• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

February 23, 2026
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

by ಪ್ರಜಾಧ್ವನಿ ನ್ಯೂಸ್
February 23, 2026
in ಕ್ರೀಡೆ, ಪುತ್ತೂರು
0
ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ
43
SHARES
124
VIEWS
ShareShareShare

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ ಆಕರ್ಷಕ ವಿಜೇತ ಟ್ರೋಫಿಗಳನ್ನು ಸಂಘದ ಉಪಾಧ್ಯಕ್ಷರಾದ ಸುರೇಶ್ ಕುಂಪಲ ಅವರು ತಮ್ಮ ಮಾತೃಶ್ರೀ ದಿವಂಗತ ಶ್ರೀಮತಿ ಕಮಲ ಅವರ ಸ್ಮರಣಾರ್ಥವಾಗಿ ಪ್ರಾಯೋಜಿಸಿದ್ದರು.
ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಮೋಹನ್ ಕಡಂಬಳ, ಉಪಾಧ್ಯಕ್ಷ ಸುರೇಶ್ ಕುಂಪಲ ಹಾಗೂ ಸಲಹೆಗಾರರಾದ ಹರೀಶ್ ಕೋಡಿ ಮತ್ತು ಸುನಿಲ್ ಮೊಟ್ಟೆಮನೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಮೀನಾ ಹರೀಶ್ ಕೋಡಿ, ಸುಪ್ರೀತಾ ಸುರೇಶ್, ರಕ್ಷಿತಾ ದೇರಾಜೆ ಹಾಗೂ ಮಾನಸ ದಿಲೀಪ್ ಉಳುವಾರು ಪ್ರಾರ್ಥನೆ ಸಲ್ಲಿಸಿದರೆ, ಯತೀಶ್ ಗೌಡ ಅವರು ಸ್ವಾಗತ ಭಾಷಣ ಮಾಡಿದರು. ಗಣೇಶ್ ಅಚ್ಚಂಡಿರ, ಆನಂದ್ ಪಟ್ಟೆ ವಳಾಲ್, ದಿಲೀಪ್ ಉಳುವಾರು ಮತ್ತು ಸುನಿಲ್ ಕರ್ಣಾಯನ ಅವರು ಪಂದ್ಯಾವಳಿಯ ಉದ್ಘಾಟನಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ಜಿದ್ದಾಜಿದ್ದಿನಿಂದ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದು, ‘ಗೌಜಿ ಗಮ್ಮತ್’ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು ಹಾಗೂ ‘ಕೂರ್ಗ್ ವಾರಿಯರ್ಸ್’ ತಂಡವು ರನ್ನರ್-ಅಪ್ ಪ್ರಶಸ್ತಿ ಪಡೆಯಿತು. ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ತ್ರೋಬಾಲ್ ಸೀಸನ್-1 ಪಂದ್ಯಾವಳಿಯಲ್ಲಿ 4 ತಂಡಗಳು ಪಾಲ್ಗೊಂಡಿದ್ದು, ‘ದುಬೈ ರಾಯಲ್ಸ್’ ಪ್ರಥಮ ಸ್ಥಾನ ಹಾಗೂ ‘ಟೀಂ ಬಾವಾಸ್’ ದ್ವಿತೀಯ ಸ್ಥಾನ ಗಳಿಸಿತು. ಉತ್ತಮ ಶಿಸ್ತಿನ ತಂಡ ಪ್ರಶಸ್ತಿಯ ಪ್ರಾಯೋಜಕರಾದ ಆನಂದ್ ವಳಾಲ್ ರವರು ಗೌಡ ಫ್ರೆಂಡ್ಸ್ ಕ್ಲಬ್ ಗೆ ಪ್ರಶಸ್ತಿಯನ್ನು ನೀಡಿದರು. ಕ್ರೀಡಾಕೂಟದ ಅಂಗವಾಗಿ ನಡೆದ ಮಹಿಳೆಯರ ಹಗ್ಗಜಗ್ಗಾಟ ಎಲ್ಲರ ಗಮನ ಸೆಳೆಯಿತು. ಮಕ್ಕಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಮನರಂಜನಾ ಆಟಗಳನ್ನು ಆಯುಶ್ ಕೋಡಿ ಮತ್ತು ಕಾವ್ಯ ಅವಿನಾಶ್ ರವರು ಅತ್ಯಂತ ಉತ್ಸಾಹದಿಂದ ನಿರ್ವಹಿಸಿದರು. ಕ್ರಿಕೆಟ್ ಪಂದ್ಯಾವಳಿಯ ತೀರ್ಪುಗಾರರಾಗಿ ಗಿರೀಶ್, ಸುಧೀರ್ ಮತ್ತು ಮನೋಜ್ ಅವರು ಅಚ್ಚುಕಟ್ಟಾಗಿ ನಿಭಾಯಿಸಿದರು.

