• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

by ಪ್ರಜಾಧ್ವನಿ ನ್ಯೂಸ್
February 1, 2026
in ಕ್ರೈಮ್, ಸಿನಿಮಾ
0
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ
84
SHARES
240
VIEWS
ShareShareShare

ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿ ಕಾನ್ಪಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಇಂದು (ಜನವರಿ 30) ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಂಪನಿಯ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ರಾಯ್ ಮನೆ, ಕಚೇರಿಗಳ ಮೇಲೆ ಐಟಿ ದಾಳಿಯಾಗಿದ್ದವು. ಅದರಂತೆ ಇಂದು ಸಹ ಕಂಪನಿಯ ಮೇಲೆ ಐಟಿ ದಾಳಿ ನಡೆದಿದ್ದು, ಇದರಿಂದ ಮನನೊಂದು ತಮ್ಮ ಪಿಸ್ತೂಲ್​​ನಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.  ಸಿಜೆ ರಾಯ್ ಅವರ ಈ ಸಾವು ಉದ್ಯಮ ವಲಯದಲ್ಲಿ ಆಘಾತ ಮುಡಿಸಿದೆ.

ಮೂಲತಃ ಕೇರಳದವರಾಗಿದ್ದರೂ ಸಹ ಬೆಂಗಳೂರಿನಲ್ಲೇ ಬೆಳೆದಿದ್ದರು.  ಫ್ರಾನ್ಸ್, ಸ್ವಿಜರ್ಲ್ಯಾಂಡ್ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ವ್ಯಾಸಂಗ ಮಾಡಿದ್ದರು.   ರಾಯ್ ಅವರ ಪತ್ನಿ ಹೆಸರು ಲಿನಿ ರಾಯ್, ಮಗ ರೋಹಿತ್, ಮಗಳು ರಿಯಾ.  2006ರವರೆಗೆ ಹ್ಯಾವ್ಲೆಟ್ ಪ್ಯಾಕರ್ಡ್ ಕಂಪನಿಯಲ್ಲಿ ಕೆಲಸ ಮಾಡಿದ್ದು. ನಂತರ ಕಾನ್ಫಿಡೆಂಟ್ ಗ್ರೂಪ್​​ನ ರಿಯಲ್ ಎಸ್ಟೇಟ್ ಸಮೂಹವನ್ನು ವಿಸ್ತರಿಸಲು ಶುರು ಮಾಡಿದ್ದರು. ರಾಯ್ ಕಾನ್ಷಿಡೆಂಟ್ ಗ್ರೂಪ್ನ ಚೇರ್ಮನ್ ಆಗಿದ್ದು, ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು. ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದಲ್ಲದೇ ಗಲ್ಫ್ ಮತ್ತು ಕೇರಳ, ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು.

ಕಾನ್ಪಿಡೆಂಟ್ ಗ್ರೂಪ್ ರಿಯಲ್ ಎಸ್ಟೇಟ್ ಲೇಔಟ್, ಹೋಟೇಲ್, ರೆಸಾರ್ಟ್, ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಿ.ಜೆ.ರಾಯ್ ಬಂಡವಾಳ ಹೂಡಿಕೆ ಮಾಡಿ ಯಶಸ್ವಿಯಾಗಿ ಉದ್ಯಮವನ್ನು ನಡೆಸುತ್ತ ಸಿ.ಜೆ.ರಾಯ್ ಸಾವಿರಾರು ಕೋಟಿ ಒಡೆಯರಾಗಿದ್ದರು. ಜೊತೆಗೆ ಬಡವರಿಗೆ ದಾನ- ಧರ್ಮ ಸಹ ಮಾಡುತ್ತಿದ್ದರು. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ 201 ವಿದ್ಯಾರ್ಥಿಗಳಿಗೆ ಎಜುಕೇಷನ್ ಸ್ಕಾಲರ್ ಶಿಪ್ ನೀಡಿದ್ದರು.

