• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

January 29, 2026
ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

by ಪ್ರಜಾಧ್ವನಿ ನ್ಯೂಸ್
January 29, 2026
in ಕ್ರೈಮ್
0
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

Screenshot

62
SHARES
177
VIEWS
ShareShareShare

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಪತ್ತೆ ಮಾಡಿದೆ.

ಆರೋಪಿಗಳಾದ

  1. ಮೊಹಮ್ಮದ್ ಹರ್ಷದ್ (33), ವಾಸ: ಪಾಣಾಜೆ ಗ್ರಾಮ ಪುತ್ತೂರು
  2. ಮಹಮ್ಮದ್ ಆರೀಶ್ (31), ವಾಸ: ಇರ್ದೆ ಗ್ರಾಮ, ಬೆಟ್ಟಂಪಾಡಿ ಅಂಚೆ, ಪುತ್ತೂರು
  3. ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46), ವಾಸ:ಬೆಟ್ಟಂಪಾಡಿ ಗ್ರಾಮ, ಪುತ್ತೂರು ಎಂಬವರುಗಳನ್ನು

ಹಾಗೂ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನೀಡುತ್ತಿದ್ದ

LOTUS TRAVEL

ಜಾಹೀರಾತು

4.ಬಂಟ್ವಾಳ ಸಜೀಪ ನಡು ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಮುಸ್ತಾಫ (46) ಎಂಬವರನ್ನು ದಸ್ತಗಿರಿ ಮಾಡಿರುತ್ತಾರೆ.

8722552464 Astrloger

ಜಾಹೀರಾತು

ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ರೂ ಆರು ಲಕ್ಷ ಮೌಲ್ಯದ 02 ಕಾರುಗಳನ್ನು ವಶಕ್ಕೆ ಪಡೆದಿರುತ್ತಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 6,50,000/-ರೂ ಗಳಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ: 24.01.2026 ರಂದು ಅ.ಕ್ರ ನಂ: 13-2026, ಕಲಂ : – 8(c)21(b) NDPS Act.25(1B)(B) Arms Act ರಂತೆ ಪ್ರಕರಣ ದಾಖಲಾಗಿರುತ್ತದೆ.

ಸದ್ರಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂಧಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್ , ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ರವರು ಹಾಗೂ ಸೋಕೋ ತಂಡದವರು ಭಾಗವಹಿಸಿರುತ್ತಾರೆ.

ಜಾಹೀರಾತು

SendShare25Share
Previous Post

ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು

Next Post

ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In