ಕಾರ್ಯಕ್ರಮದುದ್ದಕ್ಕೂ ಮನೋಜ್ ಕುಲಾಲ್ ಅವರು ತಮ್ಮ ಆಕರ್ಷಕ ವಾಗ್ಝರಿಯ ಮೂಲಕ ಕಾಮೆಂಟರಿ ನಿರ್ವಹಿಸಿದರು. ಕ್ರೀಡಾ ಸಂಯೋಜಕರಾಗಿ ಪ್ರಶಾಂತ್ ವಿಟ್ಲ, ನಾಗೇಶ್, ಅಕ್ಷತ್ ಮಲ್ಲಿ ಹಾಗೂ ಅನೀಶ್ ಶೆಟ್ಟಿ ಅವರು ಸಹಕರಿಸಿದರು. ಕ್ರೀಡಾಕೂಟಕ್ಕೆ ಹರ್ಷ ತುಂಬಲು ಮೋಹನಿಶ್ ಕೊಂಬಾರನ ಅವರು ಡಿಜೆ ಸಂಗೀತದ ಮೂಲಕ ಮೆರುಗು ನೀಡಿದರೆ, ಕಿರಣ್ ಬೆದ್ರೋಡಿ ಮತ್ತು ಲಕ್ಷ್ಮೀನಾರಾಯಣ ಕಣ್ವತೀರ್ಥ ಅವರು ಇಡೀ ಕಾರ್ಯಕ್ರಮದ ಸುಂದರ ಕ್ಷಣಗಳನ್ನು ಕ್ಯಾಮೆರಾದ ಮೂಲಕ ಸೆರೆಹಿಡಿದರು.
ಬೆಳಗಿನ ಮತ್ತು ಸಂಜೆಯ ಉಪಹಾರದ ವ್ಯವಸ್ಥೆಯನ್ನು ಸುಪ್ರೀತ್ ಕುಂಡಡ್ಕ, ಮೋಹನ್ ತೂಟೇರ, ನಿತಿನ್ ಧೋರ್ತೋಡಿ, ಸುನಿಲ್ ಮೊಟ್ಟೆಮನೆ, ವಿನೋದ್ ಬಳ್ಳಡ್ಕ, ಅಜಿತ್ ಮಡ್ಕೂರು ಒದಗಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಿರಣ್ ಗೌಡ ವಹಿಸಿದ್ದರು. ವಿಜೇತರಿಗೆ ಪದಾಧಿಕಾರಿಗಳು ಬಹುಮಾನ ವಿತರಿಸಿದರು. ತೇಜ್ ಕೊರಂಬಡ್ಕ ಅವರು ಸಂಘದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ದಿಲೀಪ್ ಉಳುವಾರು ವಂದನಾರ್ಪಣೆ ಮಾಡಿದರು. ನಿತಿನ್ ಧೋರ್ತೋಡಿ ಮತ್ತು ಶ್ರಾವ್ಯ ಗೌಡ ಕಾರ್ಯಕ್ರಮವನ್ನು ಉತ್ತಮವಾಗಿ ನಿರೂಪಿಸಿದರು.

8722552464 Astrloger

ಜಾಹೀರಾತು

ಮುಖ್ಯ ಪ್ರಾಯೋಜಕರಾಗಿ ಸುರೇಶ್ ಕುಂಪಲ ಡುಮೆಕ್ ಇಂಜಿನಿಯರಿಂಗ್ ವರ್ಕ್ಸ್, ಮೋಹನ್ ಮೋಳ್ಟೆನ್ ಟೆಕ್ನಿಕಲ್ ಸರ್ವೀಸೆಸ್, ಶೆಟ್ಟಿ ಲಂಚ್ ಹೋಂ, ಪ್ರಸೀಧ್ ಗೌಡ ಹ್ಯಾವೆನ್ ಸ್ಟೋನ್, ಯತೀಶ್ ಗೌಡ ಫಸ್ಟ್ ಮೊಲಿಕ್ಯೂಲ್ ಕಾರ್ಬನ್ಸ್, ಪುಲೋಮ ಗೌಡ ಬೆಟರ್ ವೇ ಕನ್ಸಲ್ಟಿಂಗ್ ಸರ್ವೀಸಸ್ ಮತ್ತು ಚಂದ್ರ ಬೆದ್ರೋಡಿಯವರು ಸಹಕರಿಸಿದ್ದರು. ರೋಶನ್ ಕಂಪ ಮತ್ತು ಶರತ್ ಚೊಕ್ಕಾಡಿ ಅವರ ನೇತೃತ್ವದಲ್ಲಿ ಇಡೀ ಕ್ರೀಡಾಕೂಟವು ಯಶಸ್ವಿಯಾಗಿ ನೆರವೇರಿತು. ಸುಮಾರು 400ಕ್ಕೂ ಹೆಚ್ಚು ಸಮಾಜ ಬಾಂಧವರು ಈ ಕ್ರೀಡಾ ಸಂಭ್ರಮದಲ್ಲಿ ಪಾಲ್ಗೊಂಡು ಕೊನೆಯಲ್ಲಿ ಇಡೀ ಕ್ರೀಡಾಂಗಣವನ್ನು ಸ್ವಯಂ ಪ್ರೇರಿತರಾಗಿ ಸ್ವಚ್ಚ ಗೊಳಿಸಿರುವುದು ವಿಶೇಷವಾಗಿತ್ತು.

Muliya

ಜಾಹೀರಾತು

SendShare17Share
Previous Post

ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಹಸ್ತಾಂತರ

Next Post

ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In