camera center ad

ಜಾಹೀರಾತು

Keshari Durga

ಜಾಹೀರಾತು

Fashion street 9902633624

ಜಾಹೀರಾತು

ದುಬೈ ಮತ್ತು ಭಾರತದಲ್ಲಿ ದುಬಾರಿ ಐಷಾರಾಮಿ ಮತ್ತು ಸ್ಫೋರ್​ಟ್ಸ್​​​ ಕಾರುಗಳ ಕಲೆಕ್ಷನ್ ಇವರ ಬಳಿ ಇವೆ. ಬರೋಬ್ಬರಿ 12 ರೋಲ್ಸ್ ರಾಯ್ಸ್ ಕಾರ್ ಗಳನ್ನು ಹೊಂದಿದ್ದಾರೆ. ಇನ್ನು 10 ಕೋಟಿ ರೂಪಾಯಿ ಬೆಲೆಬಾಳುವ ಫ್ಯಾಂಟೋನ್-8 ಕಾರನ್ನು ಸಹ ಖರೀದಿಸಿದ್ದರು. ಅಲ್ಲದೇ ಕನ್ನಡ ಬಿಗ್ ಬಾಸ್ ವಿನ್ನರ್ ಗಳಿಗೆ 50 ಲಕ್ಷ ರೂಪಾಯಿ ಹಣವನ್ನು ಸಿ.ಜೆ.ರಾಯ್ ಪ್ರಾಯೋಕತ್ವ ಮಾಡುತ್ತಿದ್ದರು. ಇಂತಹ ಲಕ್ಷುರಿ, ಐಷಾರಾಮಿ ಜೀವನ ನಡೆಸುತ್ತಿದ್ದ ಉದ್ಯಮಿ ಸಿ.ಜೆ.ರಾಯ್ ಪದೇ ಪದೇ ಐಟಿ ದಾಳಿಯಿಂದ ನಲುಗಿ ಹೋಗಿದ್ದರು. ಇಂದು ಮತ್ತೆ ಐಟಿ ದಾಳಿ ನಡದದಿದ್ದರಿಂದ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ.

Scafold Academy

ಜಾಹೀರಾತು

ದೊಡ್ಡ ಕೋಟ್ಯಾಧೀಶರಾಗಿದ್ದರೂ ಸಹ ವಿಡಿಯೋ ಮೂಲಕ ಯುವ ಜನತೆಗೆ ಹೇಗೆ ಬ್ಯುಸಿನೆಸ್ ಮಾಡಬೇಕು? ಹೇಗೆ ಸಂಪಾದನೆ ಮಾಡಬೇಕು? ಎನ್ನುವುದನ್ನು ತಿಳಿಸುತ್ತಿದ್ದರು. ಜೀವನದಲ್ಲಿ ಸೋತು ಜಿಗುಪ್ಸೆಗೊಂಡವರಿಗೂ ಸಹ ತಮ್ಮ ಮೋಟಿವೇಶನ್ ಮಾತುಗಳೊಂದಿಗೆ ಮನಪರಿವರ್ತನೆ ಮಾಡುತ್ತಿದ್ದರು

ashwinistudioputtur

ಜಾಹೀರಾತು

ಹೀಗೆ ಕೋಟ್ಯಾಧೀಶ ಒಡೆಯನಾಗಿರುವ ವ್ಯಕ್ತಿ ಐಟಿ ಅಧಿಕಾರಿಗಳ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂದರೆ ಯಾವ ಮಟ್ಟಕ್ಕೆ ಅವರಿಗೆ ಸ್ಟೆಸ್ ಅಥವಾ ಒತ್ತಡ ಇತ್ತು ಎನ್ನುವ ವಿಚಾರ ಪ್ರಶ್ನೆಯಾಗಿ ಉಳಿದಿದೆ. ಕಾನ್ಫಿಡೆಂಟ್​​ ಗ್ರೂಪ್​ ಒಡೆಯ ಜೀವನದ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ ಎನ್ನುವುದೇ ಎಲ್ಲರನ್ನು ಕಾಡುತ್ತಿರುವ ಪ್ರಶ್ನೆ.

Muliya

ಜಾಹೀರಾತು

Poorna squash

ಜಾಹೀರಾತು

SendShare34Share
Previous Post

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

Next Post

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In