• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

by ಪ್ರಜಾಧ್ವನಿ ನ್ಯೂಸ್
February 6, 2026
in ಅಂತರರಾಜ್ಯ, ರಾಜಕೀಯ
0
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ
23
SHARES
66
VIEWS
ShareShareShare

ಇಂಫಾಲ್‌: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಾಗಿದ್ದು, ಒಂದು ವರ್ಷದ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯವಾಯಿತು. ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ.
ಬಿಜೆಪಿ ನಾಯಕ ವೈ. ಖೇಮ್‌ಚಂದ್ ಸಿಂಗ್ ಅವರು ಬುಧವಾರ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂಫಾಲ್‌ನ ಲೋಕ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಸಿಂಗ್ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಇದೇ ಸಂದರ್ಭದಲ್ಲಿ ಕುಕಿ-ಝೋ ಸಮುದಾಯದ ಬಿಜೆಪಿ ಶಾಸಕ ನೆಮ್ಚಾ ಕಿಪ್ಗೆನ್ ಮತ್ತು ನಾಗಾ ಸಮುದಾಯದ ಲೋಸಿ ದಿಖೋ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ (MHA) ಅಧಿಸೂಚನೆ ಹೊರಡಿಸಿದೆ. ಈ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತ ಅನುಮೋದನೆ ನೀಡಿದ್ದು, ಈಶಾನ್ಯ ರಾಜ್ಯದಲ್ಲಿ ಹೊಸ ಚುನಾಯಿತ ಸರ್ಕಾರ ರಚನೆಗೆ ದಾರಿ ಸಾಗಿದೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare9Share
Previous Post

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

Next Post

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In