ ಬಾರಿ ಗೀತಾ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಕೆಎಸ್ ಈಶ್ವರಪ್ಪ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಅವರು ಶಿವಮೊಗ್ಗ ಅಭಿವೃದ್ಧಿಗಾಗಿ ಚುನಾವಣೆಗೆ ಸ್ಪರ್ಧೆ ಮಾಡಿಲ್ಲ. ಅವರ ಪುತ್ರನಿಗೆ ಟಿಕೇಟ್ ಸಿಕ್ಕಿಲ್ಲ ಅಂತಾ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ನಾವು ಬೇರೆಯವರ ಒಡಕಿನ ಲಾಭ ಪಡೆಯಲು ಹೋಗುವುದಿಲ್ಲ. ಜನರು ಗ್ಯಾರಂಟಿ ಬಗ್ಗೆ ವಿಶ್ವಾಸ ಇಟ್ಟಿದ್ದಾರೆ. ಈ ಬಾರಿ ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದರು.
SendShare2Share
Previous Post

CD ಮಾಡೋದ್ರಲ್ಲಿ ಎಕ್ಸ್‌ಪರ್ಟ್, ಸಿದ್ದರಾಮಣ್ಣ ನೀವು ಸ್ವಲ್ಪ ಹುಷಾರಾಗಿರಿ ಎಂದ ರಾಜೂಗೌಡ!

Next Post

”ಯಾವನ್ರೀ ಅವನು ಮೆಂಟಲ್” CD ಎಕ್ಸ್‌ಪರ್ಟ್ ಎಂದ ರಾಜುಗೌಡ ಮೇಲೆ ಡಿಸಿಎಂ ಗರಂ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
”ಯಾವನ್ರೀ ಅವನು ಮೆಂಟಲ್” CD ಎಕ್ಸ್‌ಪರ್ಟ್ ಎಂದ ರಾಜುಗೌಡ ಮೇಲೆ ಡಿಸಿಎಂ ಗರಂ

''ಯಾವನ್ರೀ ಅವನು ಮೆಂಟಲ್'' CD ಎಕ್ಸ್‌ಪರ್ಟ್ ಎಂದ ರಾಜುಗೌಡ ಮೇಲೆ ಡಿಸಿಎಂ ಗರಂ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In