• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

February 25, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

by ಪ್ರಜಾಧ್ವನಿ ನ್ಯೂಸ್
February 25, 2026
in ಕ್ರೈಮ್, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ
227
SHARES
648
VIEWS
ShareShareShare

ಪುತ್ತೂರಿನಲ್ಲಿ ತನ್ನ ಕ್ಲಾಸ್‌ಮೇಟ್‌ ಜೊತೆಯೇ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾಗಿ ಮಗು ಆದ ನಂತರವೂ ಮದುವೆಗೆ ನಿರಾಕರಿಸಿದ ಪ್ರಕರಣದಲ್ಲಿ ಈಗ ಮಗುವಿನ ತಾಯಿ ಆತ್ಮ*ಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪುತ್ತೂರಿನ ಉಚ್ಚಾಟಿತ ಬಿಜೆಪಿ ನಾಯಕರೊಬ್ಬರ ಪುತ್ರ ಜೆ. ಕೃಷ್ಣ ರಾವ್ ಎಂಬಾತ ತನ್ನ ಕ್ಲಾಸ್‌ಮೇಟ್ ಜೊತೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಘಟನೆಯ ಬಳಿಕ ಯುವತಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು.

ಈ ಪ್ರಕರಣದಲ್ಲಿ ಡಿಎನ್‌ಎ ಪರೀಕ್ಷೆ ನಡೆದು ಜೆ. ಕೃಷ್ಣ ರಾವ್ ಮಗುವಿನ ತಂದೆ ಎಂಬುದು ಸಾಬೀತಾಗಿದ್ದರು. ಆತನ ಕುಟುಂಬದವರು ಜಾತಿಯ ಕಾರಣದಿಂದ ಇಬ್ಬರ ಮಧ್ಯೆ ಮದುವೆಗೆ ನಿರಾಕರಿಸಿದ್ದಾರೆ. ಬಿಜೆಪಿಯೂ ಸೇರಿದಂತೆ ಹಲವು ಸಂಘಟನೆಗಳು ಕುಟುಂಬದವರ ಜೊತೆ ಮಾತುಕತೆ ನಡೆಸಿ ಯುವತಿಯನ್ನು ಮದುವೆ ಮಾಡಿಕೊಳ್ಳುವಂತೆ ಕೇಳಿದ್ದರು. ಆದರೆ ಜೆ ಕೃಷ್ಣ ರಾವ್ ಮನೆಯವರು ಹಠಕ್ಕೆ ಬಿದ್ದು, ಮದುವೆಗೆ ಯಾವುದೇ ಕಾರಣಕ್ಕೂ ಒಪ್ಪದೇ ಹೋದ ಕಾರಣ ಈ ವಿಚಾರ ಬೀದಿ ರಾಂಪಟವಾಗಿ ರಾಜ್ಯದ್ಯಾಂತ ಸುದ್ದಿಯಾಗಿತ್ತು.

ashwinistudioputtur

ಜಾಹೀರಾತು

ಈ ಪ್ರಕರಣದಲ್ಲಿ ಜೆ. ಕೃಷ್ಣ ರಾವ್ ತಾನು ಮಗುವಿನ ತಂದೆ ಅಲ್ಲ ಎಂದು ಹೇಳಿದ್ದನು. ಹೀಗಾಗಿ ಡಿಎನ್‌ಎ ಪರೀಕ್ಷೆ ಕೂಡ ನಡೆದು, ಆತನೇ ಮಗುವಿನ ತಂದೆ ಎಂಬುದು ಸಾಬೀತಾಗಿತ್ತು. ಜೊತೆಗೆ ಈ ಪ್ರಕರಣದಲ್ಲಿ ಆತ ಜೈಲಿಗೂ ಹೋಗಿ ಬಂದಿದ್ದ. ಆದರೆ ಆತ ಯಾವುದೇ ಶಿಕ್ಷೆ ಇಲ್ಲದೇ ಎರಡೇ ತಿಂಗಳಿಗೆ ಜೈಲಿನಿಂದ ಹೊರಗೆ ಬಂದಿದ್ದು, ಇದರಿಂದ ಯುವತಿ ಖಿನ್ನತೆಗೆ ಜಾರಿದ್ದಳು. ಅಲ್ಲದೇ ಯುವತಿಗೆ ಸಾಮಾಜದಲ್ಲಿ ವ್ಯಾಪಕವಾದ ಟೀಕೆಗಳು ಕೇಳಿ ಬಂದಿದ್ದವು. ಸೋಶಿಯಲ್ ಮೀಡಿಯಾದಲೂ ಈ ಸುದ್ದಿಗಳಿಗೆ ಯುವತಿಯನ್ನು ನಿರಂತರವಾಗಿ ಹೀಗೆಳೆಯುವುದು ನಡೆಯುತ್ತಿತ್ತು.

ಇದರಿಂದಾಗಿ ಮನದನೊಂದ ಯುವತಿಗೆ ಸಾಯುವುದಕ್ಕೆ ಯತ್ನಿಸಿದ್ದಾಳೆ ಎಂದು ವರದಿಯಾಗಿದೆ. ಸೋಮವಾರ ಈ ಘಟನೆ ನಡೆದಿದ್ದು, ಕೂಡಲೇ ಯುವತಿಯ ಮನೆಯವರು ಗಮನಿಸಿ ತಕ್ಷಣ ಆಕೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಜೆ. ಕೃಷ್ಣ ರಾವ್ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಯುವತಿ ಠಾಣೆ ಮೆಟ್ಟಿಲೇರಿದ್ದರು. ಜೊತೆಗೆ ಹಲವು ಸಂಘಟನೆಗಳು ಅವರ ಪರವಾಗಿ ಪ್ರತಿಭಟನೆಯನ್ನು ನಡೆಸಿದ್ದರು.. ಹಲವು ಬಿಜೆಪಿ ಮುಖಂಡರು ಅವರ ಮನೆಯವರೊಂದಿಗೆ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದರು. ಆದರೆ ಯಾರ ಮಾತುಕತೆಯೂ ಫಲಪ್ರದವಾಗದೇ ಆರೋಪಿ ಜೆ.ಕೃಷ್ಣರಾವ್ ಆರಾಮವಾಗಿ ಓಡಾಡಿಕೊಂಡಿದ್ದಾನೆ. ಇದೆಲ್ಲದರಿಂದ ನೊಂದು ಸಂತ್ರಸ್ತ ಮಹಿಳೆ ಜೆ.ಕೃಷ್ಣ ರಾವ್ ಮಗುವಿನ ತಾಯಿ ಸಾವಿಗೆ ಶರಣಾಗಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

Muliya

ಜಾಹೀರಾತು

SendShare91Share
Previous Post

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

Next Post

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In