• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”

May 3, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”

ಶಿಕ್ಷಣದ ಪೂರ್ತಿ ವೆಚ್ಚ ಭರಿಸುವೆ : ಅಶೋಕ್ ರೈ ಭರವಸೆ. ಬಾಲಕನೂ ಶಾಸಕರ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ

by ಪ್ರಜಾಧ್ವನಿ ನ್ಯೂಸ್
May 3, 2024
in ಇತರೆ
0
ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”
23
SHARES
66
VIEWS
ShareShareShare

ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಎಂಜಲು ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು ಇದೀಗ ಬಾಲಕ ಶಾಸಕರಿಗೆ ಕರೆ ಮಾಡಿ ನಾನು ಕಲಿಯುತ್ತೇನೆ , ಓದು ಮುಂದುವರೆಸುತ್ತೇನೆ ಎಂದು ತಿಳಿಸಿದ್ದು ಶಿಕ್ಷಣದ ಪೂರ್ತಿವೆಚ್ಚವನ್ನು ತಾನು ಭರಿಸುವುದಾಗಿ ಶಾಸಕರು ತಿಳಿಸಿದ್ದಾರೆ.

ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕರು ಅಲ್ಲಿ ಊಟ ಮಾಡಿ ಪ್ಲೇಟ್ ಇಡಲು ತೆರಳಿದಾಗ ಅಲ್ಲೋರ್ವ ಬಾಲಕ ಎಂಜಲು ಪ್ಲೇಟ್ ಸ್ವಚ್ಚ ಮಾಡುತ್ತಿದ್ದ. ಆತನನ್ನು ನೋಡಿದ ಶಾಸಕರು ಆತನ ಪರಿಚಯ ಮಾಡಿಕೊಂಡರು. ನೀನು ಕಲಿಯುವುದಕ್ಕೆ ಹೋಗುವುದಿಲ್ವ? ಕೆಲಸಕ್ಕೆ ಯಾಕೆ ಹೋಗುತ್ತಿದ್ದಿಯ? ಮನೆಯಲ್ಲಿ ಅಪ್ಪ ಅಮ್ಮ ಏನು ಮಾಡುತ್ತಾರೆ? ಮನೆಯ ಪರಿಸ್ಥಿತಿ ಹೇಗಿದೆ? ಎಂದೆಲ್ಲಾ ಆತನಲ್ಲಿ ಮಾಹಿತಿ ಪಡೆದುಕೊಂಡರು. ತನ್ನ ಮನೆಯ ವಿಚಾರವನ್ನು ಎಳೆ ಎಳೆಯಾಗಿ ಬಾಲಕ ಶಾಸಕರಲ್ಲಿ ತಿಳಿಸಿದ್ದಾನೆ. ಬಾಲಕನ ಸಂಕಷ್ಟದ ಮಾತುಗಳನ್ನು ಕೇಳಿದ ಶಾಸಕರು ನೀನು ಕಲಿಯಬೇಕು, ಕಲಿತು ಒಂದು ಒಳ್ಳೆಯ ಉದ್ಯೋಗವನ್ನು ಪಡೆದು ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿ ಆತನ ಭುಜಕ್ಕೆ ಕೈ ಇಟ್ಟು ಫೋಟೋ ಕ್ಲಿಕ್ಕಿಸಿಕೊಂಡರು. ಬಾಲಕನೂ ಶಾಸಕರ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ.

ಫೋಟೋ ವೈರಲ್

ಶಾಸಕರು ಬಾಲಕನ ಜೊತೆ ಪ್ಲೇಟ್ ತೊಳೆಯುವ ಜಾಗದಲ್ಲೇ ನಿಂತು ತೆಗೆದ ಫೋಟೋ ಮತ್ತು ಶಾಸಕರು ಬಾಲಕನ ಜೊತೆ ಮಾಡಿದ ಮಾತನಾಡಿದ ವಿಚಾರ ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ ಆಗಿದ್ದು ಮಾತ್ರವಲ್ಲದೆ ಶಾಸಕರ ಮಾನವೀಯತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.

ashwinistudioputtur

ಜಾಹೀರಾತು

ಕರೆ ಮಾಡಿದ ಬಾಲಕ

ಮೇ. ೩ ಶುಕ್ರವಾರ ಬಾಲಕ ಶಾಸಕರಿಗೆ ಕರೆ ಮಾಡಿದ್ದಾನೆ. ನಾನು ಕಲಿಯುವುದಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾನೆ. ನೀನು ಇಂಜನಿಯರಿಂಗ್ ಕಲಿಯಬೇಕು ಎಂದು ಹೇಳಿದ ಶಾಸಕರು ಅದಕ್ಕೆ ಬೇಕಾಗುವ ಎಲ್ಲಾ ಖರ್ಚು ವೆಚ್ಚಗಳನ್ನು ನಾನೇ ಭರಿಸುತ್ತೇನೆ ಎಂದು ಹೇಳಿದ್ದಾರೆ. ಆದರೆ ಬಾಲಕ ತಾನು ಬಿಕಾಂ ಪದವಿ ವ್ಯಾಸಂಗ ಮಾಡುವುದಾಗಿ ಹೇಳಿದ್ದಾನೆ. ಇಂಜನಿಯರಿಂಗ್ ಕಲಿಯಬೇಕು ಎಂದು ಶಾಸಕರು ಆಗ್ರಹಿಸಿದ್ದರೂ ಬಾಲಕನಿಗೆ ಬಿಕಾಂ ಪದವಿ ಮಾಡಲು ಇಷ್ಟವಾದ ಕಾರಣ ಅದನ್ನೇ ಆಯ್ಕೆ ಮಾಡಿಕೊಳ್ಳುವುದಾಗಿ ಬಾಲಕ ಶಾಸಕರಲ್ಲಿ ತಿಳಿಸಿದ್ದಾನೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಯಾರೆಂಬುದೇ ಗೊತ್ತಿಲ್ಲ…! ಅಶೋಕ್ ರೈ , ಶಾಸಕರು, ಪುತ್ತೂರು.

