• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್!

ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್!

May 3, 2024
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಪಾಕ್​ಗೆ ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ, ಈಗ ಪ್ರವಾಹ ಭೀತಿ

ಪಾಕ್​ಗೆ ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ, ಈಗ ಪ್ರವಾಹ ಭೀತಿ

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್‌ ಕುತಂತ್ರ – ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್‌ ಕುತಂತ್ರ – ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್!

ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

by ಪ್ರಜಾಧ್ವನಿ ನ್ಯೂಸ್
May 3, 2024
in ಇತರೆ, ರಾಷ್ಟ್ರೀಯ
0
ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್!
8
SHARES
22
VIEWS
ShareShareShare

ಧರೆಯ ಮೇಲಿನ ಸ್ವರ್ಗ ಎಂದೇ ಕರೆಯಲ್ಪಡುವ ಕಾಶ್ಮೀರಕ್ಕೆ  ಪ್ರವಾಸ  ಹೊರಡಲು ಈಗ ಸೂಕ್ತ ಸಮಯ. ಬೇಸಿಗೆಯ ಬಿಸಿಲಿನಿಂದ  ಕಂಗೆಟ್ಟ ಜನರು ತಂಪಾದ ಪ್ರದೇಶದಲ್ಲಿ ಹೋಗಿ ಕೆಲ ಕಾಲ ಇದ್ದು ಬರಬೇಕು ಎಂದು ಬಯಸಿದರೆ ಐಆರ್ ಟಿಸಿ  ವತಿಯಿಂದ ಟೂರ್ ಪ್ಯಾಕೇಜ್ ಘೋಷಣೆಯಾಗಿದೆ. ಆಸಕ್ತರು ಬ್ಯಾಗ್ ಪ್ಯಾಕ್ ,ಮಾಡಿ ಹೊರಡಲು ಸಿದ್ಧತೆ ನಡೆಸಬಹುದು.

ಇತ್ತೀಚೆಗೆ ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತವು ಕಣಿವೆ ಪ್ರದೇಶಕ್ಕೆ ಸಂಪೂರ್ಣವಾಗಿ ಬಿಳಿ ಬಣ್ಣ ಎರಕ ಹೊಯ್ದಂತೆ ಮಾಡಿದೆ. ಇದು ಪ್ರವಾಸೋದ್ಯಮ ಕ್ಷೇತ್ರದ ಉತ್ಸಾಹವನ್ನು ಪುನರುಜ್ಜೀವನಗೊಳಿಸಿದೆ. ಈಗಾಗಲೇ ಅನೇಕ ಪ್ರವಾಸಿಗರು ಕಾಶ್ಮೀರಕ್ಕೆ ಹೊರಡುವ ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಮೋಡಿ ಮಾಡುವ ಭೂದೃಶ್ಯಗಳನ್ನು ಕಣ್ತುಂಬಿ ಕೊಳ್ಳಲು ಪ್ರವಾಸಿಗರ ಆಗಮನಕ್ಕೆ ಕಾಶ್ಮೀರವೂ ಕಾಯುವಂತಿದೆ.

ಪ್ರವಾಸಿಗರ ಉತ್ಸಾಹವನ್ನು ಹೆಚ್ಚಿಸಲು ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ವು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಎಂಬ ಹೊಸ ಪ್ರವಾಸ ಪ್ಯಾಕೇಜ್ ಅನ್ನು ಹೊರತಂದಿದೆ

