• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

January 26, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
January 26, 2026
in ಬೆಳ್ತಂಗಡಿ
0
ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ
24
SHARES
69
VIEWS
ShareShareShare

ಬೆಳ್ತಂಗಡಿ : ಜ 25 ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮ ಜ.25 ರಂದು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನ ದಲ್ಲಿ ನೆರವೇರಿತು. ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಕುಣಿತ ಭಜನೆ, ಗೊಪೂಜೆ, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಪ್ರಜ್ವಲನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಗ್ರಾಮವಿಕಾಸ ಪ್ರಾಂತ ಸಂಯೋಜಕರಾದ ಜಗದೀಶ್ ಕಲ್ಲಡ್ಕರವರು ಪುರಾತನ ಭಾರತೀಯ ಸಂಸ್ಕೃತಿ ಮೇಲೆ ಹೇಗೆ ಪಾಶ್ಚಾತ್ಯ ಸಂಸ್ಕೃತಿ ಪ್ರಭಾವ ಬೀರುತ್ತಿದೆ ಅದರಿಂದ ಭಾರತೀಯ ಸಂಸ್ಕೃತಿಯನ್ನು ಉಳಿಸಲು ಹಿಂದೂ ಸಂಗಮ ಅತೀ ಅಗತ್ಯ ವೆಂದು ದಿಕ್ಸೂಚಿ ಭಾಷಣದಲ್ಲಿ ತಿಳಿಸಿದರು.

8722552464 Astrloger

ಜಾಹೀರಾತು

ಶ್ರೀ ಮಹಾಲಕ್ಷ್ಮೀ ಕ್ಷೇತ್ರ ಶ್ರೀ ಧಾಮ ಮಾಣಿಲ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹಿಂದೂ ಸಂಗಮ ದಿಂದಾಗಿ ಹಿಂದೂಗಳ ಮಧ್ಯೆ ಹೃದಯಗಳ ಬಂಧನವಾಗಬೇಕು. ಕಳೆದುಹೋದ ಸಂಸ್ಕೃತಿಯನ್ನು ಮತ್ತೆ ಮುಂದಿನ ಪೀಳಿಗೆಗೆ ಹೇಳಿಕೊಡುವಂತಾಗಬೇಕು ತಿಳಿಸಿ ಆಶೀರ್ವಚನ ನೀಡಿದರು, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಸಭಾಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ, ಪಿಲಿಗೂಡು ಚಾಮುಂಡೇಶ್ವರಿ ಕ್ಷೇತ್ರ ಮೊಕ್ತೇಸರರಾದ ಪದ್ಮನಾಭ ಶಿಲ್ಪಿ, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ, ಉರುವಾಲು ಮಾತೃ ಮಂಡಳಿ ಸದಸ್ಯರಾದ ಶ್ರೀಮತಿ ಸುಮತಿ ಜನಾರ್ಧನ, ಕಣಿಯೂರು ಮಹಮ್ಮಾಯಿ ದೇವಸ್ಥಾನ ಅಧ್ಯಕ್ಷರಾದ ಬಾಬು ನಾಯ್ಕ್ ಮೈಪಾಜೆ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರು, ಸಾಮಾಜಿಕ ಕಾರ್ಯಕರ್ತರಾದ ಶ್ರೀಮತಿ ಶಾರದಾ ಆರ್.ರೈ, ದೈವ ಆರಾಧಕರು, ಧಾರ್ಮಿಕ ಕಾರ್ಯಕರ್ತರಾದ ಗಣೇಶ್ ಮಳೆಬರಿ,ಕುರಾಯ ಶ್ರೀ ಸದಾಶಿವ ದೇವಸ್ಥಾನದ ಮಾಜಿ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಖಂಡ, ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಸಮಿತಿ ಮಾಜಿ ಅಧ್ಯಕ್ಷರಾದ ರಾಮಣ್ಣ ಮಡಿವಾಳ, ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಮಲೆoಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷರಾದ ಸದಾನಂದ ಮೇಲಾoಟ, ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು,ಬೆಳ್ತಂಗಡಿ ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿ ಅಧ್ಯಕ್ಷರಾದ ಅಜಿತ್ ಜಿ ಶೆಟ್ಟಿ ಕೊರ್ಯಾರು, ಪ್ರಧಾನ ಕಾರ್ಯದರ್ಶಿ ವಸಂತ ಗೌಡ ಮರಕ್ಕಡ, ಬಂದಾರು ಮಂಡಲ ಸಂಯೋಜಕರಾದ ಉದಯ್ ಕುಮಾರ್ ಬಿ. ಕೆ, ಆಯೋಜನ ಸಮಿತಿ ಉಪಾಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಜೊತೆ ಕಾರ್ಯದರ್ಶಿ ರೋಹಿತ್ ಶೆಟ್ಟಿ ಕುಪ್ಪೆಟ್ಟಿ,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸಾಧಕರು, ಅಯೋಧ್ಯಾ ಕರಸೇವಕರನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು, ಸ್ಮೃತಿ ಕೊರಿಂಜ ಪ್ರಾರ್ಥನೆಗೈದು, ಕು ಕುಸುಮ ವಂದೇ ಮಾತರಂ ಗೀತೆ ಹಾಡಿದರು, ಉದಯ್ ಕುಮಾರ್.ಬಿ.ಕೆ ಸ್ವಾಗತಿಸಿ, ಕೆ.ಪಿ. ನವೀನ್ ಕುಮಾರ್ ಜೈನ್ ನಿರೂಪಿಸಿ, ವಸಂತ ಮರಕ್ಕಡ ಧನ್ಯವಾದವಿತ್ತರು. ಕಣಿಯೂರು, ಬಂದಾರು, ಉರುವಾಲು ಗ್ರಾಮದ ಹಿಂದೂ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

SendShare10Share
Previous Post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ 36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Next Post

ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In