ಶಾಸಕರು ಬಾಲಕನ ಜೊತೆ ಆಡಿದ ಮಾತು, ತೆಗೆದ ಫೋಟೋ ಸಾಮಾಜಿಕ ತಾಣದಲ್ಲಿ ಭಾರೀ ಸದ್ದು ಮಾಡಿದೆ, ಶಸಕರಿಗೆ ಬಾಲಕ ಕರೆ ಮಾಡಿದ್ದಾನೆ, ಶಾಸಕರು ನೆರವಿನ ಹಸ್ತವನ್ನು ಚಾಚಿದ್ದಾರೆ. ಆದರೆ ಈ ಬಾಲಕನ ಹೆಸರು, ಅವನ ಊರು ಯಾವುದೂ ಶಾಸಕರಿಗೆ ಗೊತ್ತಿಲ್ಲ. ಈ ಬಗ್ಗೆ ಶಾಸಕರಲ್ಲಿ ಕೇಳಿದಾಗ ಯಾರಾದರೇನು? ಎಲ್ಲಿಯವನಾದರೇನು? ಆತ ಒಬ್ಬ ತಾಯಿಗೆ ಹುಟ್ಟಿದ ಮಗು, ಅವನ ಕಷ್ಟ ಕೇಳಿ ನನ್ನ ಮನಸ್ಸಿಗೆ ನೋವಾಯಿತು. ನೋಡುವಾಗ ಸ್ಮಾರ್ಟ್ ಇದ್ದಾನೆ, ಬುದ್ದಿವಂತ ಹುಡುಗನಂತೆ ಕಾಣುತ್ತಾನೆ. ಅವನು ಕಲಿತು ಒಬ್ಬ ಉತ್ತಮ ಪ್ರಜೆಯಾಗಲಿ, ಅವನ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವ ಒಬ್ಬ ಸಂಸ್ಕಾರಯುತ ವ್ಯಕ್ತಿಯಾಗಿ ಬೆಳೆಯಲಿ. ಯಾರಾದರೆ ನನಗೇನು ? ಅವನು ಒಳ್ಳೆಯ ವ್ಯಕ್ತಿಯಾಗಿ ಈ ಸಮಾಜದ ಸೊತ್ತಾದರೆ ಅದುವೇ ನನಗೆ ಸಂತೃಪ್ತಿ ಎಂದು ಹೇಳುತ್ತಾರೆ.

ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಈ ಬಾಲಕ ಅಕಸ್ಮಿಕವಾಗಿ ಸಿಕ್ಕಿದ. ಆತ ಮಾಡುತ್ತಿದ್ದ ಕೆಲಸದ ಬಗ್ಗೆ ಕೀಳರಿಮೆ ಇಲ್ಲ ಆದರೆ ಸಣ್ಣ ಪ್ರಾಯದಲ್ಲೇ ಈ ಕೆಲಸಕ್ಕೆ ಯಾಕೆ ಬಂದಿದ್ದಿ ಎಂದು ಆತನ ಜೊತೆ ಕೇಳಿದೆ. ಆತ ಕಷ್ಟವನ್ನು ಹಂಚಿಕೊಂಡ, ಮನಸ್ಸಿಗೆ ಬಹಳ ನೋವಾಯಿತು. ಓದು ಮುಂದುವರೆಸುವಂತೆ ಹೇಳಿದೆ, ಕಲಿಕೆಗೆ ತೊಂದರೆಯಾದರೆ ಕರೆ ಮಾಡು ಎಂದು ನಂಬರ್ ಕೊಟ್ಟೆ, ಬಾಲಕ ಕರೆ ಮಾಡಿ ಓದು ಮುಂದುವರೆಸುವುದಾಗಿ ತಿಳಿಸಿದ. ಇಂಜನಿಯರಿಂಗ್ ಮಾಡು ಎಂದು ಸೂಚಿಸಿದೆ ಆದರೆ ಅವನು ಬಿಕಾಂ ಪದವಿ ಮಾಡುವುದಾಗಿ ಹೇಳಿದ. ಆತನ ಶಿಕ್ಷಣದ ಪೂರ್ತಿ ಖರ್ಚು ವೆಚ್ಚವನ್ನು ನಾನೇ ಭರಿಸುವುದಾಗಿ ತಿಳಿಸಿದೆ.

SendShare9Share
Previous Post

ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು ತಪ್ಪು ಮಾಹಿತಿ

Next Post

ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವೇ ಗುಂಡಿಟ್ಟು ಕೊಲ್ತೇವೆ’ – ಸಚಿವ ಜಮೀರ್ ಅಹ್ಮದ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವೇ ಗುಂಡಿಟ್ಟು ಕೊಲ್ತೇವೆ’ – ಸಚಿವ ಜಮೀರ್ ಅಹ್ಮದ್

ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವೇ ಗುಂಡಿಟ್ಟು ಕೊಲ್ತೇವೆ’ - ಸಚಿವ ಜಮೀರ್ ಅಹ್ಮದ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In