Friends Beke

ಜಾಹೀರಾತು

ಈ ಪ್ಯಾಕೇಜ್ ಕಾಶ್ಮೀರದ ರಮಣೀಯ ಸೌಂದರ್ಯವನ್ನು ಅನ್ವೇಷಿಸಲು ಬಯಸುವವರಿಗೆ ಹೇಳಿ ಮಾಡಲ್ಪಟ್ಟಿದೆ. ಐದು ರಾತ್ರಿ ಮತ್ತು ಆರು- ದಿನಗಳ ಸಮಗ್ರ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಮೊದಲಾದ ಪ್ರಸಿದ್ಧ ಸ್ಥಳಗಳನ್ನು ಒಳಗೊಂಡಿದೆ. ಈ ಪ್ಯಾಕೇಜ್ ನಲ್ಲಿ ವಿಮಾನ ಟಿಕೆಟ್‌ಗಳು, ಹೊಟೇಲ್ ವಸತಿ, ಊಟ ಮತ್ತು ಪ್ರಯಾಣ ವಿಮೆಯನ್ನು ಒಳಗೊಂಡಿದೆ. ಪ್ರಯಾಣಿಕರ ಸಂಖ್ಯೆ ಮತ್ತು ಅವರೊಂದಿಗೆ ಬರುವ ಮಕ್ಕಳ ವಯಸ್ಸನ್ನು ಪರಿಗಣಿಸಿ ವಿಭಿನ್ನ ಪ್ರಯಾಣದ ಅನುಭವಕ್ಕೆ ಸರಿಹೊಂದಿಸಲು ಬೆಲೆಗಳನ್ನು ನಿಗದಿಪಡಿಸಲಾಗಿದೆ.

Padmashree 9980546864

ಜಾಹೀರಾತು

ಮೇ ತಿಂಗಳಲ್ಲಿ 11, 15, 18, 25 ಜೂನ್ ತಿಂಗಳಲ್ಲಿ 1, 9, 15, 23, 26ರಂದು ಪ್ರವಾಸ ಹೊರಡುವ ಯೋಜನೆ ರೂಪಿಸಿಕೊಳ್ಳಬಹುದು. ಹೊಟೇಲ್ ವಾಸ್ತವ್ಯ ನಾಲ್ಕು ರಾತ್ರಿ ಶ್ರೀನಗರದಲ್ಲಿ ಮತ್ತು ಒಂದು ರಾತ್ರಿ ಪಹಲ್ಗಾಮ್ ನಲ್ಲಿ.

ಒಬ್ಬರಿಗೆ 63,400 ರೂ., ಇಬ್ಬರಿಗೆ ಪ್ಯಾಕೇಜ್ ನಡಿಯಲ್ಲಿ ತಲಾ 54,100, ಮೂವರಿಗೆ ತಲಾ 50,700, 5 ರಿಂದ 11 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ 48,400 ರೂ. ನಿಗದಿಪಡಿಸಲಾಗಿದೆ.

ಜಾಹೀರಾತು

ಟೂರ್ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಸುಪ್ರಸಿದ್ದ ತಾಣಗಳಿಗೆ ಭೇಟಿ ನೀಡಲಾಗುತ್ತದೆ. ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಪಹಲ್ಗಾಮ್ , ಬೇತಾಬ್ ವಾಲಿ, ಅರು ವಾಲಿ ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮೊದಲ ದಿನ ಭೇಟಿ ನೀಡಲಾಗುತ್ತದೆ. ಎರಡನೇ ದಿನ ದಾಲ್ ಸರೋವರದ ದಡದಲ್ಲಿರುವ ಹಾಜ್ರತ್ ಬಾಲ್ ಶ್ರೀನಿ ಗೆ ಭೇಟಿ . ಮೂರನೇ ದಿನ ಅವಂತೀಪುರ್, ಮೊಘಲ್ ಗಾರ್ಡನ್, ಶಂಕರಾಚಾರ್ಯ ಟೆಂಪಲ್, ಶಿಖರ ರೈಡ್ ಅನ್ನು ಒಳಗೊಂಡಿರುತ್ತದೆ. ನಾಲ್ಕನೇ ದಿನ ದೂದ್ ಪೆಟ್ರಿಯಲ್ಲಿ , ಐದನೇ ದಿನ ಗುಲ್ಮಾರ್ಗ್ ನಲ್ಲಿ ಕಳೆಯಲಾಗುತ್ತದೆ. ಆರನೇ ದಿನ ವಿಮಾನದಲ್ಲಿ ಮುಂಬಯಿ ತಲುಪುವುದರೊಂದಿಗೆ ಪ್ರವಾಸ ಕೊನೆಗೊಳ್ಳುತ್ತದೆ.

SendShare3Share
Previous Post

”ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ” 52ನೇ ವರ್ಷದ‌ ಸಾಮೂಹಿಕ ವಿವಾಹ 123 ಜೋಡಿ ಪಾದಾರ್ಪಣೆ

Next Post

ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು ತಪ್ಪು ಮಾಹಿತಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..