• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

February 12, 2026
ಉದ್ಯಮಿ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

by ಪ್ರಜಾಧ್ವನಿ ನ್ಯೂಸ್
February 12, 2026
in ಪುತ್ತೂರು
0
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ
4
SHARES
12
VIEWS
ShareShareShare

ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟು ತಡೆಯಾಜ್ಞೆ ನೀಡಿ ಇಂದು ಆದೇಶ ನೀಡಿದೆ.
ಸುಮಾರು 800 ವರ್ಷಗಳ ಐತಿಹ್ಯ ಇರುವ ಕೇಪು ಉಳ್ಳಾಲ್ತಿ ಅಮ್ಮನವರ ಜಾತ್ರೋತ್ಸವದ ಬಳಿಕ ಪ್ರತೀ ವರ್ಷ ಮೂರು ದಿನ ಜೂಜು ರಹಿತ ಕೋಳಿ ಅಂಕ ನಡೆಯುತ್ತದೆ. ಧಾರ್ಮಿಕ ಹಿನ್ನೆಲೆಯಲ್ಲಿ ನಡೆಯುವ ಕೋಳಿ ಅಂಕಕ್ಕೆ ಜಿಲ್ಲಾ ಪೊಲೀಸ್ ತಡೆ ಮಾಡಿ ಕೋಳಿ ಅಂಕ ನಡೆಸದಂತೆ ಸೂಚನೆಯನ್ನು ನೀಡಿತ್ತು.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ಧಾರ್ಮಿಕ ಹಿನ್ನೆಲೆಯಿರುವ ಕಾರಣ ಶಾಸಕ ಅಶೋಕ್ ರೈ ಅವರು ಖುದ್ದಾಗಿ ಸ್ಥಳದಲ್ಲಿ ನಿಂತು ಕೋಳಿ ಅಂಕ ಮಾಡಿಸಿದ್ದರು. ಪ್ರಕರಣಕ್ಕೆ ಸಂಭಂದಿಸಿದಂತೆ ಶಾಸಕ ಅಶೋಕ್ ರೈ ಹಾಗೂ ಅಂಕದಲ್ಲಿ ಭಾಗವಹಿಸಿದ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟಿನಲ್ಲಿ ಶಾಸಕರು ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟು ಶಾಸಕ ಅಶೋಕ್ ರೈ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಕೆಲ‌ದಿನಗಳ ಹಿಂದೆ ಆದೇಶವನ್ನು ಮಾಡಿತ್ತು. ಇಂದು ಇದೇ ಪ್ರಕರಣಕ್ಕೆ ತಡೆಯಾಜ್ಞೆಯನ್ನು ನೀಡಿದೆ. ಶಾಸಕರ ಹಾಗೂ ತಂಡದ ಪರವಾಗಿ ನ್ಯಾಯವಾದಿ ಅರುಣ್ ಶ್ಯಾಂ ,ಹಾಗೂ ಸುಯೋಗ್ ವಾದ ಮಂಡಿಸಿದ್ದರು.

ashwinistudioputtur

ಜಾಹೀರಾತು

SendShare2Share
Previous Post

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

Next Post

ಉದ್ಯಮಿ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉದ್ಯಮಿ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಉದ್ಯಮಿ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In