• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಧಾನಿ ಮೋದಿ ಸಂಸ್ಥಾನದ ಪ್ರತಿಧ್ವನಿ: ಯದುವೀರ್ ಒಡೆಯರ್

May 4, 2024
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಪ್ರಧಾನಿ ಮೋದಿ ಸಂಸ್ಥಾನದ ಪ್ರತಿಧ್ವನಿ: ಯದುವೀರ್ ಒಡೆಯರ್

by ಪ್ರಜಾಧ್ವನಿ ನ್ಯೂಸ್
May 4, 2024
in ರಾಜ್ಯ
0
ಪ್ರಧಾನಿ ಮೋದಿ ಸಂಸ್ಥಾನದ ಪ್ರತಿಧ್ವನಿ: ಯದುವೀರ್ ಒಡೆಯರ್
8
SHARES
22
VIEWS
ShareShareShare

ದಾವಣಗೆರೆ: ”ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳ ಕಾಲ ದೇಶದಾದ್ಯಂತ ಮಾಡಿರುವ ಕೆಲಸ ಕಾರ್ಯಗಳು, ಈ ಹಿಂದಿನ ಮೈಸೂರು ಮಹಾಸಂಸ್ಥಾನದ ಆಡಳಿತದ ಪ್ರತಿಧ್ವನಿ,” ಎಂದು ಮೈಸೂರು ರಾಜವಂಶಸ್ಥ ಯುದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯಪಟ್ಟರು.

ಮೈಸೂರು- ಕೊಡಗು ಲೋಕಸಭೆ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಅವರು, ನಗರದಲ್ಲಿ ಶುಕ್ರವಾರ  ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಪರ ರೋಡ್‌ ಶೋ ನಡೆಸಿ ಮತಯಾಚನೆ ಮಾಡಿದರು. ಈ ವೇಳೆ ಕೆಬಿ ಬಡಾವಣೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ”ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಆಡಳಿತ ನೋಡುತ್ತಿದ್ದರೆ, ಮೈಸೂರು ಅರಸರ ಆಡಳಿತದ ದಿನಗಳೇ ಕಣ್ಮುಂದೆ ಬಂದಂತಾಗುತ್ತದೆ,” ಎಂದರು.

ಅಂದಿನ ಕಾಲದಲ್ಲಿ ಆಧುನಿಕತೆಗೆ ಅನುಗುಣವಾಗಿ ಏನೇನು ಅಭಿವೃದ್ಧಿ ಆಗಬೇಕಿತ್ತೋ ಅವೆಲ್ಲವನ್ನೂ ಮೈಸೂರು ಅರಸರು ಮಾಡಿದರು. ಮೈಸೂರು ಸಿಲ್ಕ್, ಮೈಸೂರ್‌ ಸಿಮೆಂಟ್‌, ಮೈಸೂರು ಸ್ಟೀಲ್‌, ಮೈಸೂರು ಸೋಪ್‌ ಸೇರಿ ಅನೇಕ ಬ್ರಾಂಡ್‌ ಸೃಷ್ಟಿಸುವ ಮೂಲಕ ಮೈಸೂರು ಸಂಸ್ಥಾನವನ್ನು ಒಂದು ಬ್ರಾಂಡ್‌ ಆಗಿ ಬೆಳೆಸಿ, ನಿಲ್ಲಿಸಿದರು. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಕೂಡ ಮೇಕ್‌ ಇನ್‌ ಇಂಡಿಯಾ ಮೂಲಕ ಸ್ವದೇಶಿ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ,” ಎಂದು ಹೇಳಿದರು.

8722552464 Astrloger

ಜಾಹೀರಾತು

ಜಾಹೀರಾತು

”ನಾವು ಕೇವಲ ಉದ್ಯೋಗದ ಆಕಾಂಕ್ಷಿಗಳಾಗಿದ್ದರೆ ಸಾಲದು, ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂಬುದು ಪ್ರಧಾನಿ ಮೋದಿ ಮಹತ್ವಾಕಾಂಕ್ಷೆಯಾಗಿದ್ದು, ಆ ನಿಟ್ಟಿನಲ್ಲಿ ಅವರು ಈಗಾಗಲೆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಸ್ಥಳೀಯವಾಗಿ ಉತ್ಪನ್ನಗಳನ್ನು ತಯಾರಿಸಿ ಅನ್ಯ ದೇಶಗಳಿಗೆ ರಫ್ತು ಮಾಡುತ್ತಿರುವ ಭಾರತ, ಪ್ರಸ್ತುತ ವಿಶ್ವದ ಎಕ್ಸ್‌ಪೋರ್ಟ್‌ ಭೂಪಟದಲ್ಲಿ ಮೂರನೇ ಸ್ಥಾನದಲ್ಲಿದೆ. ಪರಿಶಿಷ್ಟರು, ಹಿಂದುಳಿದವರು, ಮಹಿಳೆಯರು ಹಾಗೂ ಯುವಕರು ಸೇರಿ ಎಲ್ಲ ವರ್ಗದವರು ಉದ್ಯೋಗ ಸೃಷ್ಟಿಕರ್ತರಾಗಬೇಕು ಎಂಬ ಉದ್ದೇಶದಿಂದ ಸ್ಟ್ಯಾಂಡಪ್‌ ಇಂಡಿಯಾ ಯೋಜನೆ ರೂಪಿಸಿದ್ದಾರೆ,” ಎಂದು ಹೇಳಿದರು.

ಸಂಸದ ಜಿ.ಎಂ ಸಿದ್ದೇಶ್ವರ್‌ ಅವರು ಕಳೆದ 20 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಗಾಯತ್ರಿ ಅವರನ್ನು ಕ್ಷೇತ್ರದ ಮತದಾರರು ಸಂಸದರಾಗಿ ಆರಿಸಿ ಕಳಿಸಿದರೆ ಪ್ರಧಾನಿ ನರೇಂದ್ರ ಮೋದಿಯವರ ಸೇತುವೆಯಾಗಿ ಅವರು ದಾವಣಗೆರೆಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ಯದುವೀರ್ ಹೇಳಿದರು.

SendShare3Share
Previous Post

ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವೇ ಗುಂಡಿಟ್ಟು ಕೊಲ್ತೇವೆ’ – ಸಚಿವ ಜಮೀರ್ ಅಹ್ಮದ್

Next Post

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಬಿ.ಎಲ್. ಸಂತೋಷ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಬಿ.ಎಲ್. ಸಂತೋಷ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಬಿ.ಎಲ್. ಸಂತೋಷ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In